24.3 C
Karnataka
April 12, 2025

Category : ಸುದ್ದಿ

ಸುದ್ದಿ

ಬೊಳ್ನಾಡು ಶ್ರೀ ಚಿರುಂಭ ಭಗವತೀ ಕ್ಷೇತ್ರ, ದ್ವಜ ಸ್ತಂಭ (ಕೊಡಿಮರ) ಪ್ರತಿಷ್ಠಾಪನೆ

Mumbai News Desk
ಮಂಗಳೂರು / ಮುಂಬಯಿ : ತೀಯಾ ಸಮುದಾಯದ ಹದಿನೆಂಟು ಭಗವತೀ ಕ್ಷೇತ್ರಗಳಲ್ಲಿ ಒಂದಾದ ಬೊಳ್ನಾಡು ಶ್ರೀ ಚಿರುಂಭ ಭಗವತೀ ಕ್ಷೇತ್ರ ಎರುಂಬು – ಅಳಿಕೆ ಬಂಟ್ವಾಳ ತಾಲೂಕು ಇದರ ಸಂಪೂರ್ಣ ಜೀರ್ಣೋದ್ದಾರ ಕಾರ್ಯವು ಅಂತಿಮ...
ಸುದ್ದಿ

ಗೋರೆಗಾಂವ್ ; ಜೈ ಹಿಂದ್ ಸ್ಪೋರ್ಟ್ಸ್ ಕ್ಲಬ್ ನ ಆಧ್ಯಕ್ಷ, ಸಮಾಜಸೇವಕ ಪುರುಷೋತ್ತಮ ಕೆ. ಐಲ್ ನಿಧನ

Mumbai News Desk
ಮುಂಬಯಿ : ಹೆಸರಾಂತ ಕ್ರೀಡಾಪಟು, ಸಮಾಜ ಸೇವಕ ಪುರುಷೋತ್ತಮ ಕೆ. ಐಲ್ (79) ಅಲ್ಪಕಾಲದ ಅನಾರೋಗ್ಯದಿಂದಾಗಿ ಮೇ. 8 ರಂದು ನಿಧನ ಹೊಂದಿದರು. ಮೃತರು ಪತ್ನಿ, ಇಬ್ಬರು ಪುತ್ರರು,  ಓರ್ವ ಪುತ್ರಿ ಹಾಗೂ ಅಪಾರ...
ಸುದ್ದಿ

ಭಾರತ್ ಬ್ಯಾಂಕಿನ ಕಾರ್ಯಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣ ಅವರಿಗೆ ಬಿಲ್ಲವ ಸಮಾಜದ ಮುಖಂಡರಿಂದ ಅಭಿನಂದನೆ

Mumbai News Desk
ಸಮಾಜವನ್ನು, ಮತ್ತು ಬ್ಯಾಂಕನ್ನು ಮುನ್ನಡೆಸುವ ಶಕ್ತಿ ದೇವರು ಕರುಣಿಸಲಿ: ನಿತ್ಯಾನಂದ ಡಿ ಕೋಟ್ಯಾನ್ ಮುಂಬಯಿ ಮೇ 6.: ನಗರದ ಪ್ರತಿಷ್ಠಿತ ಹಣಕಾಸು ಸಂಸ್ಥೆ ಭಾರತ ಕಾರ್ಪೊರೇಟಿವ್ ಬ್ಯಾಂಕಿನ ಕಾರ್ಯಾಧ್ಯಕ್ಷರಾಗಿದ್ದ ಬಿಲ್ಲವ ಸಮಾಜದ ಧೀಮಂತ ನಾಯಕ...
ಸುದ್ದಿ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನನೂತನ ಗುಡಿಯೊಳಗೆ ಗೋನಿವಾಸ ಸಂಪನ್ನ

Mumbai News Desk
ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಪೂರಕವಾಗಿ ದೇವಸ್ಥಾನದ ಪ್ರಧಾನ ತಂತ್ರಿಗಳಾದ ಕೊರಂಗ್ರಪಾಡಿ ವಿದ್ವಾನ್ ಕೆ. ಪಿ. ಕುಮಾರಗುರು ತಂತ್ರಿಯವರ ನೇತೃತ್ವದಲ್ಲಿ ಪ್ರಧಾನ ಅರ್ಚಕ ವೇ.ಮೂ. ಕೆ ಶ್ರೀನಿವಾಸ ತಂತ್ರಿಗಳ ಉಪಸ್ಥಿತಿಯಲ್ಲಿ...
ಸುದ್ದಿ

ಸರ್ಕಾರಿ ಶಾಲಾ ಮಕ್ಕಳಿಗೆ ಯಕ್ಷ ಶಿಕ್ಷಣ- ಪಟ್ಲ ಸತೀಶ್ ಶೆಟ್ಟಿ

Mumbai News Desk
ಮಂಗಳೂರು : ಸಾಂಸ್ಕೃತಿಕ ಲೋಕಕ್ಕೆ ಅದ್ವಿತೀಯ ಕೊಡುಗೆ ನೀಡಿರುವ ಕರಾವಳಿಯ ಹೆಮ್ಮೆಯ ಯಕ್ಷಗಾನ ಕಲೆಯನ್ನು ಉಳಿಸಿ,ಬೆಳೆಸುವ ಮಹತ್ವದ ಜವಾಬ್ದಾರಿ ನಮ್ಮ ಮೇಲಿದೆ. ಈ ನಿಟ್ಟಿನಲ್ಲಿ ಸರ್ಕಾರಿ ಶಾಲೆಯ ಮಕ್ಕಳಿಗೆ ಯಕ್ಷ ಶಿಕ್ಷಣ ನೀಡಲು ಯಕ್ಷಧ್ರುವ...
ಸುದ್ದಿ

“ಆನಂದವನ್ನು ನಮ್ಮೊಳಗೆ ಹುಡುಕಬೇಕು” : ಪೂಜ್ಯ ಒಡಿಯೂರು ಶ್ರೀಗಳವರಿಂದ ಸಂದೇಶ

Mumbai News Desk
“ಆನಂದವನ್ನು ನಮ್ಮೊಳಗೆ ಹುಡುಕಬೇಕು”ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಶ್ರೀ ಹನುಮಜ್ಜಯಂತಿ ಮಹೋತ್ಸವ-ಶ್ರೀಮದ್ರಾಮಾಯಣ ಮಹಾಯಜ್ಞದ ಅಂಗವಾಗಿ ಜರಗಿದ ಧರ್ಮಸಭೆಯಲ್ಲಿ ಪೂಜ್ಯ ಒಡಿಯೂರು ಶ್ರೀಗಳವರಿಂದ ಸಂದೇಶ “ಶ್ರೀರಾಮನ ಆದರ್ಶ, ಹನುಮಂತನ ಸ್ವಾಮಿನಿಷ್ಠೆ ಪ್ರೇರಣೆಯಾಗಿ ಸ್ವೀಕರಿಸಿದರೆ ಸಂತೃಪ್ತ ಬದುಕು...
ಸುದ್ದಿ

ಮೈಲ್ ಸ್ಟೋನ್ ಮಿಸೆಸ್ ಎಷ್ಯಾ ಇಂಟರ್ನೆಷನಲ್ ಪೆಜೇಂಟ್ 2024, ಪ್ರಭಾ ಎನ್ ಸುವರ್ಣ ಅವರಿಗೆ ದ್ವಿತೀಯ ಸ್ಥಾನ.

Mumbai News Desk
ಮಹಿಳೆಯರ ಸೌಂದರ್ಯ, ಆತ್ಮವಿಶ್ವಾಸ ಮತ್ತು ಸಬಲೀಕರಣವನ್ನು ಆಚರಿಸುವ ಪ್ರಮುಖ ಜಾಗತಿಕ ವೇದಿಕೆ ಮೈಲ್ ಸ್ಟೋನ್ ಪೆಜೆಂಟ್ ಸಂಸ್ಥೆ ಪ್ರತಿವರ್ಷ ಮೈಲ್ ಸ್ಟೋನ್ ಮಿಸ್ ಮತ್ತು ಮಿಸೆಸ್ ಏಷ್ಯಾ ಇಂಟರ್ನೆಷನಲ್ ಸ್ಪರ್ಧೆಯನ್ನು ಆಯೋಜಿಸುತ್ತಾ ಬರುತಿದೆ.ಮೈಲ್ ಸ್ಟೋನ್...
ಸುದ್ದಿ

ವಿಶ್ವನಾಥ ಶೆಟ್ಟಿ ಇನ್ನಂಜೆ ವಿಧಿವಶ

Mumbai News Desk
ಮುಂಬಯಿ ಮಹಾನಗರ ಡೊಂಬಿವಲಿಯ ಹಲವಾರು ಧಾರ್ಮಿಕ, ಸಾಮಾಜಿಕ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ವಿಶ್ವನಾಥ ಶೆಟ್ಟಿ ಇನ್ನಂಜೆ (52), ಇವರು ತಾ. 26.04.2024 ರಂದು ತವರಿನಲ್ಲಿ ಹೃದಯಾಘಾತದಿಂದ ಆಕಸ್ಮಿಕವಾಗಿ ದೈವಾದೀನರಾಗಿದ್ದಾರೆ. ಅವರು ಊರಿನಲ್ಲಿ ತನ್ನ ಮಾವನ ಉತ್ತರಕ್ರಿಯೆಯಲ್ಲಿ...
ಸುದ್ದಿ

ತೀಯಾ ಫ್ಯಾಮಿಲಿ ಯು.ಎ.ಇ. ಅಧ್ಯಕ್ಷರಾಗಿ ಜಸ್ಮಿತಾ ವಿವೇಕಾನಂದ್

Mumbai News Desk
 ದುಬಾಯಿ : ಜಸ್ಮಿತಾ ವಿವೇಕಾನಂದ ಅವರು ತೀಯಾ ಫ್ಯಾಮಿಲಿ ಯುಎಇಯ ಮಹಿಳಾ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೇಶ ವಿದೇಶದಲ್ಲಿ ತೀಯಾ ಸಮಾಜದ ಇತಿಹಾಸದಲ್ಲೇ ಮಹಿಳಾ ಅಧ್ಯಕ್ಷೆಯಾಗಿರುವುದು ಇದು ಪ್ರಥಮ ಎನ್ನಲಾಗಿದೆ. 2004 ರ ಫೆಬ್ರವರಿ...
ಸುದ್ದಿ

ಯಕ್ಷಗಾನದ ಮಧುರ ದ್ವನಿ, ಕರಾವಳಿ ಕೋಗಿಲೆ ಸುಬ್ರಮಣ್ಯ ಧಾರೇಶ್ವರ್ ಇನ್ನಿಲ್ಲ

Mumbai News Desk
ಬಡಗುತಿಟ್ಟಿನ ಶೇಷ್ಠ ಭಾಗವತ, ಯಕ್ಷ ರಂಗದ ತಜ್ಞ ಭಾಗವತರೆಂದು ಗುರುತಿಸಲ್ಪಟ್ಟ ಸುಭ್ರಮಣ್ಯ ಧಾರೇಶ್ವರ್ ಇಂದು (ಏ.25)ಬೆಳ್ಳಿಗೆ ಬೆಂಗಳೂರಿನಲ್ಲಿ ನಿಧನ ಹೊಂದಿದರು, ಅವರಿಗೆ 67 ವರ್ಷ ಪ್ರಾಯವಾಗಿತ್ತು.ಅವರು ಪತ್ನಿ, ಪುತ್ರ ಹವ್ಯಾಸಿ ಕಲಾವಿದ ಕಾರ್ತಿಕ್, ಪುತ್ರಿ,...