ನಗರದ ಪ್ರಸಿದ್ದ ಹೃದ್ರೋಗ ತಜ್ಞ ಡಾ. ಸದಾನಂದ ಶೆಟ್ಟಿ ಅವರಿಗೆ ಬೆಸ್ಟ್ ಡಾಕ್ಟರ್ ಮುಂಬೈ – 2024 ಪುರಸ್ಕಾರ.
ಸಯನ್ ನಲ್ಲಿ ಸದಾನಂದ ಹೆಲ್ದಿ ಲಿವಿಂಗ್ ಸೆಂಟರ್ (Sadanand Healthy Living Center Ltd) ವೈದಕೀಯ ಕೇಂದ್ರದ ಮೂಲಕ ಹೃದಯ ಸಂಬಂದಿ ಕಾಯಿಲೆಗಳಿಗೆ ಚಿಕಿತ್ಸೆ ನೀಡುತ್ತಿರುವ, ಡಾ. ಸದಾನಂದ ಆರ್ ಶೆಟ್ಟಿ ಅವರು ಮುಂಬೈಯ...