ತಮಿಳುನಾಡು ಬಿಜೆಪಿಗೆ ಅಣ್ಣಾಮಲೈ ದಿಢೀರ್ ರಾಜೀನಾಮೆ: ಸ್ವಂತ ಪಕ್ಷ ಸ್ಥಾಪನೆಯ ಊಹಾಪೋಹ ತೀವ್ರ
ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ ತಮಿಳುನಾಡು ಬಿಜೆಪಿ ಮಾಜಿ ಮುಖ್ಯಸ್ಥ ಕೆ. ಅಣ್ಣಾಮಲೈ ಅವರು ಮಂಗಳವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಮತ್ತು ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರೊಂದಿಗಿನ ಪ್ರಮುಖ ಭೇಟಿಯ...

