April 1, 2025

Category : ಸುದ್ದಿ

ಸುದ್ದಿ

ಮುಂಬೈ : ದಾರಾವಿಯಲ್ಲಿ ನಕಲಿ ಮದ್ಯ ಜಾಲಪತ್ತೆ, 4.32ಲಕ್ಷ ರೂ. ಮೌಲ್ಯದ ನಕಲಿ ಸ್ಕಾಚ್ ವಶ

Mumbai News Desk
ರಾಜ್ಯ ಅಬಕಾರಿ ಇಲಾಖೆಯು ಧಾರವಿಯಲ್ಲಿ ನಕಲಿ ಸ್ಕಾಚ್, ಜಾನಿ ವಾಕರ್ ವಿಸ್ಕಿಯನ್ನು ಉನ್ನತ ದರ್ಜೆಯ ವಿದೇಶಿ ಬ್ರಾಂಡುಗಳ ಬಾಟಲಿಗಳಲ್ಲಿ ಉತ್ಪಾದಿಸಿ ಮಾರಾಟ ಮಾಡುತ್ತಿದ್ದ ಮದ್ಯದ ನಕಲಿ ಜಾಲವನ್ನು ಭೇದಿಸಿದ್ದಾರೆ. ಪೊಲೀಸರು ಸುಮಾರು 5 ಲಕ್ಷ...
ಸುದ್ದಿ

ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ದಿ. ಎಸ್ ಎಸ್ ಮನೋಹರ್ ಶೆಟ್ಟಿ ಅವರಿಗೆ ನುಡಿ ನಮನ.

Mumbai News Desk
ಮನೋಹರ್ ಶೆಟ್ಟಿ ಸಮಾಜಕ್ಕೆ ಅನುಕರಣಿಯರು – ದುಗ್ಗಣ್ಣ ಸಾವಂತ ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ದೇವಾಲಯಗಳಲ್ಲಿ ಒಂದಾದ ಶ್ರೀ ಕ್ಷೇತ್ರ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮುಕ್ತೇಶ್ವರರಾಗಿ ದಕ್ಷ ಆಡಳಿತ ನೀಡಿ ಸ್ವರ್ಗಸ್ತರದ...
ಸುದ್ದಿ

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮತ್ತು ಇತರ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಪಚ್ಚನಾಡಿ ಹಿಂದೂ ರುದ್ರ ಭೂಮಿಯಲ್ಲಿ ಸ್ವಚ್ಛತಾ ಅಭಿಯಾನ.

Mumbai News Desk
ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್, ಪೃಥ್ವಿ ಸ್ವಯಂಸೇವಕರು ಚಾರಿಟೇಬಲ್ ಟ್ರಸ್ಟ್, ಶ್ರೀದೇವಿ ಫ್ರೆಂಡ್ಸ್ ಪಚನಾಡಿ ಮತ್ತು ಲಯನ್ಸ್ ಕ್ಲಬ್ ನೇತ್ರಾವತಿ ಇವರ ಜಂಟಿ ಆಶ್ರಯದಲ್ಲಿ ಮುಗುರೋಡಿ ಪಚ್ಚನಾಡಿ ರುದ್ರಭೂಮಿಯಲ್ಲಿ ಪುನರ್ ನಿರ್ಮಾಣದ ಸ್ವಚ್ಛತಾ ಕಾರ್ಯಕ್ರಮ...
ಸುದ್ದಿ

ಬಾಂಡೂಪ್: ಶೇಖರ್ ನಾಯ್ಕ್ ನಿಧನ

Mumbai News Desk
ಬಾಂಡೂಪ್ ಪಶ್ಚಿಮದ ಸರ್ವೋದಯ ನಗರದ ನಿವಾಸಿಮೊಗವೀರ ಮಹಾಜನ ಸೇವ ಸಂಘ ಬಗ್ವಾಡಿ ಹೋಬಳಿಯ ಥಾಣೆ ಸ್ಥಳೀಯ ಸಮಿತಿಯ ಸಕ್ರಿಯ ಸದಸ್ಯ ಶೇಖರ್ ನಾಯ್ಕ್ (51)ಮಾ 22 ರಂದು ಅನಾರೋಗ್ಯದಿಂದ ಕುಂದಾಪುರದ ತಮ್ಮ ಸ್ವಹಗ್ರಹದಲ್ಲಿನಿಧನರಾಗಿದ್ದಾರೆ ....
ಸುದ್ದಿ

ಭಾಯಂದರ್:ಸ್ನೇಹಲತಾ ವಿಶ್ವನಾಥ ಪೂಜಾರಿ ನಿಧನ

Mumbai News Desk
ಭಾಯಂದರ್ ಗಂಗಾ ಸ್ಮೃತಿ ಸೊಸೈಟಿಯ ನಿವಾಸಿಸ್ನೇಹಲತಾ ವಿಶ್ವನಾಥ ಪೂಜಾರಿ(48) ಮಾ.20ರಂದು ನಿಧನರಾಗಿದ್ದಾರೆ. ಮೂಲತಃ ಉಡುಪಿ ಶಿರೂರಿನವರಾಗಿದ್ದ, ಅವರುಪತಿ  ವಿಶ್ವನಾಥ ಪೂಜಾರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.ಮೃತರ ಅಂತ್ಯಕ್ರಿಯೆಯಲ್ಲಿ ಭಾಯಂದರ್ ನ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು,...
ಸುದ್ದಿ

ತುಳುವೆರೆ ಆಯಾನೊ ಕೂಟ ಕುಡ್ಲ ಅಧ್ಯಕ್ಷರಾಗಿ ಶಮಿನ ಆಳ್ವ ಆಯ್ಕೆ

Mumbai News Desk
ಮಂಗಳೂರು :  ತುಳು ಭಾಷೆ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ನಿರಂತರವಾಗಿ ಪ್ರಯತ್ನಿಸುತ್ತಿರುವ  ತುಳುವೆರೆ ಆಯಾನೊ ಕೂಟ ಕುಡ್ಲ  ಇದರ ಮಹಾಸಭೆಯು ಇತ್ತೀಚೆಗೆ ಸ್ವರೂಪ ಅಧ್ಯಯನ ಕೇಂದ್ರ ಕೋಡಿಯಾಲ್ ಬೈಲ್ ಇಲ್ಲಿ ನಡೆಯಿತು.  ನೂತನ ಸಮಿತಿಯ...
ಸುದ್ದಿ

ಮುಂಬೈ ಕನ್ನಡತಿ ನ್ಯಾ. ಮೀನಾಕ್ಷಿ ಅಚಾರ್ಯರಿಗೆ ಗ್ಲೋಬಲ್ ಲೀಗಲ್ ಅವಾರ್ಡ್ಸ್ ನಿಂದ, “ವರ್ಷದ ವ್ಯವಸ್ಥಾಪಕಿ ಪಾಲುದಾರ ಮಹಿಳೆ” ಪ್ರಶಸ್ತಿ.

Mumbai News Desk
ಮುಂಬಯಿ : ಕಾನೂನು ಕ್ಷೇತ್ರದಲ್ಲಿ ಹೊಸ ದಾಖಲೆಯನ್ನು ಮಡಿದ ET ಗ್ಲೋಬಲ್ ಲೀಗಲ್ ಅವಾರ್ಡ್ಸ್ 2025 ರ “ವರ್ಷದ ವ್ಯವಸ್ಥಾಪಕಿ ಪಾಲುದಾರ – ಮಹಿಳೆ” ಪ್ರಶಸ್ತಿಯನ್ನು ಮಹಾನಗರದ ಅಂಧೇರಿ ಪೂರ್ವದ ಖ್ಯಾತ ವಕೀಲೆ ಕನ್ನಡತಿ...
ಸುದ್ದಿ

ಮುಲ್ಕಿ ಬಪ್ಪನಾಡು ಕ್ಷೇತ್ರದ ಅನುವಂಶೀಯ ಮೊಕ್ತೇಸರ ಎಸ್. ಎಸ್. ಮನೋಹರ ಶೆಟ್ಟಿ ನಿಧನ.

Mumbai News Desk
ಮುಲ್ಕಿ. ಮಾ. 18:ಮುಲ್ಕಿ ಶ್ರೀಕ್ಷೇತ್ರ ಬಪ್ಪನಾಡಿನ ಅನುವಂಶೀಯ ಮೊಕ್ತೇಸರರಾದ ಕಕ್ವಗುತ್ತು ಎಸ್. ಎಸ್. ಮನೋಹರ ಶೆಟ್ಟಿ(87)ರವರು ಅನಾರೋಗ್ಯದಿಂದ ಮಾ. 19ರಂದು ನಿಧನರಾಗಿದ್ದಾರೆ.ಶೆಟ್ಟಿಯವರು ವಿಜಯಾ ಬ್ಯಾಂಕಿನಲ್ಲಿ ಪ್ರಭಂದಕರಾಗಿದ್ದು ಸಮಾಜ ಸೇವೆಯೊಂದಿಗೆ ನಿವೃತ್ತ ಜೀವನ ನಡೆಸುತ್ತಿದ್ದರು.ಮುಲ್ಕಿ ಸುಂದರ...
ಸುದ್ದಿ

ಮುಲ್ಕಿ ಬಪ್ಪನಾಡು ದುರ್ಗಾಪರಮೇಶ್ವರಿಯ ಸನ್ನಿಧಾನದಲ್ಲಿ ಮುಂಬಯಿ ಬಂಟರ ಸಂಘದ ಅಧ್ಯಕ್ಷರಾದ ಪ್ರವೀಣ್ ಭೋಜ ಶೆಟ್ಟಿಯವರಿಗೆ ಮಾತೃ ಶ್ರೀ ಗೆ ನುಡಿ ನಮನ,

Mumbai News Desk
  ವಿಶ್ವಕ್ಕೆ ತಾಯಿಯ ಸಂಬಂಧವನ್ನು ತೋರಿಸಿಕೊಟ್ಟ ಮಗ ಪ್ರವೀಣ್ ಭೋಜ ಶೆಟ್ಟಿ: ಐಕಳ ಹರೀಶ್ ಶೆಟ್ಟಿ ಚಿತ್ರ ವರದಿ ದಿನೇಶ್ ಕುಲಾಲ್       ಮುಲ್ಕಿ, ಮಾ 17  ಬಂಟರ ಸಂಘ ಮುಂಬಯಿಯ ಅಧ್ಯಕ್ಷರು,...
ಸುದ್ದಿ

ಭವಾನಿ ಗಿರಿಯಾ ಪೂಜಾರಿ (ಭವಾನಿ ಟೀಚರ್) ನಿಧನ

Mumbai News Desk
ಮುಂಬೈಯಲ್ಲಿ ಭವಾನಿ ಟೀಚರ್ ಎಂದೇ ಪರಿಚಿತರಾದ ಭವಾನಿ ಜಿ ಪೂಜಾರಿ (86), ಇಂದು (ಮಾ. 17), ಬೆಳಿಗ್ಗೆ ಅಂಧೇರಿ ಪಶ್ಚಿಮ ರಮೇಶ್ ನಗರದ ಸ್ವಗ್ರಹದಲ್ಲಿ, ಅಲ್ಪ ಕಾಲದ ಅಸೌಖ್ಯದಿಂದ ನಿಧನ ಹೊಂದಿದರು. ಮೂಲತಃ ಉಡುಪಿಯ...