ಭಾರತ್ ಬ್ಯಾಂಕ್ ಕಾರ್ಯಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣ ಅವರಿಗೆ ಪ್ರತಿಷ್ಠಿತ ‘ಐಕಾನಿಕ್ ಲೀಡರ್ಸ್ – ಯೂತ್ ಚೇರ್ಮನ್ ಅವಾರ್ಡ್ 2025’ ಗೌರವ
ನ್ಯಾಷನಲ್ ಕೋ-ಆಪರೇಟಿವ್ ಯೂನಿಯನ್ ಆಫ್ ಇಂಡಿಯಾ (NCUI), NAFCUB ಮತ್ತು ಕರ್ನಾಟಕ ಫೆಡರೇಶನ್ ಆಫ್ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್‌ಗಳ ಸಹಯೋಗದೊಂದಿಗೆ ಇ-ಪ್ಲಸ್ ಇಂಟೆಲೆಕ್ಚುವಲ್ ಮೀಡಿಯಾ ಆಯೋಜಿಸಿದ್ದ ಸಹಕಾರಿ ಬ್ಯಾಂಕುಗಳ ಶೃಂಗಸಭೆಯಲ್ಲಿ, ನಮ್ಮ ಬ್ಯಾಂಕ್‌ನ ಕಾರ್ಯಧ್ಯಕ್ಷರಾದ...

