31 C
Mumbai
March 10, 2026
Mumbai News Kannada

Category : ಸುದ್ದಿ

ಸುದ್ದಿ

ಮಹಾರಾಷ್ಟ್ರ ರಾಜ್ಯಪಾಲರು ಎನ್ಡಿಎ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆ

Mumbai News Desk
 ಭಾರತೀಯ ಜನತಾ ಪಕ್ಷದ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಆಗಸ್ಟ್ 17 ರ ಭಾನುವಾರ, ಮಹಾರಾಷ್ಟ್ರ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರನ್ನು ಸೆಪ್ಟೆಂಬರ್ 9 ರಂದು ನಡೆಯಲಿರುವ ಉಪರಾಷ್ಟ್ರಪತಿ ಚುನಾವಣೆಗೆ ತನ್ನ ಅಭ್ಯರ್ಥಿ...
ಸುದ್ದಿ

ಧಾರ್ಮಿಕ ಕ್ಷೇತ್ರಗಳ ಬಗ್ಗೆ ಸ್ಥಾಪಿತ ಹಿತಾ ಶಕ್ತಿಗಳ ಅಪಪ್ರಚಾರ ಮೂಲಕ ಭಕ್ತಾಭಿಮಾನಿಗಳ ದಿಕ್ಕು ತಪ್ಪಿಸುವುದು ಸನಾತನ ಧರ್ಮಕ್ಕೆ ಮಾರಕ – ತೋನ್ಸೆ ಜಯಕೃಷ್ಣ ಎ. ಶೆಟ್ಟಿ.

Mumbai News Desk
ಮಂಗಳೂರು : ಧರ್ಮಸ್ಥಳ ಕ್ಷೇತ್ರದ ಮೇಲೆ ಸ್ಥಾಪಿತ ಹಿತಾಶಕ್ತಿಗಳು ಅಪಪ್ರಚಾರ ಮಾಡುತ್ತಿರುವುದು ತೀವ್ರವಾಗಿ ತಿರಸ್ಕರಿಸಲಾಗಿದೆ. ಕ್ಷೇತ್ರದ ಬಗ್ಗೆ ಅಪಪ್ರಚಾರ ಮಾಡುವುದು ಸರಿಯಲ್ಲ. ನಿಖರವಾದ ತನಿಖೆಗಳು ನಡೆಯುತ್ತಿರುವಾಗ, ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡುವುದು ಸರಿಯಲ್ಲ. ಕೊಲೆಯಾಗಿರಬಹುದು,...
ಸುದ್ದಿ

ಆಗಸ್ಟ್ 24 : ಕುಲಾಲ ಸಂಘ ಮಂಗಳೂರಿನಲ್ಲಿ ನಿರ್ಮಿಸಿರುವ ಕುಲಾಲ ಭವನದ ಉದ್ಘಾಟನಾ ದಿನಾಂಕ ಪ್ರಕಟ

Mumbai News Desk
ಮುಂಬಯಿಯ ಪ್ರತಿಷ್ಟಿತ ಸಂಘಟನೆಗಳಲ್ಲಿ ಒಂದಾಗಿರುವ ಕುಲಾಲ ಸಂಘ 15 ಕೋಟಿ ರೂಪಾಯಿ ವೆಚ್ಚದಲ್ಲಿಮಂಗಳೂರುರಿನ ಮಂಗಳಾದೇವಿ ದೇವಸ್ಥಾನದ ಬಳಿ ನಿರ್ಮಿಸುತ್ತಿರುವ ಕುಲಾಲ ಭವನದ, ಉದ್ಘಾಟನಾ ದಿನಾಂಕ ಪ್ರಕಟಿಸುವ ಕಾರ್ಯಕ್ರಮ, ಆಗಸ್ಟ್ 24ರಂದು ಬೆಳಿಗ್ಗೆ 10.30ಕ್ಕೆ ಸಯನ್...
ಸುದ್ದಿ

ವಿಶ್ವ ಭಾರತಿ ಫ್ರೆಂಡ್ ಸರ್ಕಲ್ (ರಿ) ಕೋಡಿಕಲ್ : ಶಾಲೆಗೆ ಅನ್ನ ಬಡಿಸುವ ಟ್ರಾಲಿ ವಿತರಣೆ

Mumbai News Desk
ಜಿಲ್ಲಾ ರಾಜ್ಯೋತ್ಸವ ಪುರಸ್ಕೃತ ಸಂಸ್ಥೆ ಯಾದ ವಿಶ್ವ ಭಾರತಿ ಫ್ರೆಂಡ್ಸ್ ಸರ್ಕಲ್ ಇದರ ವತಿಯಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೋಡಿಕಲ್ಲಿನ ವಿದ್ಯಾರ್ಥಿಗಳಿಗೆ 16 ಸಾವಿರ ವೆಚ್ಚದ ಟ್ರಾಲಿಯನ್ನು ಮುಖ್ಯೋಪಾಧ್ಯಾಯರು ಹಾಗೂ ವಿದ್ಯಾರ್ಥಿಗಳ ಸಮ್ಮುಖದಲ್ಲಿ...
ಸುದ್ದಿ

ಯುಎಇ ಬಂಟ್ಸ್ ಸಂಘದ ವತಿಯಿಂದ ನಡೆದ”ದುಬೈದ ಬಂಟೆರ್ನ ಆಟಿಡೊಂಜಿ ದಿನ”

Mumbai News Desk
ದುಬೈ : ಜಾತಿ ಸಂಘಟನೆಗಳಲ್ಲಿ ಯುಎಇಯ ಅತೀ ಹಿರಿಯ ಸಂಸ್ಥೆ ಯುಎಇ ಬಂಟ್ಸ್ ನ ವತಿಯಿಂದ  ಪ್ರಥಮ ಬಾರಿಗೆ ಯುಎಇಯ ಈ ಮರಳು ಭೂಮಿಯಲ್ಲಿ “ದುಬೈ ಬಂಟೆರ್ನ‌ ಆಟಿಡೊಂಜಿ ದಿನ” ಕಾರ್ಯಕ್ರಮ ಯಶಸ್ವಿಯಾಗಿ ಜರಗಿತು.ಕಾರ್ಯಕ್ರಮದಲ್ಲಿ...
ಸುದ್ದಿ

ನಟ ದರ್ಶನ್‌ ಸೇರಿ 7 ಆರೋಪಿಗಳ ಜಾಮೀನು ರದ್ದು, ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ

Mumbai News Desk
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಜತೆ ಪವಿತ್ರಾ ಸೇರಿ 7 ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್​ ರದ್ದುಪಡಿದಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಅವರ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ರಾಜ್ಯ ಸರ್ಕಾರ...
ಸುದ್ದಿ

ಡಹಾಣೂವಿನ ಉದ್ಯಮಿ ಸಮಾಜಸೇವಕ ಅಶೋಕ್ ಎಸ್‌. ಶೆಟ್ಟಿ ಉಳೆಪಾಡಿ ಇವರಿಗೆ ವಿಶೇಷ ಸನ್ಮಾನ

Mumbai News Desk
ಸುದ್ದಿ ವಿವರ : ಪಿ.ಆರ್.ರವಿಶಂಕರ್ ಡಹಾಣೂ : 09.08.2025 ಆದಿವಾಸಿ ಅಧಿಕಾರ್ ರಾಷ್ಟ್ರೀಯ ಮಂಚ್ ಮತ್ತು ಮಹಾವಿಕಾಸ್ ಆಘಾಡಿ ಇವರು ಇದೇ ತಾ.09 ಆಗಸ್ಟ್ 2025 ರಂದು  ಡಹಾಣೂ  ಪಶ್ಚಿಮದಲ್ಲಿನ ಸಾಗರ ನಾಕಾದಲ್ಲಿನ ತಾರ್ಪಾ...
ಸುದ್ದಿ

ಸಮಾಜ ಸೇವಕ, ಕಲಾವಿದ ಪುರಂದರ ಸಾಲ್ಯಾನ್ ನಿಧನ

Mumbai News Desk
ಮುಂಬಯಿ : ಜನಪ್ರಿಯ ಸಮಾಜ ಸೇವಕ, ಕಲಾವಿದ ನಾಲಾಸೋಪಾರ ನಿವಾಸಿ ಪುರಂದರ ಸಾಲ್ಯಾನ್ (64) ಇವರು 10.8.2025 ರಂದು ಹೃದಯಘಾತದಿಂದಾಗಿ ನಿಧನ ಹೊಂದಿರುವರು. ಇವರು ಪತ್ನಿ, ಪುತ್ರ ಹಾಗೂ ಬಂದು ಮಿತ್ರರನ್ನು ಅಗಲಿದ್ದಾರೆ.ತೀಯಾ ಸಮಾಜ...
ಸುದ್ದಿ

ಸಂಘಟಕ, ಕಲಾ ಪೋಷಕ ರಾಜು ಮೆಂಡನ್ ವಂಡ್ಸೆ ಅವರಿಗೆ ಮಾತೃ ವಿಯೋಗ.

Mumbai News Desk
ಮೊಗವೀರ ಮಹಾಜನ ಸೇವಾ ಸಂಘ, ಬಗ್ವಾಡಿ ಹೋಬಳಿ, ಮುಂಬಯಿ ಇದರ ಅಧ್ಯಕ್ಷ, ಶ್ರೀ ಅಯ್ಯಪ್ಪ ಯಕ್ಷಕಲಾ ಪ್ರತಿಷ್ಠಾನದ ಗೌರವ ಅಧ್ಯಕ್ಷರೂ ಆಗಿರುವ ರಾಜು ಮೆಂಡನ್ ವಂಡ್ಸೆ ಅವರ ಮಾತೃಶ್ರೀ ಲಚ್ಚು ಮೆಂಡನ್ (84 ವರ್ಷ...
ಸುದ್ದಿ

“ಪ್ರೇರಣಾ – ಲಿಯೋ PST ಸ್ಕೂಲಿಂಗ್ 2025-26: ಲಿಯೋ ಜಿಲ್ಲಾ 317D ಯಲ್ಲಿ ನಾಯಕತ್ವಕ್ಕೆ ನೂತನ ಪ್ರೇರಣೆ”

Mumbai News Desk
ಮಲ್ಲಿಕಟ್ಟೆ : ಲಿಯೋ ಜಿಲ್ಲಾ 317D ವತಿಯಿಂದ “ಪ್ರೇರಣಾ – ಲಿಯೋ PST ಸ್ಕೂಲಿಂಗ್ 2025-26” ಕಾರ್ಯಕ್ರಮವನ್ನು ಭಾನುವಾರ ಲಯನ್ಸ್ ಸೇವಾ ಮಂದಿರ, ಮಲ್ಲಿಕಟ್ಟೆ ಇಲ್ಲಿ ನಡೆಸಲಾಯಿತು. ಜಿಲ್ಲಾ ಲಿಯೋ ಅಧ್ಯಕ್ಷೆ ಲಿಯೋ ಲಯನ್...