ಬೊಯಿಸರ್ ನಿತ್ಯಾನಂದ ಸ್ವಾಮಿ ಮಂದಿರದ 14 ನೆಯ ವಾರ್ಷಿಕೋತ್ಸವ ಸಂಪನ್ನ
” ಕುಣಿತ ಭಜನೆಯು ಮಕ್ಕಳ ಬೌದ್ದಿಕ ಆಧ್ಯಾತ್ಮಿಕ ಜ್ಞಾನವೃದ್ಧಿಗೆ ಸಹಕಾರಿ ” – ರಘುರಾಮ್ ರೈ. ಚಿತ್ರ ಹಾಗೂ ಸುದ್ದಿ : ಪಿ.ಆರ್.ರವಿಶಂಕರ್ 8483980035 ಬೊಯಿಸರ್ : ತಾ.29.12.2024 ವರ್ಷದುದ್ದಕ್ಕೂ ಸಾಂಸ್ಕೃತಿಕ ಧಾರ್ಮಿಕ ಕಾರ್ಯಕ್ರಮಗಳನ್ನು...