ಜಿಲ್ಲಾ ಧಾರ್ಮಿಕ ಪರಿಷತ್ ಸಮಿತಿಯ ಸದಸ್ಯರಾಗಿ ಜಗನ್ನಾಥ ಚೌಟ ಬದಿಗುಡ್ಡೆ ನೇಮಕ
ಮಂಗಳೂರು, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರು ಜಗನ್ನಾಥ ಚೌಟ ಬದಿಗುಡ್ಡೆ ಅವರು ಜಿಲ್ಲಾ ಧಾರ್ಮಿಕ ಪರಿಷತ್ ಸಮಿತಿಯ ಸದಸ್ಯರಾಗಿ ನೇಮಕಗೊಂಡಿದ್ದಾರೆ.ಮಾನ್ಯ ಜಿಲ್ಲಾಧಿಕಾರಿಯವರು ಅಧ್ಯಕ್ಷರು ಹಾಗೂ ಸಹಾಯಕ ಆಯುಕ್ತರು ಕಾರ್ಯದರ್ಶಿಯಾಗಿರುವ ಜಗನ್ನಾಥ ಚೌಟ ಬದಿಗುಡ್ಡೆ...