27 C
Mumbai
March 8, 2026
Mumbai News Kannada

Category : ಸುದ್ದಿ

ಸುದ್ದಿ

ಮೂಲ್ಕಿ : ನ. 6ರಂದು ಹರಿಶ್ಚಂದ್ರ ಪಿ ಸಾಲ್ಯಾನ್ ಅವರ “ತುಳುನಾಡ್ದ ಎದುರುಕತೆಕುಲು” ಕ್ರತಿ ಬಿಡುಗಡೆ ಸಮಾರಂಭ

Mumbai News Desk
ಹೊಸ ಅಂಗಣ ಪ್ರಕಾಶನ ಮೂಲ್ಕಿ ಪ್ರಕಟಿತ, ಜಾನಪದ ಲೇಖಕ, ಸಂಘಟಕ ಹರಿಶ್ಚಂದ್ರ ಪಿ ಸಾಲ್ಯಾನ್ ಅವರ 21ನೇ ಕೃತಿ “ತುಳುನಾಡ್ದ ಎದುರುಕತೆಕುಲು” ಕ್ರತಿ ಬಿಡುಗಡೆ ಸಮಾರಂಭವು ನವಂಬರ್ 6ರಂದು ಗುರುವಾರ ಸಂಜೆ 4.30ಕ್ಕೆ ಮೂಲ್ಕಿಯ...
ಸುದ್ದಿ

ಮಂಗಳೂರು ಕುಲಾಲ ಭವನದ ಉದ್ಘಾಟನೆಯ ಆಹ್ವಾನ ಪತ್ರಿಕೆ ವಿತರಣೆ: ಕುಲಾಲ ಸುಧಾರಕ ಸಂಘ ಪುಣೆ ಸದಸ್ಯರಿಗೆ ಆಹ್ವಾನ

Mumbai News Desk
​ಭವನವು ಸಮಾಜದ ಅಭಿವೃದ್ಧಿ ಕಾರ್ಯಕ್ಕೆ ಪೂರಕವಾಗಲಿದೆ: ದೊಡ್ಡಣ್ಣ ಕುಲಾಲ್ ​ಪುಣೆ, ನವೆಂಬರ್ 3: ಕುಲಾಲ ಸಂಘ ಮುಂಬಯಿ ವತಿಯಿಂದ ಬಹುಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಮಂಗಳಾದೇವಿ ಹತ್ತಿರದ ಕುಲಾಲ ಭವನವು ನವೆಂಬರ್ 23, 2025 ರಂದು...
ಸುದ್ದಿ

ಸಾಗರ ವಿದ್ಯಾ ಮಂದಿರ ಪಡುಬಿದ್ರಿ : ಕರ್ನಾಟಕ ರಾಜ್ಯೋತ್ಸವ ಆಚರಣೆ

Mumbai News Desk
ಪಡುಬಿದ್ರಿ ಸಾಗರ ವಿದ್ಯಾ ಮಂದಿರದಲ್ಲಿ ದಿ 1/11 /2025 ರ ಶನಿವಾರ ಕರ್ನಾಟಕ ರಾಜ್ಯೋತ್ಸವವನ್ನು ಆಚರಿಸಲಾಯಿತು. ಶಾಲಾ ಸಂಚಾಲಕರಾದ ಸುಕುಮಾರ ಸಿ ಶ್ರೀಯಾನ್ ಅವರು ಕನ್ನಡ ಪತಾಕೆಗೆ ಹಾಗೂ ಕನ್ನಡಾಂಬೆಗೆ ಪುಷ್ಪಾರ್ಚನೆ ಮಾಡಿ ವಿದ್ಯಾರ್ಥಿಗಳಿಗೆ...
ಸುದ್ದಿ

ಡಾ. ಪಿ.ವಿ. ಶೆಟ್ಟಿ ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ: ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಮುಂಬೈನಲ್ಲಿ ಭವ್ಯ ಸ್ವಾಗತ

Mumbai News Desk
​ಮುಂಬೈ, ನವೆಂಬರ್ 2: ಕರ್ನಾಟಕ ಸರ್ಕಾರದ ಅತ್ಯುನ್ನತ ಗೌರವಾನ್ವಿತ ಪ್ರಶಸ್ತಿಯಾದ ‘ಕನ್ನಡ ರಾಜ್ಯೋತ್ಸವ’ ಪ್ರಶಸ್ತಿಯನ್ನು ನವೆಂಬರ್ 1 ರಂದು ಕರ್ನಾಟಕ ಸರ್ಕಾರದ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್ ಸಹಿತ...
ಸುದ್ದಿ

ಶಬರಿಮಲೆ ಯಾತ್ರೆಗೆ ನವೆಂಬರ್ 1ರಿಂದ ಆನ್‌ಲೈನ್ ಬುಕ್ಕಿಂಗ್ ಆರಂಭ

Mumbai News Desk
ಅಯ್ಯಪ್ಪ ದರ್ಶನಕ್ಕೆ ಆನ್‌ಲೈನ್ ಬುಕ್ಕಿಂಗ್ ಕಡ್ಡಾಯವಾಗಿದ್ದು, ಭಕ್ತರು ಬುಕ್ಕಿಂಗ್‌ಗಾಗಿ ಕಾಯುತ್ತಿದ್ದರು. ಅಕ್ಟೋಬರ್ 27 ರಿಂದ ಬುಕ್ಕಿಂಗ್ ಆರಂಭವಾಗಲಿದೆ ಎಂದು ದೇವಸ್ವಂ ಅಧಿಕಾರಿಗಳು ಹೇಳಿದ್ದರು. ಆದರೆ, ತಾಂತ್ರಿಕ ಕಾರಣದಿಂದ ಶನಿವಾರ ಸಂಜೆಯಿಂದ (ನ. 1ರಿಂದ) ಚಾಲನೆ...
ಸುದ್ದಿ

ಉಡುಪಿ : 70ನೇ ಕನ್ನಡ ರಾಜ್ಯೋತ್ಸವ ಆಚರಣೆ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ: ಪ್ರಶಸ್ತಿ ಸ್ವೀಕರಿಸಿದ ಮುಂಬೈಯ ಸಮಾಜ ಸೇವಕ, ಕಲಾ ಪೋಷಕ ನವೀನ್ ಎಮ್ ಪೂಜಾರಿ ಪಡು ಇನ್ನಾ

Mumbai News Desk
ಉಡುಪಿ ಜಿಲ್ಲೆಯಲ್ಲಿ 70ನೇ ಕನ್ನಡ ರಾಜ್ಯೋತ್ಸವವನ್ನು ಇಂದು (ನವಂಬರ್ 1) ಅಜ್ಜರಕಾಡಿನ ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು. ಉಡುಪಿ ಜಿಲ್ಹಾ ಉಸ್ತುವಾರಿ ಸಚಿವೆ ಹಾಗೂ ಮಹಿಳಾ ಮತ್ತು ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್...
ಸುದ್ದಿ

ಆಂಧ್ರಪ್ರದೇಶ : ಶ್ರೀಕಾಕುಲಂ ವೆಂಕಟೇಶ್ವರ ದೇವಸ್ಥಾನದಲ್ಲಿ ಕಾಲ್ತುಳಿತಕ್ಕೆ ಮಹಿಳೆಯರು ಮಕ್ಕಳು ಸೇರಿ 9 ಸಾವು

Mumbai News Desk
ಆಂಧ್ರಪ್ರದೇಶದ ಶ್ರಿಕಾಕುಳಂ ಜಿಲ್ಲೆಯ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 9 ಮಂದಿ ಮೃತಪಟ್ಟಿದ್ದಾರೆ. ಹಿಂದೂ ಧರ್ಮದ ಪವಿತ್ರ ದಿನವಾದ ಏಕಾದಶಿಯಂದು ಕಾಶಿಬುಗ್ಗದಲ್ಲಿರುವ ಈ ದೇವಸ್ಥಾನಕ್ಕೆ ಭಾರಿ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರಿಂದ ಈ ದುರ್ಘಟನೆ...
ಸುದ್ದಿ

70ನೇ ಕನ್ನಡ ರಾಜ್ಯೋತ್ಸವ: ಕನ್ನಡಿಗರಿಗೆ ಕನ್ನಡದಲ್ಲೇ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ

Mumbai News Desk
70ನೇ ಕನ್ನಡ ರಾಜ್ಯೋತ್ಸವ ಸಂಭ್ರಮ ನಾಡಿನಾದ್ಯಂತ ಮನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕನ್ನಡಿಗರಿಗೆ ಕನ್ನಡದಲ್ಲೇ ಶುಭಾಶಯಗಳನ್ನು ಕೋರಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಇಂದು, ನಾವು...
ಸುದ್ದಿ

ರಾಜ್ಯವ್ಯಾಪಿ ಕಂಬಳಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್ :ಯಾವ ಮೂಲೆಯಲ್ಲಾದ್ರೂ ಕಂಬಳ ನಡೆಸಲು ಆದೇಶ

Mumbai News Desk
ಕಂಬಳ ಕರಾವಳಿಗರ ನೆಚ್ಚಿನ ಕ್ರೀಡೆ. ಕೇವಲ ಕ್ರೀಡೆಯಷ್ಟೇ ಅಲ್ದೇ ಕರಾವಳಿಯ ಮಣ್ಣಿನ ಆಚರಣೆ. ಈ ಆಚರಣೆಯಲ್ಲಿ ನಂಬಿಕೆಯಿದೆ. ದೈವಿಕ ನೆಲೆ ಇದೆ‌, ವರ್ಷದ ಆಯಾ ಋತುವಿನಲ್ಲಿ ಕಂಬಳವನ್ನು ಅವಳಿ ಜಿಲ್ಲೆಯಲ್ಲಿ ಆಚರಿಸಲಾಗುತದೆ. ಬೇರೆ ಜಿಲ್ಲೆಗಳಲ್ಲಿ...
ಸುದ್ದಿ

ಕವಿ ಗವಿಸಿದ್ದ ಎನ್.ಬಳ್ಳಾರಿ ಸಾಹಿತ್ಯೋತ್ಸವ: ಅನಿತಾ ಪಿ ತಾಕೊಡೆ ಅವರ ಪ್ರಶಸ್ತಿ ವಿಜೇತ ‘ಮೇಣಕ್ಕಂಟಿದ ಬತ್ತಿ” ಕವನ ಸಂಕಲನ ಲೋಕಾರ್ಪಣೆ, ಕಾವ್ಯ ಪ್ರಶಸ್ತಿ ಪ್ರದಾನ

Mumbai News Desk
ಮುಂಬಯಿ; ಅ.30. ಖ್ಯಾತ ಬಂಡಾಯ ಕವಿ ಗವಿಸಿದ್ದ ಎನ್. ಬಳ್ಳಾರಿ ಸಾಹಿತ್ಯ, ಸಾಂಸ್ಕೃತಿಕ ಕಲಾ ಹಾಗೂ ಗ್ರಾಮೀಣಾಭಿವೃದ್ಧಿ ಸೇವಾ ಸಂಸ್ಥೆ (ರಿ) ಕೊಪ್ಪಳ ವತಿಯಿಂದ ಅಕ್ಟೋಬರ್ 26ರಂದು ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವ ಕೊಪ್ಪಳದ...