ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ: ಮುಖ್ಯ ರೂವಾರಿ, ಪುಣೆಯ ರಸಾಯನಶಾಸ್ತ್ರ ಉಪನ್ಯಾಸಕ ಸಿಬಿಐ ವಶಕ್ಕೆ
2026ರ ನೀಟ್-ಯುಜಿ (NEET-UG) ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯ ಹಿಂದಿನ ಪ್ರಮುಖ ರೂವಾರಿ ಎನ್ನಲಾದ ಪುಣೆ ಮೂಲದ ರಸಾಯನಶಾಸ್ತ್ರ ಉಪನ್ಯಾಸಕರೊಬ್ಬರನ್ನು ಕೇಂದ್ರ ತನಿಖಾ ದಳ (ಸಿಬಿಐ) ಬಂಧಿಸಿದೆ. ಆರೋಪಿಯನ್ನು ಪಿ.ವಿ. ಕುಲಕರ್ಣಿ ಎಂದು...

