ಭಾರತ್ ಬ್ಯಾಂಕ್ ಹಂಪನಕಟ್ಟೆ ಶಾಖೆಯಲ್ಲಿ 48ನೇ ಸಂಸ್ಥಾಪನಾ ದಿನಾಚರಣೆ
ಬ್ಯಾಂಕಿನ ಅಭಿವೃದ್ಧಿಗೆ ಗ್ರಾಹಕರ ಬೆಂಬಲ ಅಪಾರ: ನ್ಯಾಯವಾದಿ ರೋಹಿಣಿ ಸಾಲ್ಯಾನ್ ಮಂಗಳೂರು: ಭಾರತ ಕೋ-ಆಪರೇಟಿವ್ ಬ್ಯಾಂಕ್ (ಮುಂಬೈ) ಲಿಮಿಟೆಡ್ನ ಮಂಗಳೂರಿನ ಹಂಪನಕಟ್ಟೆ ಶಾಖೆಯಲ್ಲಿ 48ನೇ ಸಂಸ್ಥಾಪನಾ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಈ ಅಂಗವಾಗಿ ಕೇಕ್...

