ಅನಿತಾ ಪಿ. ತಾಕೊಡೆಯವರಿಗೆ ಕರ್ನಾಟಕ ಲೇಖಕಿಯರ ಸಂಘದ ದತ್ತಿ ಪ್ರಶಸ್ತಿ ಪ್ರದಾನ
ಮುಂಬಯಿ: ಕರ್ನಾಟಕ ಲೇಖಕಿಯರ ಸಂಘವು ಬೆಂಗಳೂರಿನ ಕನ್ನಡ ಭವನದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಯನ ಸಭಾಂಗಣದಲ್ಲಿ ಏಪ್ರಿಲ್ 9ರಂದು ಆಯೋಜಿಸಿದ್ದ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ, ಮುಂಬಯಿಯ ಕವಯಿತ್ರಿ ಹಾಗೂ ಲೇಖಕಿ ಅನಿತಾ...

