*ಶ್ರೀ ವೀರನಾರಾಯಣ ದೇವಸ್ಥಾನದ ಕುಂಭ ಮಹೋತ್ಸವ, ಸೇವಕರ್ತ ಪ್ರೇಮಾನಂದ ಕುಲಾಲ್ ವರಿಗೆ ಗೌರವ,
ಕುಲಶೇಖರ ಪೆ ,:ಶ್ರೀ ವೀರನಾರಾಯಣ ದೇವಸ್ಥಾನದ ಕುಂಭ ಮಹೋತ್ಸವದ ಮೂರ ದಿನ ಪೆ 14 ರಂದು ಕ್ಷೇತ್ರದ ಸಾಂಸ್ಕೃತಿಕ ವೇದಿಕೆಯಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ಯಕ್ಷಗಾನ ಮಂಡಳಿ ಇವರಿಂದ ಯಕ್ಷಗಾನ ಬಯಲಾಟ ನಡೆಯಿತು....