ಸಿವಿಲ್ ಇಂಜಿನಿಯರಿಂಗ್ ಸಂಸ್ಥೆಯ ಉಪಾಧ್ಯಕ್ಷರಾಗಿ ಜೀವನ್ ಶೆಟ್ಟಿ ಮುಲ್ಕಿ ಆಯ್ಕೆ
ಮುಲ್ಕಿ: ಕರ್ನಾಟಕ ಪ್ರೊಫೆಷನಲ್ ಸಿವಿಲ್ ಇಂಜಿನಿಯರಿಂಗ್ ಸಂಸ್ಥೆಯ 2026–2028ರ ಅವಧಿಯ ಚುನಾವಣೆಯು ಇತ್ತೀಚೆಗೆ ನೆರವೇರಿದ್ದು, ರಾಜ್ಯದ ವಿವಿಧ ಹುದ್ದೆಗಳಿಗೆ ಏಕಮತದಿಂದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. Karnataka Professional (KPCE-SC) ಸಂಸ್ಥೆಯು ರಾಜ್ಯದಲ್ಲಿ ಸಿವಿಲ್ ಇಂಜಿನಿಯರ್‌ಗಳ...

