September 7, 2026
Mumbai News Kannada

Category : ಸುದ್ದಿ

ಸುದ್ದಿ

ಸಮುದಾಯದ ಮುಖಂಡ, ಸುಪ್ರೀಂ ಕೋರ್ಟ್ ವಕೀಲ ಶಶಿಧರ್ ಯು. ಕಾಪು ನಿಧನ

Mumbai News Desk
ಮುಂಬಯಿ ಬಿಲ್ಲವ ಸಮುದಾಯದ ಹಿರಿಯ ಮುಖಂಡರು ಹಾಗೂ ಖ್ಯಾತ ನ್ಯಾಯವಾದಿ ಶಶಿಧರ್ ಯು. ಕಾಪು (74) ಅವರು ಅಲ್ಪಕಾಲದ ಅಸೌಖ್ಯದಿಂದ ಶನಿವಾರ ಮುಂಜಾನೆ ನಿಧನರಾದರು. ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲರಾಗಿ ಹಾಗೂ ನೋಟರಿ ಯೂನಿಯನ್...
ಸುದ್ದಿ

ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ :ಸ್ವಾಗತ ಗೋಪುರ(ಮಹಾದ್ವಾರ)ದ  ಮತ್ತೆ ತಮ್ಮದೇ ಹೆಸರಲ್ಲಿ‌ ನಿರ್ಮಿಸುವಂತೆ ಐಕಳ ಹರೀಶ್ ಶೆಟ್ಟಿಯವರಿಂದ ದೇವಸ್ಥಾನದ ಆಡಳಿತ ಮಂಡಳಿಗೆ  ಮನವಿ.

Mumbai News Desk
  ಮುಲ್ಕಿ: ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಳದಲ್ಲಿ‌ ಅಭಿವೃದ್ಧಿ ಕಾರ್ಯಗಳು‌ ನಡೆಯಲಿದ್ದು ಹೆದ್ದಾರಿ ಅಗಲೀಕರಣ ಸಂದರ್ಭ ಐಕಳ‌ ಹರೀಶ್ ಶೆಟ್ಟಿಯವರು ತಮ್ಮ ಹೆತ್ತವರು ಹಾಗೂ ಕುಟುಂಬಿಕರ ನೆನಪಿಗೆ 1999 ರಲ್ಲಿ‌ ನಿರ್ಮಿಸಿದ್ದ ಸ್ವಾಗತ ಗೋಪುರ(ಮಹಾದ್ವಾರ)ದ...
ಸುದ್ದಿ

SSLC ಪರೀಕ್ಷೆ : 90% ಅಂಕ ಪಡೆದ ನವ್ಯ ಎನ್ ಸುವರ್ಣ

Mumbai News Desk
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ಮಾಪನ ನಿರ್ಣಯ ಮಂಡಳಿ ನಡೆಸಿದ 2025-26ರ ಶೈಕ್ಷಣಿಕ ವರ್ಷದ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಮಲ್ಪೆ ಶ್ರೀ ನಾರಾಯಣ ಗುರು ಇಂಗ್ಲೀಷ್ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ನವ್ಯ ಎನ್...
ಸುದ್ದಿ

ವಿಶ್ವ ದೇವಾಡಿಗ ಮಹಾಮಂಡಳದ ಮಹಾಧಿವೇಶನದ ಪೂರ್ವಭಾವಿ ಸಭೆ ಸಂಪನ್ನ

Mumbai News Desk
ಉಡುಪಿ: “ದೇವಾಡಿಗ ಸಮಾಜದ ಒಗ್ಗಟ್ಟು ಮತ್ತು ಸಂಘಟನಾ ಶಕ್ತಿಯು ಸಮುದಾಯದ ಸರ್ವತೋಮುಖ ಪ್ರಗತಿಗೆ ಪೂರಕವಾಗಿದೆ,” ಎಂದು ವಿಶ್ವ ದೇವಾಡಿಗ ಮಹಾಮಂಡಳದ ಅಧ್ಯಕ್ಷರಾದ ಶ್ರೀ ಯು. ಧರ್ಮಪಾಲ್ ಯು. ದೇವಾಡಿಗ ಅಭಿಪ್ರಾಯಪಟ್ಟರು.ವಿಶ್ವ ದೇವಾಡಿಗ ಮಹಾಮಂಡಳದ ಆಶ್ರಯದಲ್ಲಿ...
ಸುದ್ದಿ

*ನಿವೃತ್ತ ಪೊಲೀಸ್ ಉಪ ಅಧೀಕ್ಷಕ ಹರಿಶ್ಚಂದ್ರ ಹೆಜಮಾಡಿ ಇನ್ನಿಲ್ಲ

Mumbai News Desk
*ಹೆಜಮಾಡಿ ನಿವಾಸಿ, ಪೊಲೀಸ್ ಇಲಾಖೆಯ ನಿವೃತ್ತ ಡಿ.ವೈ.ಎಸ್.ಪಿ ಹರಿಶ್ಚಂದ್ರ ಹೆಜಮಾಡಿ (70) ಅವರು ಅಲ್ಪಕಾಲದ ಅಸೌಖ್ಯದಿಂದಾಗಿ ಏಪ್ರಿಲ್ 22ರ ಬುಧವಾರ ರಾತ್ರಿ 10 ಗಂಟೆಗೆ ಹೆಜಮಾಡಿಯಲ್ಲಿರುವ ತಮ್ಮ ಸ್ವಗೃಹ ‘ಲಲಿತ ನಿವಾಸ’ದಲ್ಲಿ ನಿಧನ ಹೊಂದಿದರು....
ಸುದ್ದಿ

ದ್ವಿತೀಯ ಪಿಯುಸಿ ಪರೀಕ್ಷೆ : 96% ಅಂಕ ಪಡೆದ ಸೃಜನ್ ಬಿ ಮೊಗವೀರ

Mumbai News Desk
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ಮಾಪನ ನಿರ್ಣಯ ಮಂಡಳಿ ನಡೆಸಿದ 2025-26ರ ಶೈಕ್ಷಣಿಕ ವರ್ಷದ ದ್ವಿತೀಯ ವರ್ಷದ ಪಿಯಸಿ ವಾಣಿಜ್ಯ ವಿಭಾಗದಲ್ಲಿ ಕುಂದಾಪುರ ಹಾಲಾಡಿ ಸುನ್ನರಿಯ ಎಕ್ಸಲೆಂಟ್ ಕಾಲೇಜ್ ವಿದ್ಯಾರ್ಥಿ ಶೇ. 96....
ಸುದ್ದಿ

ಮಾದಕ ವ್ಯಸನ ವಿರೋಧಿ ಅಭಿಯಾನ – “ಜಾಗೃತಿ, ಸಂವಾದ ಮತ್ತು ಸಮಾಲೋಚನೆ”_

Mumbai News Desk
. . “ಜಾಗೃತಿ, ಸಂವಾದ ಮತ್ತು ಸಮಾಲೋಚನೆ” ಎಂಬ ಶೀರ್ಷಿಕೆಯಡಿ ಮಾದಕ ವ್ಯಸನ ವಿರೋಧಿ ಅಭಿಯಾನವು 21 ಏಪ್ರಿಲ್ 2026 ರಂದು ಮಂಗಳೂರಿನ ಎಸ್.ಸಿ.ಎಸ್ ಪ್ರಥಮ ದರ್ಜೆ ಕಾಲೇಜಿನ ಲೆಕ್ಚರ್ ಹಾಲ್–04 ರಲ್ಲಿ ಎನ್.ಎಸ್.ಎಸ್...
ಸುದ್ದಿ

ಡಾ. ಜಿ. ಪಿ. ಕುಸುಮ ಅವರಿಗೆ ಮಾತ್ರ ವಿಯೋಗ

Mumbai News Desk
ಕರ್ನಾಟಕ ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕು ಬೈಕಂಪಾಡಿ ಅಲ್ಲಿನ ಕೊಪ್ಪಳ ಕಾವೇರಿ ನಿವಾಸಿ ಯಶೋದಾ ಗಣಪ ಪುತ್ರನ್ (80) ಎ. 21ರಂದು, ಭಾಂಡೂಪ್ ಪಶ್ಚಿಮದ ಎಲ್‌ಬಿಎಸ್ ಮಾರ್ಗದಲ್ಲಿನ ಕಮಲ್ ಪಾರ್ಕ್ ಅಪಾರ್ಟ್‌ಮೆಂಟ್‌ನಲ್ಲಿನ...
ಸುದ್ದಿ

ತಂತ್ರಜ್ಞಾನ ಮತ್ತು ಭರವಸೆಯ ಸಮ್ಮಿಲನ: ಭಾರತ್ ಬ್ಯಾಂಕ್‌ನಿಂದ ಹೊಸ ನೆಟ್ ಬ್ಯಾಂಕಿಂಗ್ ಅಪ್ಲಿಕೇಶನ್ ಸೇವೆಗಳಿಗೆ ಚಾಲನೆ.

Mumbai News Desk
ಮುಂಬಯಿ:ಭಾರತ್ ಬ್ಯಾಂಕಿನ ಡಿಜಿಟಲ್ ಪರಿವರ್ತನೆಯ ಹೆಜ್ಜೆಯಾಗಿ, 15 ಏಪ್ರಿಲ್ 2026 ರಂದು ಗೋರೆಗಾವ್ ಪೂರ್ವದಲ್ಲಿರುವ ಕೇಂದ್ರ ಕಚೇರಿಯಲ್ಲಿ ಬ್ಯಾಂಕಿನ ಹೊಸ ನೆಟ್ ಬ್ಯಾಂಕಿಂಗ್ ಅಪ್ಲಿಕೇಶನಿಗೆ ಅಧಿಕೃತವಾಗಿ ಚಾಲನೆ ನೀಡಲಾಯಿತು. ಇಂದಿನ ಡಿಜಿಟಲ್ ಯುಗದಲ್ಲಿ ಬ್ಯಾಂಕಿಂಗ್...
ಸುದ್ದಿ

ಪೂರ್ಣಪ್ರಜ್ಞ ಸಂಧ್ಯಾ ಕಾಲೇಜು ಉಡುಪಿ1981-82 ಸಾಲಿನ ಹಳೆವಿದ್ಯಾರ್ಥಿಗಳಿಂದ ಸ್ನೇಹ ಸಮ್ಮಿಲನ, ಉಪನ್ಯಾಸಕರಿಗೆ ಸನ್ಮಾನ

Mumbai News Desk
. ಕಳೆದ ವರ್ಷದಂತೆ ಈ ವರ್ಷವೂ ಉಡುಪಿಯ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ 1981-82 ರ ಸಾಲಿನ ವಿಧ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮ ಇಂದು ಉಡುಪಿಯ ವುಡ್ ಲ್ಯಾಂಡ್ ಹೋಟೇಲಿನ ಸಭಾಂಗಣದಲ್ಲಿ ಬಹಳ ಅದ್ದೂರಿಯಾಗಿ ನಡೆಯಿತು. ಕಾರ್ಯಕ್ರಮದಲ್ಲಿ...