September 7, 2026
Mumbai News Kannada

Category : ಸುದ್ದಿ

ಸುದ್ದಿ

ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಪೂಜ್ಯ ಶ್ರೀ ಬಾಲಯೋಗಿ ಸದಾನಂದ ಸ್ವಾಮಿ ತುಂಗಾರೇಶ್ವರ ಅವರ ನೇತೃತ್ವವದಲ್ಲಿ ದೀಪೋತ್ಸವ : ಮುಂಬೈಯ ನವೀನ್ ಶೆಟ್ಟಿ ತೋನ್ಸೆಗೆ ಗೌರವ

Mumbai News Desk
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಪವಿತ್ರ ಅಂಗಳದಲ್ಲಿ ಇತ್ತೀಚೆಗೆ ಭಕ್ತಿ ಮತ್ತು ಆಧ್ಯಾತ್ಮದ ಅಲೆ ಎದ್ದಿತು. ಗಣೇಶಪುರಿಯ ಪರಮ ಪೂಜ್ಯ ಶ್ರೀ ಬಾಲಯೋಗಿ ಸದಾನಂದ ಸ್ವಾಮಿ ತುಂಗಾರೇಶ್ವರ ಅವರ ದಿವ್ಯ ನೇತೃತ್ವದಲ್ಲಿ...
ಸುದ್ದಿ

ಕಾಂದಿವಲಿ: ಯೂನಿಯನ್ ಬ್ಯಾಂಕ್ ನಿವೃತ್ತ ಅಧಿಕಾರಿ ಕುಸುಮಲತಾ ಸುವರ್ಣ ನಿಧನ

Mumbai News Desk
​ಮುಂಬಯಿ: ಇಲ್ಲಿನ ಕಾಂದಿವಲಿ ಪಶ್ಚಿಮದ ಎಂ.ಜಿ. ರಸ್ತೆಯ ಸ್ವಾಮಿ ದರ್ಶನ್ ಸೊಸೈಟಿಯ ನಿವಾಸಿ, ಯೂನಿಯನ್ ಬ್ಯಾಂಕಿನ ನಿವೃತ್ತ ಅಧಿಕಾರಿ ಕುಸುಮಲತಾ ಕೃಷ್ಣ ಸುವರ್ಣ (71) ಅವರು ಮಾರ್ಚ್ 12ರಂದು ನಿಧನರಾದರು. ​ಮೂಲತಃ ದಕ್ಷಿಣ ಕನ್ನಡ...
ಸುದ್ದಿ

ವಿಲೇಪಾರ್ಲೆ: ಕೇಂಜ ಲಕ್ಷ್ಮಣ ಪೂಜಾರಿ ನಿಧನ

Mumbai News Desk
​ಮುಂಬಯಿ: ಇಲ್ಲಿನ ವಿಲೇಪಾರ್ಲೆ ಪಶ್ಚಿಮದ ನಿವಾಸಿ ಕೇಂಜ ಲಕ್ಷ್ಮಣ ನಾರಾಯಣ ಪೂಜಾರಿ (69) ಅವರು ಅಲ್ಪಕಾಲದ ಅಸೌಖ್ಯದಿಂದ ಮಂಗಳವಾರ (ಮಾ. 10) ತಮ್ಮ ಸ್ವಗೃಹದಲ್ಲಿ ನಿಧನರಾದರು. ​ಮೃತರು ಪತ್ನಿ ಸುಂದರಿ ಲಕ್ಷ್ಮಣ್ ಪೂಜಾರಿ, ಪುತ್ರಿಯರಾದ...
ಸುದ್ದಿ

ಸಂಘರ್ಷ ಪೀಡಿತ ಕೊಲ್ಲಿ ರಾಷ್ಟ್ರಗಳಲ್ಲಿನ ಭಾರತೀಯರ ಸುರಕ್ಷತೆಗೆ ಕ್ರಮ: ಸಚಿವ ಜೈಶಂಕರ್ ಭರವಸೆ

Mumbai News Desk
​ಕೊಲ್ಲಿ ರಾಷ್ಟ್ರಗಳಲ್ಲಿ ನೆಲೆಸಿರುವ ಕನ್ನಡಿಗರ ಮನವಿಗೆ ಸ್ಪಂದಿಸಿರುವ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಮತ್ತು ಡಾ. ಸಿ. ಎನ್. ಮಂಜುನಾಥ್ ಅವರು ಇತ್ತೀಚೆಗೆ ಸಂಸತ್ ಭವನದಲ್ಲಿ ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್...
ಸುದ್ದಿ

ಸಂತಾಪ: ಹಿರಿಯ ಸಮಾಜ ಸೇವಕ ಭಾಂಡುಪ್ ಸುಂದರ್ ಆರ್. ಸಾಲಿಯಾನ್ ನಿಧನ

Mumbai News Desk
​ಮುಂಬೈ, ಭಾಂಡುಪ್: ಮೂಲತಃ ಉಡುಪಿ ಜಿಲ್ಲೆಯ ಎರ್ಮಾಳಿನವರಾಗಿದ್ದು, ದಶಕಗಳಿಂದ ಮುಂಬೈನ ಭಾಂಡುಪ್‌ನಲ್ಲಿ ನೆಲೆಸಿದ್ದ ಹಿರಿಯರಾದ ಸುಂದರ್ ಆರ್. ಸಾಲಿಯಾನ್ (80) ಅವರು ಇಂದು ಮುಂಜಾನೆ ನಿಧನರಾದರು. ​ಮೃತರು ವೃತ್ತಿಯಲ್ಲಿ ‘ನಿತ್ಯಾನಂದ ಟೈಲರ್ಸ್’ ಸಂಸ್ಥೆಯ ಮಾಲೀಕರಾಗಿ...
ಸುದ್ದಿ

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನಕ್ಕೆ ಕರ್ನಾಟಕ ಲೇಖಕಿಯರ ಸಂಘ (ರಿ) ಬೆಂಗಳೂರು ಕೊಡಮಾಡುವ 2025ನೆಯ ಸಾಲಿನ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ

Mumbai News Desk
ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ ಕಲೇಸಂ:...
ಸುದ್ದಿ

ಮುಂಬಯಿ: ನಾಪತ್ತೆಯಾಗಿದ್ದ ವಿರಾರ್ ನಿವಾಸಿ ನಿಶಾಂತ್ ಬಂಗೇರ ಪತ್ತೆ; ನಿಟ್ಟುಸಿರು ಬಿಟ್ಟ ಕುಟುಂಬ ಮತ್ತು ಸಮಾಜ ಬಾಂಧವರು

Mumbai News Desk
​ಮುಂಬಯಿ: ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿ ತೀವ್ರ ಆತಂಕ ಸೃಷ್ಟಿಸಿದ್ದ ವಿರಾರ್ ನಿವಾಸಿ ನಿಶಾಂತ್ ಬಂಗೇರ ಅವರು ಇಂದು ಭಾನುವಾರ (ಮಾರ್ಚ್ 8) ಸುರಕ್ಷಿತವಾಗಿ ಪತ್ತೆಯಾಗಿದ್ದು, ಇದರೊಂದಿಗೆ ಅವರ ಹೆತ್ತವರ, ಸಂಬಂದಿಕರ ಮತ್ತು ಹಿತೈಷಿಗಳ...
ಸುದ್ದಿ

ಮುಂಬೈ : ಪ್ರವೀಣ್ ಭಟ್ ಅವರಿಗೆ ಪಿತೃ ವಿಯೋಗ

Mumbai News Desk
​ಮೂಡಬಿದ್ರೆ ಕುಂಜಾಡಿಯ ನಿವಾಸಿಯಾದ ಹಿರಿಯ ಸಮಾಜ ಸೇವಕ, ಪ್ರಗತಿಪರ ಕೃಷಿಕ ಹಾಗೂ ದಾನಿಗಳಾದ ಮಹಾಬಲ (95) ಅವರು ಮಾರ್ಚ್ 5ರಂದು ದೈವಾಧೀನರಾಗಿದ್ದಾರೆ. ಮೃತರು ಮುಂಬೈನ ಖ್ಯಾತ ಜ್ಯೋತಿಷಿ, ಪುರೋಹಿತ ಹಾಗೂ ಸಯನ್ ಕನ್ನಡ ಸಂಘದ...
ಸುದ್ದಿ

ಬಂಟ್ವಾಳ : ನೇತ್ರಾವತಿ ನದಿ ದಡದಲ್ಲಿ ಅನಾಥವಾಗಿ ಬಿದ್ದ ನೂರಾರು ಆಧಾರ್ ಕಾರ್ಡ್‌ಗಳು – ತನಿಖೆಗೆ ಯು.ಟಿ. ಖಾದರ್ ಸೂಚನೆ.

Mumbai News Desk
 ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಗಳೂರಿನ ಪುದು ಗ್ರಾಮದ ಫರಂಗಿಪೇಟೆಯ ನೇತ್ರಾವತಿ ನದಿಯ ದಡದಲ್ಲಿ ಅಪಾರ ಸಂಖ್ಯೆಯ ಆಧಾರ್ ಕಾರ್ಡ್‌ಗಳು ಹರಡಿಕೊಂಡಿದ್ದು , ಈ ಕುರಿತು ತನಿಖೆ ನಡೆಸುವಂತೆ ಭಾರತೀಯ ವಿಶಿಷ್ಟ ಗುರುತಿನ...
ಸುದ್ದಿ

ಇಂದು ಮಧ್ಯಾರಾತ್ರಿಯಿಂದ ಮಹಾರಾಷ್ಟ್ರ ಸಾರಿಗೆ ಒಕ್ಕೂಟಗಳ ರಾಜ್ಯಾದ್ಯಂತ ಮುಷ್ಕರ: ಇ-ಚಲನ್ ಮತ್ತು ತೆರಿಗೆ ನೀತಿಗಳ ವಿರುದ್ಧ ಪ್ರತಿಭಟನೆ

Mumbai News Desk
ಮಹಾರಾಷ್ಟ್ರದಲ್ಲಿ, ರಾಜ್ಯಾದ್ಯಂತ ಸಾರಿಗೆದಾರರು ಗುರುವಾರ ಮಧ್ಯರಾತ್ರಿಯಿಂದ ಟ್ರಕ್‌ಗಳು, ಆಟೋಗಳು, ಟೆಂಪೋಗಳು, ಶಾಲಾ ಬಸ್‌ಗಳು, ಟ್ಯಾಕ್ಸಿಗಳು, ಖಾಸಗಿ ಕ್ಯಾಬ್‌ಗಳು ಮತ್ತು ಆಟೋರಿಕ್ಷಾಗಳ ಅನಿರ್ದಿಷ್ಟಾವಧಿ ಮುಷ್ಕರವನ್ನು ಘೋಷಿಸಿದ್ದಾರೆ. ಇ-ಚಲನ್‌ಗಳು, ತೆರಿಗೆ ಮತ್ತು ಟೋಲ್ ಸಂಗ್ರಹ ಸೇರಿದಂತೆ ಇತರ...