33.1 C
Karnataka
April 18, 2025

Category : ಸುದ್ದಿ

ಸುದ್ದಿ

ಮುಂಬೈ : ಗೇಟ್ ವೇ ಆಫ್ ಇಂಡಿಯಾ ಬಳಿ ದೋಣಿ ಮಗುಚಿ ಒಂದು ಸಾವು, 20 ಜನರ ರಕ್ಷಣೆ

Chandrahas
ಇಂದು ಸಂಜೆ(18/12)6.30ಕ್ಕೆ ಮುಂಬೈನ ಗೇಟ್ ವೇ ಆಫ್ ಇಂಡಿಯಾ ಬಳಿ ಸುಮಾರು 30 – 35 ಪ್ರಯಾಣಿಕರಿದ್ದ ದೋಣಿ ಮಗುಚಿ ಬಿದ್ದಿದೆ. 20 ಜನರನ್ನು ರಕ್ಷಿಸಲಾಗಿದ್ದು, ಒಬ್ಬರು ಮೃತಪಟ್ಟಿದ್ದಾರೆ. ಎಲಿಫೆಂಟಾ ಮಾರ್ಗವಾಗಿ ತೆರಳುತ್ತಿದ್ದ ನೀಲಕಮಲ್...
ಸುದ್ದಿ

ತಬಲ ಮಾಂತ್ರಿಕ ಜಾಕೀರ್ ಹುಸೇನ್ ನಿಧನ

Mumbai News Desk
ವಿಶ್ವವಿಖ್ಯಾತ ತಬಲ ಮಾಂತ್ರಿಕ ಜಾಕೀರ್ ಹುಸೇನ್(73) ನಿಧನರಾಗಿದ್ದಾರೆ. ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಜಾಕೀರ್ ಹುಸೇನ್​ ಅವರು ಭಾನುವಾರ ಅಮೆರಿಕದ ಸ್ಯಾನ್​ಫ್ರಾನ್ಸಿಸ್ಕೋದಲ್ಲಿ ನಿಧನರಾಗಿದ್ದಾರೆ. ವಿಶ್ವವಿಖ್ಯಾತ ತಬಲ ಮಾಂತ್ರಿಕ ಜಾಕೀರ್ ಹುಸೇನ್(73) ನಿಧನರಾಗಿದ್ದಾರೆ. ಹೃದಯ ಸಂಬಂಧಿ...
ಸುದ್ದಿ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ನಿರ್ದೇಶಕರಾಗಿ  ಪ್ರದೀಪ್ ಎಸ್. ಶೆಟ್ಟಿ  ದುಬೈ ಇವರು ಸೇರ್ಪಡೆ

Mumbai News Desk
       ಮುಂಬಯಿ ಡಿ14.  ದುಬೈ ನ  ಕಾನ್ಸೆಪ್ಟ್ ಕ್ರಿಯೇಷನ್ಸ್ ಕಾoಟ್ರಟಿಂಗ್ ಕಂಪನಿಯ ಸಿ ಎಂ ಡಿ  ಪ್ರದೀಪ್ ಎಸ್. ಶೆಟ್ಟಿಯವರು  ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ  ಐಕಳ ಹರೀಶ್ ಶೆಟ್ಟಿಯವರ...
ಸುದ್ದಿ

ರೇಣುಕಾ ಸ್ವಾಮಿ ಪ್ರಕರಣ – ದರ್ಶನ್ ಸೇರಿ ಏಳು ಆರೋಪಿಗಳಿಗೆ ಜಾಮೀನು

Mumbai News Desk
ನಟ ದರ್ಶನ್, ಪವಿತ್ರ ಗೌಡ ಸೇರಿದಂತೆ ಏಳು ಜನರಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.ರೇಣುಕಾ ಸ್ವಾಮಿ ಕೊಲೆ ಕೇಸ್ ಆರೋಪಿಗಳಾದ ನಟ ದರ್ಶನ್ ತೂಗುದೀಪ, ಪವಿತ್ರ ಗೌಡ ಸೇರಿದಂತೆ ಏಳು ಮಂದಿಗೆ ಕರ್ನಾಟಕ...
ಸುದ್ದಿ

ಪುಷ್ಪ 2 ಯಶಸ್ಸಿನ ಬೆನ್ನಲ್ಲೇ ನಟ ಅಲ್ಲು ಅರ್ಜುನ್ ಬಂಧನ, ಅಭಿಮಾನಿಗಳು ಶಾಕ್

Mumbai News Desk
ಕೆಲ ದಿನಗಳ ಹಿಂದೆ ‘ಪುಷ್ಪ 2’ ಸಿನಿಮಾ ಬಿಡುಗಡೆ ವೇಳೆ ಅಲ್ಲು ಅರ್ಜುನ್ ಸಂಧ್ಯಾ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದರು. ಈ ವೇಳೆ ನಡೆದ ಕಾಲ್ತುಳಿತದಲ್ಲಿ ಒಬ್ಬ ಮಹಿಳೆ ನಿಧನ ಹೊಂದಿದ್ದರು. ಅವರ ಪುತ್ರ ತೀವ್ರವಾಗಿ...
ಸುದ್ದಿ

ತುಳುರಂಗಭೂಮಿಯಲ್ಲಿ ಇತಿಹಾಸ ಸೃಷ್ಟಿಸಿದ ಜೋಡು ಜೀಟಿಗೆ, – ಒಂದೇ ದಿನ ಎರಡು ಮಹಾನಗರಿಯ ಭವ್ಯ ವೇದಿಕೆಯಲ್ಲಿ ನಾಟಕ ಪ್ರದರ್ಶನ

Mumbai News Desk
ಮುಂಬೈ/ ಮಂಗಳೂರು : ಮುಂಬೈ ಮತ್ತು ಉಡುಪಿ ನಗರಗಳು ಒಂದು ಜನಪದ ನಾಟಕ ಪ್ರದರ್ಶನಕ್ಕೆ ಸಾಕ್ಷಿಯಾದವು. ಒಂದೇ ಸಮಯದಲ್ಲಿ, ಒಂದೇ ನಾಟಕವನ್ನು ಎರಡು ನಗರಗಳಲ್ಲಿ ಪ್ರದರ್ಶಿಸುವ ಮೂಲಕ ನಾಟಕ ರಂಗದಲ್ಲಿ ಹೊಸ ದಾಖಲೆ ಬರೆದಂತಾಗಿದೆ....
ಸುದ್ದಿ

ದಿ. ದಾಮೋದರ್ ಸುವರ್ಣ ಜನ್ಮಶತಾಬ್ದಿ ಆಚರಣೆ : ಡಾ. ಮೋಹನ್ ಬಿ ಅವರಿಗೆ ಗಣ್ಯರ ಸಮ್ಮುಖದಲ್ಲಿ ಗೌರವ

Mumbai News Desk
ದೀನ ದಲಿತರ ಕಣ್ಮಣಿ ಶಿಕ್ಷಣಪ್ರೇಮಿ ದಿ. ದಾಮೋದರ ಸುವರ್ಣ ಅವರ ಜನ್ಮಶತಾಬ್ದಿ ಕಾರ್ಯಕ್ರಮವು ಕುದ್ರೋಳಿಯ ಗೋಕರ್ಣನಾಥ ಸಭಾಂಗಣದಲ್ಲಿ ಇತ್ತೀಚೆಗೆ ಯಶಸ್ವಿಯಾಗಿ ನಡೆಯಿತು. ಈ ಶುಭವಸರದಲ್ಲಿ “ಬಸವಣ್ಣ ಮತ್ತು ನಾರಾಯಣ ಗುರು ಸಾಮಾಜಿಕ ದರ್ಶನ ಒಂದು...
ಸುದ್ದಿ

ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಮಾಜಿ ವಿದೇಶಾಂಗ ಸಚಿವ ಎಂ ಕೃಷ್ಣ ನಿಧನ

Mumbai News Desk
ಕರ್ನಾಟಕ ರಾಜಕಾರಣದ ಮುತ್ಸದ್ದಿ ರಾಜಕಾರಣಿ, ಮಾಜಿ ವಿದೇಶಾಂಗ ಸಚಿವ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಇಂದು (ಡಿಸೆಂಬರ್​ 10) ನಸುಕಿನ ಜಾವ 2:30ರ ಸುಮಾರಿಗೆ ನಿಧನರಾದರು. ಅವರಿಗೆ 92...
ಸುದ್ದಿ

ದ ಕನ್ನಡ ಕುಲಾಲರ ಮಾತೃ ಸಂಘಚುನಾವಣೆ ಅಸಿಂಧು ಉ.ನಿಬಂಧಕರ ಆದೇಶ ರದ್ದು,

Mumbai News Desk
ಬೆಂಗಳೂರು, : ದಕ್ಷಿಣ ಕನ್ನಡ ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ 2024-26ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಆಯ್ಕೆಗೆ ನಡೆದ ಚುನಾವಣೆಯನ್ನು ಅಸಿಂಧುಗೊಳಿಸಿ ಸಹಕಾರ ಸಂಘಗಳ ಜಿಲ್ಲಾ ಉಪ ನಿಬಂಧಕರು ಹೊರಡಿಸಿದ್ದ...
Uncategorizedಸುದ್ದಿ

ಕುಕ್ಕಳ ಶ್ರೇಯಸ್ ಪೂಜಾರಿಗೆ ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ

Mumbai News Desk
ಬೆಳ್ತಂಗಡಿ: ಕುಕ್ಕಳ ಗ್ರಾಮ ವ್ಯಾಪ್ತಿಯ ಶ್ರೇಯಸ್ ಪೂಜಾರಿ ಕ್ರೀಡೆ, ಯಕ್ಷಗಾನ ಹಾಗೂ ಯೋಗ ಕ್ಷೇತ್ರದಲ್ಲಿ ಮಾಡಿರುವ ಸಾಧನೆಯನ್ನು ಗುರುತಿಸಿ ಕಲಾಭೂಮಿ ಪ್ರತಿಷ್ಠಾನ (ರಿ.) ವತಿಯಿಂದ ಕೊಡಮಾಡುವ ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದು, ನವಂಬರ್ 29ರಂದು...