26 C
Mumbai
March 8, 2026
Mumbai News Kannada

Category : ಸುದ್ದಿ

ಸುದ್ದಿ

ಮುಂಬೈ-ಬೆಂಗಳೂರು ಹೆದ್ದಾರಿಯಲ್ಲಿ 15ಕ್ಕೂ ಹೆಚ್ಚು ವಾಹನದ ಮೇಲೆ ಹರಿದ ಟ್ರಕ್, ಐದು ಸಾವು ಹಲವರು ಗಂಭೀರ.

Mumbai News Desk
ಮುಂಬೈ ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಪುಣೆಯ ಹೊರವಲಯದ ಸೆಲ್ಫಿ ಪಾಯಿಂಟ್ ಬ್ರಿಡ್ಜ್ ಬಳಿ ಈ ದುರ್ಘಟನೆ ನಡೆದಿದೆ. ಕಂಟೈನರ್ ಟ್ರಕ್‌ನಿಂದ ಸರಣಿ ಅಪಘಾತ ಸಂಭವಿಸಿದೆ. ಟ್ರಕ್ ಡಿಕ್ಕಿಯಾದ ಪರಿಣಾಮ ಕಾರು ಅಪ್ಪಚ್ಚಿಯಾಗಿದೆ....
ಸುದ್ದಿ

ಕರ್ನಾಟಕ : ಚಿತ್ತಾಪುರದಲ್ಲಿ ಆರ್ಎಸ್ಎಸ್ ಪಥಸಂಚಲನಕ್ಕೆ ಹೈಕೋರ್ಟ್ನಿಂದ ಷರತ್ತುಬದ್ಧ ಅನುಮತಿ

Mumbai News Desk
ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಪಥಸಂಚಲನಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಪಥಸಂಚಲನಕ್ಕೆ ಅನುಮತಿ ನೀಡಿರುವ ಬಗ್ಗೆ ಹೈಕೋರ್ಟ್​ಗೆ ಜಿಲ್ಲಾಡಳಿತ ಮಾಹಿತಿ ನೀಡಿದ್ದು, ನ.16ರ ಮಧ್ಯಾಹ್ನ 3.30ರಿಂದ ಸೂರ್ಯಾಸ್ತದವರೆಗೆ ಅವಕಾಶ ನೀಡಲಾಗಿದೆ. ಪಥಸಂಚಲನದಲ್ಲಿ 300 ಕಾರ್ಯಕರ್ತರು ಹಾಗೂ 25 ಬ್ಯಾಂಡ್ ವಾದಕರಿಗೆ...
ಸುದ್ದಿ

ನಾಸಿಕ್‌ನಲ್ಲಿ ಮುಂಬಯಿ ಕುಲಾಲ ಸಂಘದ ಕುಲಾಲ ಭವನ ಉದ್ಘಾಟನೆಯ ಆಮಂತ್ರಣ ಪತ್ರಿಕೆ ವಿತರಣೆ

Mumbai News Desk
​ಮಂಗಳೂರಿನ ಕುಲಾಲ ಭವನ ಸಾರ್ವಜನಿಕರಿಗೆ ಸಹಕಾರಿಯಾಗಲಿ: ಜನಾರ್ದನ ಸಾಲಿಯಾನ್, ನಾಸಿಕ್. ​ಮುಂಬಯಿ ಕುಲಾಲ ಸಂಘದ ವತಿಯಿಂದ ಬಹುಕೋಟಿ ವೆಚ್ಚದಲ್ಲಿ ಮಂಗಳಾದೇವಿ ದೇವಸ್ಥಾನದ ಸಮೀಪ ನಿರ್ಮಾಣವಾಗಿರುವ ಕುಲಾಲ ಭವನದ ಉದ್ಘಾಟನೆಯು ನವೆಂಬರ್ 23, 2025ರಂದು ನಡೆಯಲಿದೆ....
ಸುದ್ದಿ

ದೆಹಲಿ : ಕೆಂಪು ಕೋಟೆ ಬಳಿ ಸ್ಫೋಟ, 10 ಸಾವು; ದೆಹಲಿ, ಉತ್ತರ ಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ಹೈ ಅಲರ್ಟ್

Mumbai News Desk
ದೆಹಲಿಯ ಕೆಂಪು ಕೋಟೆ ಬಳಿ ಪ್ರಬಲ ಸ್ಫೋಟ ಸಂಭವಿಸಿದ್ದು, ಹಲವಾರು ವಾಹನಗಳು ಸುಟ್ಟು ಭಸ್ಮವಾಗಿವೆ. ಅಗ್ನಿಶಾಮಕ ದಳದವರು ಅಗ್ನಿಶಾಮಕ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ. ಸ್ಫೋಟವು ಅಂಗಡಿ ಬಾಗಿಲುಗಳು ಮತ್ತು ಕಿಟಕಿಗಳನ್ನು ಪುಡಿಪುಡಿ ಮಾಡಿದೆ....
ಸುದ್ದಿ

ನವೀನ್ ಡಿ. ಪಡೀಲ್‌ಗೆ 2025ರ ರಂಗಚಾವಡಿ ಪ್ರಶಸ್ತಿ: ನ. 9ರಂದು ಸುರತ್ಕಲ್‌ನಲ್ಲಿ ‘ಬೆಳ್ಳಿಹಬ್ಬದ ಸಂಭ್ರಮ’ ಕಾರ್ಯಕ್ರಮ

Mumbai News Desk
​ಸುರತ್ಕಲ್: ರಂಗ ಚಾವಡಿ ಮಂಗಳೂರು ಸಾಹಿತ್ಯಿಕ-ಸಾಂಸ್ಕೃತಿಕ ಸಂಘಟನೆ ಹಾಗೂ ಸುಭಾಷಿತ ನಗರ ರೆಸಿಡೆಂಟ್ಸ್‌ ವೆಲ್‌ಫೇರ್‌ ಅಸೋಸಿಯೇಶನ್ (ರಿ), ಸುರತ್ಕಲ್, ಇವರ ಸಹಯೋಗದಲ್ಲಿ ‘ರಂಗು ರಂಗಿನ ರಂಗೋತ್ಸವ – ರಂಗಚಾವಡಿ ಬೆಳ್ಳಿಹಬ್ಬದ ಸಂಭ್ರಮ’ ಕಾರ್ಯಕ್ರಮವನ್ನು ನವೆಂಬರ್...
ಸುದ್ದಿ

ಮಂಗಳೂರು : ಉದ್ಯಮಿ, ಕಂಬಳ ಸಂಘಟಕನ ಪುತ್ರನ ಮೃತದೇಹ ನದಿ ತೀರದಲ್ಲಿ ಪತ್ತೆ

Mumbai News Desk
ಖ್ಯಾತ ಕಂಬಳ ಸಂಘಟಕ ಮತ್ತು ಉದ್ಯಮಿ ನವೀನ್ ಚಂದ್ರ ಆಳ್ವ ಅವರ ಪುತ್ರ ಅಭಿಷೇಕ್​ ಆಳ್ವ ಅವರ ಮೃತದೇಹ ನದಿ ತೀರದಲ್ಲಿ ಪತ್ತೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಬಪ್ಪನಾಡು ಗ್ರಾಮದಲ್ಲಿ ಈ ದುರಂತ ಘಟನೆ ನಡೆದಿದೆ. ಖ್ಯಾತ ಉದ್ಯಮಿ ಮತ್ತು ಕರಾವಳಿ ಕಂಬಳ ಸಂಘಟಕರಾದ ತಿರುವೈಲು ಗುತ್ತು ನವೀನ್...
ಸುದ್ದಿ

ಕೆಜಿಎಫ್, ಓಂ ಚಿತ್ರದ ಖ್ಯಾತ ನಟ ಹರೀಶ್ ರೈ ಥೈರಾಯ್ಡ್ ಕ್ಯಾನ್ಸರ್ ನಿಂದ ನಿಧನ.

Mumbai News Desk
ಸೂಪರ್ ಸ್ಟಾರ್ ಯಶ್ ಅವರ “ಕೆಜಿಎಫ್” ಚಿತ್ರದಲ್ಲಿ ಚಾಚಾ ಮತ್ತು “ಓಂ” ಚಿತ್ರದಲ್ಲಿ ಡಾನ್ ರಾಯ್ ಪಾತ್ರಗಳಿಗೆ ಹೆಸರುವಾಸಿಯಾದ ನಟ ಹರೀಶ್ ರೈ ನಿಧನರಾಗಿದ್ದಾರೆ. ಅವರು ಕೆಲವು ಸಮಯದಿಂದ ಥೈರಾಯ್ಡ್ ಕ್ಯಾನ್ಸರ್ ನಿಂದ ಬಳಲುತ್ತಿದ್ದರು....
ಸುದ್ದಿ

ಪತ್ರಕರ್ತ ಗೋಪಾಲ ಅಂಚನ್ ಚಿಕಿತ್ಸೆಗೆ ಒಮಾನ್ ಬಿಲ್ಲವಾಸ್ ಸಂಘಟನೆಯಿಂದ ಆರ್ಥಿಕ ನೆರವು..

Mumbai News Desk
ಬಂಟ್ವಾಳ: ಕಳೆದ ಮೂರು ವರ್ಷಗಳಿಂದ ಕಿಡ್ನಿ ವೈಫಲ್ಯಗೊಂಡು ಅನಾರೋಗ್ಯದಲ್ಲಿರುವ ಹಿರಿಯ ಪತ್ರಕರ್ತ,ರಂಗನಿರ್ದೇಶಕ ಆಲದಪದವು ಗೋಪಾಲ ಅಂಚನ್ ಅವರ ವೈದ್ಯಕೀಯ ಚಿಕಿತ್ಸೆಗೆ ಗುರುವಾರ ಒಮಾನ್ ಬಿಲ್ಲವಾಸ್ ಸಂಘಟನೆ ಆರ್ಥಿಕ ನೆರವು ನೀಡಿ ಸ್ಪಂದಿಸಿತು....
ಸುದ್ದಿ

ಕಲ್ಯಾಣ್ : ವಾಮನ ಎಂ ಕಾಂಚನ್ ನಿಧನ

Mumbai News Desk
ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ ಮುಂಬಯಿ, ಇದರ ಮಾಜಿ ಅಧ್ಯಕ್ಷ ರಮೇಶ್ ಬಂಗೇರ ಅವರ ಮಾವ ವಾಮನ ಕಾಂಚನ್ (83) ನವಂಬರ್ 2ರಂದು ತಮ್ಮ ಕಲ್ಯಾಣ್ ನ ನಿವಾಸದಲ್ಲಿ ನಿಧನ ಹೊಂದಿದರು.ಮೂಲತ:...
ಸುದ್ದಿ

‘ನೆಲೆ ಫೌಂಡೇಶನ್ ‘ ಗೆ 11ನೇ ಮೂಲತ್ವ ವಿಶ್ವ ಪ್ರಶಸ್ತಿ 2025

Mumbai News Desk
ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು, ಪ್ರತಿ ವರ್ಷ ನೀಡುವ ಮೂಲತ್ವ ವಿಶ್ವ ಪ್ರಶಸ್ತಿಗೆ ಈ ಬಾರಿ , ಅವಕಾಶ ವಂಚಿತ ಮಕ್ಕಳನ್ನು ಮತ್ತು ಸಮುದಾಯಗಳನ್ನು ಸಬಲೀಕರಣಗೊಳಿಸುವಲ್ಲಿ ಸೇವಾ ನಿರತವಾದ ಬೆಂಗಳೂರಿನ ನೆಲೆ ಫೌಂಡೇಶನ್...