ಸರ್ ಜೆ ಜೆ ಆಸ್ಪತ್ರೆಯಲ್ಲಿ ನೂತನ ಅತ್ಯಾಧುನಿಕ ಹೆರಿಗೆ ವಾರ್ಡ್ ಲೋಕಾರ್ಪಣೆ
ಚಿತ್ರ ಹಾಗೂ ಸುದ್ದಿ : ಪಿ.ಆರ್.ರವಿಶಂಕರ್ ಮುಂಬೈ News : 21.05.2026 ಶ್ರೀ ಸಿದ್ಧಿವಿನಾಯಕ ಮಂದಿರದ ಮಾಜಿ ಟ್ರಸ್ಟಿ ಹಾಗೂ ನೇಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ ( ಎಸ್.ಪಿ.)ಮಹಾರಾಷ್ಟ್ರ ರಾಜ್ಯದ ಪ್ರಧಾನ ಕಾರ್ಯದರ್ಶಿಯಾಗಿರುವ...

