31 C
Mumbai
March 10, 2026
Mumbai News Kannada

Category : ಸುದ್ದಿ

ಸುದ್ದಿ

ಅನಿತಾ ಪಿ. ತಾಕೊಡೆ ಅವರಿಗೆ ಹುಟ್ಟೂರ ಸನ್ಮಾನ

Mumbai News Desk
ಧರ್ಮಶ್ರೀ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ, ಶಾಂತಿರಾಜ ಕಾಲೋನಿ ಪುಚ್ಚಮೊಗರು (ರಿ.) ಇವರ ವತಿಯಿಂದ ಆಗಸ್ಟ್ 27ರ ಗಣೇಶ ಚತುರ್ಥಿಯ ಪ್ರಯುಕ್ತ ಭವ್ಯವಾದ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಸಂದರ್ಭದಲ್ಲಿ ಸಾಹಿತ್ಯ...
ಸುದ್ದಿ

ಮಂಗಳೂರು ವಿಮಾನ ನಿಲ್ದಾಣಕ್ಕೆ ಬಸ್ ಸೇವೆ ಅಗತ್ಯ – ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಮನವಿ

Mumbai News Desk
ಮುಂಬಯಿ, ಆ. 31 :ಮಂಗಳೂರು ಹಾಗೂ ಉಡುಪಿ ಜಿಲ್ಲೆಗಳ ಜನಜೀವನ ಸುಧಾರಣೆ, ಕೈಗಾರಿಕಾ ಅಭಿವೃದ್ಧಿ ಮತ್ತು ಪರಿಸರ ಸಂರಕ್ಷಣೆಯ ಉದ್ದೇಶದಿಂದ ನಿರಂತರವಾಗಿ ಕಾರ್ಯನಿರ್ವಹಿಸುತ್ತಿರುವ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ (ರಿ.), ತನ್ನ ಬೆಳ್ಳಿಹಬ್ಬದ ವರ್ಷದಲ್ಲಿಯೂ...
ಸುದ್ದಿ

“ಡ್ರಾಗನ್–ಆನೆ ಒಗ್ಗಟ್ಟಿಗೆ ಕರೆಯೊಡ್ಡಿದ ಷಿ, ಸಹಕಾರಕ್ಕೆ ಬದ್ಧತೆ ತೋರಿದ ಮೋದಿ”

Mumbai News Desk
ಟಿಯಾಂಜಿನ್ (ಚೀನಾ), ಆಗಸ್ಟ್ 31:ಚೀನಾದ ಟಿಯಾಂಜಿನ್ ನಗರದಲ್ಲಿ ನಡೆದ ಶಾಂಘೈ ಸಹಕಾರ ಸಂಘಟನೆ (SCO)ಯ 25ನೇ ಶಿಖರ ಸಭೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಚೀನಾದ ಅಧ್ಯಕ್ಷ ಷಿ ಜಿನ್‌ಪಿಂಗ್ ನಡುವೆ ಮಹತ್ವದ...
ಸುದ್ದಿ

ಕಲಾಜಗತ್ತಿನಲ್ಲಿ ಕಮರಿದ ಸಾಧನೆಯ ನೃತ್ಯಕ್ರಾಂತಿ: ಉಡುಪಿಯ ವಿದುಷಿ ದೀಕ್ಷಾ ವಿಶ್ವದಾಖಲೆ!

Mumbai News Desk
ಕಲೆಯೊಂದು ತಪಸ್ಸಾಗಿ, ನೃತ್ಯವು ನಿಷ್ಠೆಯ ಪ್ರತೀಕವಾಗಿ ಮಾರ್ಪಟ್ಟ ಕ್ಷಣವದು. ಆಗಸ್ಟ್ 21 ರಿಂದ 30ರವರೆಗೆ ಉಡುಪಿಯ ಅಜ್ಜರಕಾಡು ನೃತ್ಯ ಸಭಾಂಗಣವು ಒಂದು ಅದ್ಭುತ ಕಲಾಕ್ಷೇತ್ರವಾಗಿ ಮಾರ್ಪಟ್ಟಿತು. ಇಲ್ಲಿ ಉಡುಪಿಯ ಮಣ್ಣಿನ ಮಗಳಾದ ವಿದುಷಿ ದೀಕ್ಷಾ...
ಸುದ್ದಿ

ಅಂಕ್ಲೇಶ್ವರದಲ್ಲಿ ಭಾರತ್ ಬ್ಯಾಂಕ್‌ನ 47ನೇ ಸಂಸ್ಥಾಪನಾ ದಿನಾಚರಣೆ: ಯಶಸ್ಸಿನ ಮೈಲಿಗಲ್ಲು

Mumbai News Desk
ಪ್ರಗತಿಯ ಪಥದಲ್ಲಿ ಮುನ್ನಡೆಯುತ್ತಿರುವ ಭಾರತೀಯ ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ, ಜನಪ್ರಿಯ ಭಾರತ್ ಬ್ಯಾಂಕ್ (ಮುಂಬೈ) ಲಿಮಿಟೆಡ್, ಗುಜರಾತ್ ರಾಜ್ಯದ ಅಂಕ್ಲೇಶ್ವರ ಶಾಖೆಯಲ್ಲಿ ಬ್ಯಾಂಕ್ ತನ್ನ 47ನೇ ಸಂಸ್ಥಾಪನಾ ದಿನಾಚರಣೆಯನ್ನು...
ಸುದ್ದಿ

ಚೀನಾದ ಎಮ್‌.ಡಿ.ಆರ್‌.ಟಿ. ಗ್ಲೋಬಲ್ ಕಾನ್ಫರೆನ್ಸ್‌ನಲ್ಲಿ ಡಾ. ಆರ್. ಕೆ. ಶೆಟ್ಟಿ ಭಾಷಣ

Mumbai News Desk
ಮುಂಬೈ, ಆಗಸ್ಟ್ 22:ಮುಂಬೈನ ಬಂಟರ ಸಂಘದ ಗೌರವ ಪ್ರಧಾನ ಕಾರ್ಯದರ್ಶಿ, ಸಂಜೀವಿನಿ ಟ್ರಸ್ಟ್ ಸಂಸ್ಥಾಪಕ ಹಾಗೂ ಇಸ್ಸಾರ್ ಫೈನಾನ್ಷಿಯಲ್ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್‌ನ ಆಡಳಿತ ನಿರ್ದೇಶಕರಾದ ಡಾ. ಆರ್. ಕೆ. ಶೆಟ್ಟಿಯವರು ಚೀನಾದ ಮಾಕಾವ್‌ನಲ್ಲಿ...
ಸುದ್ದಿ

ಬೀದಿ ನಾಯಿಗಳಿಗೆ ಸಾರ್ವಜನಿಕ ಸ್ಥಳಗಳಲ್ಲಿ ಆಹಾರ ವಿತರಣೆಗೆ ಸುಪ್ರೀಂ ಕೋರ್ಟ್ ನಿಷೇಧ

Mumbai News Desk
“ಗುರುತಿಸಲಾದ ವಿಶೇಷ ಪ್ರದೇಶಗಳಲ್ಲಿ ಮಾತ್ರ ಆಹಾರ ನೀಡಬೇಕು” — ಕೋರ್ಟ್ ಸ್ಪಷ್ಟ ಸೂಚನೆ ನವದೆಹಲಿ:ದೆಶದಾದ್ಯಂತ ಹೆಚ್ಚುತ್ತಿರುವ ಅಲೆಮಾರಿ ನಾಯಿಗಳ ದಾಳಿ ಹಾಗೂ ಸಾರ್ವಜನಿಕ ಅಸೌಕರ್ಯಗಳ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಹೊರಡಿಸಿದೆ. ಇದೀಗ...
ಸುದ್ದಿ

ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಪೊಲೀಸ್ ವಶಕ್ಕೆ

Mumbai News Desk
ಸೌಜನ್ಯ ಪರ ಹೋರಾಟಗಾರ ಮಹೇಶ್​ ಶೆಟ್ಟಿ ತಿಮರೋಡಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.  ಉಡುಪಿಯ ಬ್ರಹ್ಮಾವರ ಪೊಲೀಸರು ಬೆಳ್ತಂಗಡಿಗೆ ಆಗಮಿಸಿ  ಮಹೇಶ್ ಶೆಟ್ಟಿ ತಿಮರೋಡಿಯನ್ನು ವಶಕ್ಕೆಪಡೆದಿದ್ದಾರೆ. ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ದಾಖಲಾದ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯಕರ್ತ ಮಹೇಶ್ ಶೆಟ್ಟಿ ತಿಮರೋಡಿಯನ್ನು ವಶಕ್ಕೆ ಪಡೆಯಲಾಗಿದೆ.  ಎಎಸ್ಪಿ ಸುಧಾಕರ್ ನಾಯಕ್ ನೇತೃತ್ವದ ತಂಡ ಅರೆಸ್ಟ್​ ಮಾಡಿ ಕರೆದುಕೊಂಡು ಹೋಗಿದ್ದಾರೆ.ತಿಮರೋಡಿ ವಿರುದ್ಧ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇಂದು ಉಡುಪಿಯಿಂದ ಭಾರೀ ಬಂದೋಬಸ್ತ್ ನೊಂದಿಗೆ ಆಗಮಿಸಿದ ಪೊಲೀಸರು ಉಜಿರೆ ಸಮೀಪದ ಮನೆಯಿಂದ ತಿಮರೋಡಿ ಅವರನ್ನು ವಶಕ್ಕೆ ಪಡೆದುಕೊಂಡರು....
ಸುದ್ದಿ

ಅಗಸ್ಟ್ 23 : ಹರಿಣಿ ಎಂ ಶೆಟ್ಟಿ ಕಾಪು ಇವರ ಮುತ್ತುದಾ… ಪನಿ… ಕವನ ಸಂಕಲನ ಲೋಕಾರ್ಪಣೆ

Mumbai News Desk
       ಮುಂಬಯಿ ಆ20. ನಗರದ ಸಾಹಿತಿ ಸಂಘಟಕಿ ಹರಿಣಿ ಎಂ ಶೆಟ್ಟಿ ಕಾಪು ಇವರ” ಮುತ್ತುದಾ. ಪನಿ. ಕವನ ಸಂಕಲನ ಲೋಕಾರ್ಪಣೆ ಆ23 ರಂದು ಕುರ್ಲಾ ಪೂರ್ವದ ಬಂಟರ ಭವನದ ಎನೆಕ್ಷ್...
ಸುದ್ದಿ

ಧರ್ಮಸ್ಥಳ : ಸಾಮೂಹಿಕ ಅಂತ್ಯಕ್ರಿಯೆಗಳ ಬಗ್ಗೆ ಮೊದಲ ಬಾರಿ ಪ್ರತಿಕ್ರಿಯಿಸಿದ ವೀರೇಂದ್ರ ಹೆಗ್ಗಡೆ, ಕ್ಷೇತ್ರದ ಆರೋಪಗಳು ಆಧಾರರಹಿತ, ಎಸ್‌ಐಟಿಗೆ ಸ್ವಾಗತ: ವೀರೇಂದ್ರ ಹೆಗ್ಗಡೆ

Mumbai News Desk
ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು, ಮಾಹಿತಿ ಸೋರಿಕೆ ಮಾಡುವವರ ಆರೋಪಗಳನ್ನು ಆಧಾರರಹಿತ ಎಂದು ತಳ್ಳಿಹಾಕಿದರು ಮತ್ತು ಭಕ್ತರಲ್ಲಿರುವ ಅನುಮಾನಗಳನ್ನು ನಿವಾರಿಸಲು ಎಸ್‌ಐಟಿ ತನಿಖೆ ಸಹಾಯ ಮಾಡುತ್ತದೆ ಎಂದು ಹೇಳಿದರು. ಸಾಮೂಹಿಕ ಅಂತ್ಯಕ್ರಿಯೆಗಳ ಕುರಿತು...