ಪ್ರತಿಷ್ಠಿತ ಬೂಖರ್ ಪ್ರಶಸ್ತಿ ಮೂಡಿಗಿರಿಸಿಕೊಂಡ ಸಾಹಿತಿ ಬಾನು ಮುಷ್ತಾಕ್ : ಕನ್ನಡದ ಮೊಟ್ಟ ಮೊದಲ ಕೃತಿಗೆ ಪ್ರಶಸ್ತಿ ಗರಿ
ಕನ್ನಡದ ಹೆಸರಾಂತ ಹಿರಿಯ ಸಾಹಿತಿ ಬಾನು ಮುಷ್ತಾಕ್ ಅವರು ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಆ ಮೂಲಕ ಬೂಖರ್ ಪ್ರಶಸ್ತಿ ಪಡೆದ ಕನ್ನಡದ ಮೊದಲ ಸಾಹಿತಿ ಎಂಬ ಹೆಗ್ಗಳಿಕೆಗೆ ಬಾನು ಮುಷ್ತಾಕ್ ಪಾತ್ರರಾಗಿದ್ದಾರೆ. ‘ಹಾರ್ಟ್...

