2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ ಕಾರ್ತಿಕ್ ಜೈರಾಜ್ ಕುಮಾರ್ ಶೆಟ್ಟಿ ಗೆ ಶೇ 93.6ಅಂಕ.
ಮಹಾರಾಷ್ಟ್ರ ರಾಜ್ಯ ಸೆಕೆಂಡರಿ ಮತ್ತು ಹೈಯರ್ ಸೆಕೆಂಡರಿ ಬೋರ್ಡ್ ನಡೆಸಿದ, 2023-24ರ ಶೈಕ್ಷಣಿಕ ವರ್ಷದ ಎಸ್ ಎಸ್ ಸಿ (10ನೇ ತರಗತಿ ) ಪರೀಕ್ಷೆಯಲ್ಲಿ ವಡಾಲ ಎನ್ ಇ ಎಸ್ ಪ್ರೌಢಶಾಲೆಯ ವಿದ್ಯಾರ್ಥಿ ಕಾರ್ತಿಕ್...

