26 C
Mumbai
March 8, 2026
Mumbai News Kannada

Category : ಸುದ್ದಿ

ಸುದ್ದಿ

ಉಡುಪಿ : ಮಂದಾರ್ತಿ ಮೇಳದ ಕಲಾವಿದ ವೇಷ ಕಳಚುವ ಮುನ್ನವೇ ಹೃದಯಾಘಾತದಿಂದ ನಿಧನ

Mumbai News Desk
​ನವೆಂಬರ್ 19 ರ ಬುಧವಾರ ಮಧ್ಯರಾತ್ರಿ ಕುಂದಾಪುರದ ಬಳಿ ನಡೆದ ಮಂದಾರ್ತಿ ಮೇಳದ ಯಕ್ಷಗಾನ ಪ್ರದರ್ಶನದಲ್ಲಿ, ಮಹಿಷಾಸುರನ ಪಾತ್ರ ನಿರ್ವಹಿಸಿ ಹೊರಬಂದ ಕಲಾವಿದರೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.​ನಿಧನರಾದವರು ಶೃಂಗೇರಿ ಸಮೀಪದ ನೆಮ್ಮಾರ ನಿವಾಸಿ,...
ಸುದ್ದಿ

ಶಾರ್ಜಾ ಕರ್ನಾಟಕ ಸಂಘದ 23 ನೇ ವರ್ಷದ ವಾರ್ಷಿಕೋತ್ಸವ, 70ನೇ ಕನ್ನಡ ರಾಜ್ಯೋತ್ಸವ ಮತ್ತು ಮಯೂರ-ವಿಶ್ವಮಾನ್ಯ ಕನ್ನಡಿಗ ಅಂತಾರಾಷ್ಟ್ರೀಯ ಪ್ರಶಸ್ತಿ ಪ್ರದಾನ

Mumbai News Desk
ದುಬೈ : ದುಬೈನಲ್ಲಿ ಇರುವ ಕನ್ನಡ ಪರ ಸಂಘಟನೆಗಳಲ್ಲಿ ಅರ್ಥಪೂರ್ಣ ಕಾರ್ಯಕ್ರಮ ಮಾಡುವುದರಲ್ಲಿ ಎತ್ತಿದ ಕೈ ಶಾರ್ಜಾ ಕರ್ನಾಟಕ ಸಂಘ.ಕಳೆದ ಹಲವಾರು ವರ್ಷಗಳಿಂದ ವಿವಿಧ ಶೈಲಿಯ ಮನರಂಜನಾ ಕಾರ್ಯಕ್ರಮ ಕಾರ್ಯಕ್ರಮ ನೀಡುತ್ತಾ ಬಂದಿದ್ದೀರಿ.ಈ ವರ್ಷದ...
ಸುದ್ದಿ

ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾ ಆತಂಕ: ಆರೋಗ್ಯ ಇಲಾಖೆಯಿಂದ ಅಯ್ಯಪ್ಪ ಭಕ್ತರಿಗೆ ಮಾರ್ಗಸೂಚಿ ಬಿಡುಗಡೆ

Mumbai News Desk
ಕೇರಳದಲ್ಲಿ ಶಬರಿಮಲೆ  ಅಯ್ಯಪ್ಪ ಸ್ವಾಮಿ ದೇವಸ್ಥಾನವನ್ನು ಭಕ್ತರ ದರ್ಶನಕ್ಕಾಗಿ ತೆರೆಯಲಾಗಿದೆ. ಆದರೆ ಇದೇ ಸಂದರ್ಭದಲ್ಲಿ ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾ ರೋಗದ ಹಾವಳಿಯೂ ಜೋರಾಗಿದೆ. ಈ ವೈರಸ್ ಕರ್ನಾಟಕಕ್ಕೂ ಟೆನ್ಷನ್ ಹೆಚ್ಚಿಸಿದ್ದು, ಸದ್ಯ ಆರೋಗ್ಯ ಇಲಾಖೆ...
ಸುದ್ದಿ

ನೆಲೆ ಫೌಂಡೇಶನ್ ಗೆ 11ನೇ ಮೂಲತ್ವ ವಿಶ್ವ ಪ್ರಶಸ್ತಿ ಪ್ರದಾನ : ಮೂಲತ್ವ ಪೌಂಡೇಶನ್ ನ ಕಾರ್ಯ ಶ್ಲಾಘನೀಯ – ಆರ್ ಎಸ್ ಎಸ್ ಮುಖಂಡ ವಾಮನ್ ಶೆಣೈ ಅಭಿಮತ

Mumbai News Desk
“ನಾನೇ ನೀನು ನೀನೇ ನಾನು ತತ್ವದ ಅಡಿಯಲ್ಲಿ ಕಾರ್ಯಾಚರಿಸುತ್ತಿರುವ ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಹಲವು ವರ್ಷಗಳಿಂದ ಸಮಾಜಮುಖಿ ಕಾರ್ಯಕ್ರಮ ಆಯೋಜಿಸಿಕೊಂಡು ಬರುತ್ತಿದ್ದು, ಸಮಾಜ ಸೇವೆಯೇ ಇವರ ಮೂಲ ಉದ್ದೇಶವಾಗಿದೆ, ಸಾಮಾಜಿಕ ಸೇವೆಯಲ್ಲಿ ಗುರುತಿಸಿಕೊಂಡವರನ್ನು...
ಸುದ್ದಿ

ಒಮಾನ್ ಬಿಲ್ಲವಾಸ್ ಸೂಪರ್‌ಲೀಗ್ ಕ್ರೀಡಾಕೂಟ: ಕ್ರೀಡಾಪಟು ರಕ್ಷಾ ಪೂಜಾರಿ, ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ ಶಿವಾನಂದ ಕೋಟ್ಯಾನ್ ಗೆ ಸನ್ಮಾನ

Mumbai News Desk
ಕೊಲ್ಲಿ ರಾಷ್ಟ್ರವಾದ ಒಮಾನ್ ದೇಶದ ಮಸ್ಕತ್ ನಗರದಲ್ಲಿರುವ ಹೈಲ್ ಕ್ರೀಡಾಂಗಣದಲ್ಲಿ ಒಮಾನ್ ಬಿಲ್ಲವಾಸ್ ಕೂಟದ ವತಿಯಿಂದ ಕೂಟದ ಅಧ್ಯಕ್ಷ ಉಮೇಶ್ ಬಂಟ್ವಾಳ ಅವರ ಅಧ್ಯಕ್ಷತೆಯಲ್ಲಿ ಒಮಾನ್ ಬಿಲ್ಲವಾಸ್‌ ಸೂಪರ್‌ಲೀಗ್ (OBSL 2025) ಕ್ರೀಡಾಕೂಟ ಜರಗಿತು....
ಸುದ್ದಿ

ಮಹೇಶ್ ಶೆಟ್ಟಿ ತಿಮರೋಡಿಗೆ ಬಿಗ್ ರಿಲೀಫ್; ಗಡಿಪಾರು ಆದೇಶ ರದ್ದುಪಡಿಸಿದ ಹೈಕೋರ್ಟ್

Mumbai News Desk
ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗಿಸ್ ಅವರು ಸೆಪ್ಟೆಂಬರ್ 18ರಂದು ಹೊರಡಿಸಿದ್ದ ಗಡಿಪಾರು ಆದೇಶವನ್ನು ಪ್ರಶ್ನಿಸಿ, ಮಹೇಶ್ ಶೆಟ್ಟಿ ತಿಮರೋಡಿ ಅವರು ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ...
ಸುದ್ದಿ

ಸೌದಿ ಅರೇಬಿಯಾದ ಮದೀನಾ ಬಳಿ ಬಸ್-ಟ್ಯಾಂಕರ್ ಡಿಕ್ಕಿ: 42 ಭಾರತೀಯರು ಸಾವು

Mumbai News Desk
ಭಾರತೀಯ ಕಾಲಮಾನ ಬೆಳಗಿನ ಜಾವ 1.30 ರ ಸುಮಾರಿಗೆ ಅಪಘಾತ ಸಂಭವಿಸಿದಾಗ ಬಸ್ ಮೆಕ್ಕಾದಿಂದ ಮದೀನಾಗೆ ತೆರಳುತ್ತಿದ್ದಾಗ ವರದಿಯಾಗಿದೆ. ಬಸ್ಸಿನಲ್ಲಿದ್ದ ಹೆಚ್ಚಿನ ಪ್ರಯಾಣಿಕರು ತೆಲಂಗಾಣದ ಹೈದರಾಬಾದ್‌ನವರು.ರಿಯಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯೊಂದಿಗೆ ಸಂಪರ್ಕದಲ್ಲಿದೆ ಎಂದು ತೆಲಂಗಾಣ...
ಸುದ್ದಿ

ಬಂಟ್ವಾಳ : ಉಡುಪಿ ಶ್ರೀಕೃಷ್ಣ ಮಠಕ್ಕೆ ತೆರಳುತ್ತಿದ್ದ ಕಾರು ಅಪಘಾತ; ಪೊಲೀಸ್ ಅಧಿಕಾರಿ ಪತ್ನಿ ಸೇರಿ ಮೂವರ ದುರ್ಮರಣ

Mumbai News Desk
ದಕ್ಷಿಣ ಕನ್ನಡದ ಬಂಟ್ವಾಳದ ಬಿಸಿರೋಡ್ ವೃತ್ತದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು,ಸರ್ಕಲ್​ಗೆ ಇನ್ನೋವಾ ಕಾರು ಗುದ್ದಿದ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ. ನಾಲ್ವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಬೆಂಗಳೂರಿನಿಂದ ಉಡುಪಿ ಮಠಕ್ಕೆ ತೆರಳುತ್ತಿದ್ದರು. ರಾಷ್ಟ್ರೀಯ...
ಸುದ್ದಿ

ಬಿಹಾರ ಚುನಾವಣಾ ಫಲಿತಾಂಶ 2025 : ಭರ್ಜರಿ ಗೆಲುವಿನತ್ತ ಎನ್ ಡಿ ಎ, ಇಂಡಿಯಾ ಬಣ, ಪ್ರಶಾಂತ್ ಕಿಶೋರ್ ಗೆ ಮುಖಭಂಗ

Mumbai News Desk
ಬಿಹಾರದ 243 ವಿಧಾನಸಭಾ ಕ್ಷೇತ್ರಗಳ ಭವಿಷ್ಯ ಇನ್ನೇನು ಕೆಲವೇ ಕ್ಷಣಗಳಲ್ಲಿ ನಿರ್ಧಾರವಾಗಲಿದೆ. ಮತ ಎಣಿಕೆ ಚಾಲ್ತಿಯಲ್ಲಿದ್ದು, ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ಅಧಿಕಾರವನ್ನು ಉಳಿಸಿಕೊಳ್ಳುವ ತವಕದಲ್ಲಿದ್ದರೆ, ತೇಜಸ್ವಿ ಯಾದವ್ ನೇತೃತ್ವದ ಮಹಾಘಟಬಂಧನ್...
ಸುದ್ದಿ

ಬೆಂಗಳೂರು : ವೃಕ್ಷಮಾತೆ, ಶತಾಯುಷಿ, ಸಾಲುಮರದ ತಿಮ್ಮಕ್ಕ ಇನ್ನಿಲ್ಲ

Mumbai News Desk
ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಪದ್ಮಶ್ರೀ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕ(114) ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಜಯನಗರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಮಧ್ಯಾಹ್ನ 12 ಗಂಟೆಗೆ ನಿಧನರಾದರುತುಮಕೂರು ಜಿಲ್ಲೆಯ ಗುಬ್ಬಿ...