ಮನಿಲಾದಲ್ಲಿ ಪ್ರಭಾ ಸುವರ್ಣ ಅವರಿಗೆ 50ನೇ ಗ್ಲೋಬಲ್ ವುಮನ್ ಅಚೀವರ್ಸ್ ಪ್ರಶಸ್ತಿ ಗೌರವ
ಫಿಲಿಪೈನ್ಸ್‌ನ ಮನಿಲಾದಲ್ಲಿ ಜೂನ್ 7, 2026ರಂದು ನಡೆದ ಮಿಲ್‌ಸ್ಟೋನ್ ಗ್ಲೋಬಲ್ ಅವಾರ್ಡ್ಸ್ ಸಮಾರಂಭದಲ್ಲಿ ಪ್ರಭಾ ಸುವರ್ಣ ಅವರಿಗೆ ಪ್ರತಿಷ್ಠಿತ 50ನೇ ಗ್ಲೋಬಲ್ ವುಮನ್ ಅಚೀವರ್ಸ್ ಪ್ರಶಸ್ತಿಯನ್ನು ಪ್ರದಾನ ಮಾಡಿ ಗೌರವಿಸಲಾಯಿತು. ಸಾಮಾಜಿಕ ಹಾಗೂ ಸಾಂಸ್ಕೃತಿಕ...

