ಮಂಗಳೂರು-ಮುಂಬೈ ರೈಲುಗಳ ನಿರಂತರ ವಿಳಂಬ: ಪ್ರಯಾಣಿಕರ ಪರದಾಟ
ಮಂಗಳೂರು ಮತ್ತು ಮುಂಬೈ ನಡುವೆ ಸಂಚರಿಸುವ ಮತ್ಸ್ಯಗಂಧ ಎಕ್ಸ್‌ಪ್ರೆಸ್ ಮತ್ತು ಮಂಗಳೂರು ಜಂಕ್ಷನ್-ಸಿಎಸ್‌ಎಂಟಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲುಗಳು ಕಳೆದ ಕೆಲವು ತಿಂಗಳುಗಳಿಂದ ನಿರಂತರವಾಗಿ ವಿಳಂಬವಾಗಿ ಸಂಚರಿಸುತ್ತಿದ್ದು, ಪ್ರಯಾಣಿಕರು ತೀವ್ರ ಸಂಕಷ್ಟ ಎದುರಿಸುವಂತಾಗಿದೆ. ಮಂಗಳೂರಿನಿಂದ ಮುಂಬೈ...

