September 7, 2026
Mumbai News Kannada

Category : ಸುದ್ದಿ

ಸುದ್ದಿ

ತಿರುಮಲದಲ್ಲಿ ಪುರಂದರದಾಸರ ಆರಾಧನಾ ಮಹೋತ್ಸವ ಸಂಪನ್ನ: ಮುಂಬೈನ ತಂಡದಿಂದ ಭಕ್ತಿ ಸಮರ್ಪಣೆ

Mumbai News Desk
​ತಿರುಮಲ, ಜನವರಿ 19, 2026: ತಿರುಮಲ ತಿರುಪತಿ ದೇವಸ್ಥಾನದ (TTD) ದಾಸ ಸಾಹಿತ್ಯ ಯೋಜನೆಯ ವತಿಯಿಂದ ಕಳೆದ ಮೂರು ದಿನಗಳಿಂದ ಹಮ್ಮಿಕೊಳ್ಳಲಾಗಿದ್ದ ‘ಕನ್ನಡ ಸಂಗೀತ ಪಿತಾಮಹ’ ಶ್ರೀ ಪುರಂದರದಾಸರ ಆರಾಧನಾ ಮಹೋತ್ಸವವು ಸೋಮವಾರ ಆಸ್ಥಾನ...
ಸುದ್ದಿ

ತುಳು ಸಂಘ ಬೊರಿವಲಿ, ವಿಹಾರ ಕೂಟ, ಸ್ನೇಹ ಮಿಲನ

Mumbai News Desk
  ಮುಂಬಯಿ : ತುಳು ಸಂಘದ ಎಲ್ಲಾ ಕುಟುಂಬ ಸದಸ್ಯರು ಹಾಗೂ ಹಿತೈಷಿಗಳಿಗಾಗಿ ಜ. 18ರಂದು  ಘೋಡ್ಬಂದರ್ ರಸ್ತೆ, ಮೀರಾ ರೋಡ್ (ಪೂರ್ವ)ದಲ್ಲಿರುವ ಪಾಲಿ ವಿಲೇಜ್ (ಪಾಲಿ ರಿಸಾರ್ಟ್ & ಕ್ಲಬ್) ನಲ್ಲಿ ವಾರ್ಷಿಕ...
ಸುದ್ದಿ

ಮೂರು ದಶಕಗಳ ಆಯುರ್ವೇದ ಸೇವೆ: ಘಾಟ್‌ಕೋಪರ್‌ನಲ್ಲಿ ಸಾಲ್ಮರ ಆಯುರ್ವೇದದ 10ನೇ ಶಾಖೆ ಶುಭಾರಂಭ

Mumbai News Desk
ಮುಂಬಯಿ ಮಹಾನಗರದ ತುಳು-ಕನ್ನಡಿಗರ ಪ್ರೀತಿ, ವಿಶ್ವಾಸ ಮತ್ತು ನಿರಂತರ ಸಹಕಾರದಿಂದ ಸಾಲ್ಮರ ಆಯುರ್ವೇದ ಸಂಸ್ಥೆಯು ಇಂದು ದೊಡ್ಡ ಮಟ್ಟಕ್ಕೆ ಬೆಳೆದು ನಿಂತಿದೆ ಎಂದು ಸಂಸ್ಥೆಯ ಸಂಸ್ಥಾಪಕ, ಪಾರಂಪರಿಕ ವೈದ್ಯ ಸಂಶುದ್ದೀನ್ ಸಾಲ್ಮರ ತಿಳಿಸಿದರು.ಘಾಟ್‌ಕೋಪರ್ ಪಶ್ಚಿಮದ...
ಸುದ್ದಿ

ಬಿಗ್ ಬಾಸ್ ಕನ್ನಡ 12: ರನ್ನರ್ ಅಪ್ ಆಗಿ ಹೊರಹೊಮ್ಮಿದ ಕರಾವಳಿ ಬೆಡಗಿ ರಕ್ಷಿತಾ ಶೆಟ್ಟಿ

Mumbai News Desk
ಕಿರುತೆರೆಯ ಅತ್ಯಂತ ದೊಡ್ಡ ರಿಯಾಲಿಟಿ ಶೋ ‘ಬಿಗ್ ಬಾಸ್ ಕನ್ನಡ ಸೀಸನ್ 12’ ರ ರೋಚಕ ಪಯಣಕ್ಕೆ ತೆರೆ ಬಿದ್ದಿದೆ. ಭಾನುವಾರ ನಡೆದ ಅದ್ದೂರಿ ಗ್ರ್ಯಾಂಡ್ ಫಿನಾಲೆಯಲ್ಲಿ ಪ್ರಬಲ ಸ್ಪರ್ಧಿಯಾಗಿದ್ದ ಸೋಶಿಯಲ್ ಮೀಡಿಯಾ ಸ್ಟಾರ್...
ಸುದ್ದಿ

ಮಂಗಳೂರು : ಮೂಲತ್ವ ಪೌಂಡೇಶನ್ ಚಾರಿಟೇಬಲ್ ಟ್ರಸ್ಟ್,ಪೃಥ್ವಿ ಸೇವಾ ಟ್ರಸ್ಟ್, ವಿಶ್ವ ಬೆಳಕು ಸೌಹಾರ್ದ ಸಹಕಾರಿ ಸಂಘದ ಜಂಟಿ ಆಶ್ರಯದಲ್ಲಿ ಬ್ರಹತ್ ರಕ್ತದಾನ ಶಿಬಿರ

Mumbai News Desk
ಮೂಲತ್ವ ಪೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಪೃಥ್ವಿ ಸೇವಾ ಟ್ರಸ್ಟ್ ಮಂಗಳೂರು, ವಿಶ್ವ ಬೆಳಕು ಸೌಹಾರ್ದ ಸಹಕಾರಿ ಸಂಘ ಮಂಗಳೂರು ಇದರ ಜಂಟಿ ಆಶ್ರಯದಲ್ಲಿ ರೆಡ್ ಕ್ರಾಸ್ ಸೊಸೈಟಿ ಇದರ ಸಹಯೋಗದಿಂದ ಉಚಿತ ಬೃಹತ್...
ಸುದ್ದಿ

ಜಯಪ್ರಕಾಶ್ ಪೂಜಾರಿ, ಮುಂಬೈ ಅವರಿಗೆ ತುಳುವರ್ಲ್ಡ್ ಸಮ್ಮಾನ್

Mumbai News Desk
ಬೆಂಗಳೂರು: ಅಲಯನ್ಸ್ ಯೂನಿವರ್ಸಿಟಿಯಲ್ಲಿ ಇತ್ತೀಚೆಗೆ ನಡೆದ ರಾಷ್ಟ್ರೀಯ ತುಳು ವಿಚಾರ ಸಂಕಿರಣದ ವೇದಿಕೆಯಲ್ಲಿ, ಮುಂಬೈನಲ್ಲಿ ತುಳು ಭಾಷೆ–ಸಂಸ್ಕೃತಿ ಹಾಗೂ ಸಮುದಾಯ ಸಂಘಟನೆಯ ಕ್ಷೇತ್ರದಲ್ಲಿ ಸಲ್ಲಿಸಿದ ಮಹತ್ವದ ಸೇವೆಯನ್ನು ಗುರುತಿಸಿ ಶ್ರೀ ಜಯಪ್ರಕಾಶ್ ಪೂಜಾರಿ ಅವರಿಗೆ...
ಸುದ್ದಿ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ತುಳುನಾಡ ಸೇವಾ ಸಮಾಜ ಮೀರಾಭಾಯಂದರ್ ಜಂಟಿ ಆಯೋಜನೆಯಲ್ಲಿ ನಡೆಯಲಿರುವ ‘ತುಳು ಸಮ್ಮೇಳನ’ದ ಪೂರ್ವಭಾವಿ ಸಭೆ.

Mumbai News Desk
ಚಿತ್ರ,ವರದಿ: ಉಮೇಶ್ ಕೆ ಅಂಚನ್ಮುಂಬಯಿ, ಜ.17: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ತುಳುನಾಡ ಸೇವಾ ಸಮಾಜ ಮೀರಾಭಾಯಂದರ್ ಇದರ ಜಂಟಿ ಆಯೋಜನೆಯಲ್ಲಿ ನಡೆಯಲಿರುವ ತುಳು ಸಮ್ಮೇಳನದ ಪೂರ್ವಭಾವಿ ಸಭೆಯು ಜ. 11ರಂದು ಮೀರಾ...
ಸುದ್ದಿ

ಮೀರಾ ಭಾಯಂದರ್ ಮಹಾನಗರಪಾಲಿಕೆಯ ಚುನಾವಣೆಯಲ್ಲಿ ಗಣೇಶ್ ಗೋಪಾಲ್ ಶೆಟ್ಟಿ ವಿಜಯ

Mumbai News Desk
. ಮೀರಾಭಯಂದರ್ ಮಹಾನಗರಪಾಲಿಕೆಯ ಜ.15ರಂದು ನಡೆದ ಚುನಾವಣೆಯಲ್ಲಿ ವಾರ್ಡ್ ನಂಬ್ರ 3 ರಿಂದ ಬಿಜೆಪಿ ಅಭ್ಯರ್ಥಿಯಾಗಿ ಗಣೇಶ್ ಗೋಪಾಲ್ ಶೆಟ್ಟಿಯವರು ಚುನಾಯಿತರಾಗಿದ್ದಾರೆ. ಈ ವಾರ್ಡಿನಲ್ಲಿ 16234 ಮತಗಳ ಚಲಾವಣೆ ಆಗಿದ್ದು ಅದರಲ್ಲಿ 4915 ಮತ...
ಸುದ್ದಿ

” ಸಾಧನೆಯ ಮೂಲಕ ಮನಸ್ಸನ್ನು ತಿಳಿಗೊಳಿಸುವುದೇ ಜೀವನದ ಮುಖ್ಯ ಉದ್ದೇಶ “: ಶ್ರೀ ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ.

Mumbai News Desk
ಸುದ್ದಿ ವಿವರ : ಪಿ.ಆರ್.ರವಿಶಂಕರ್8483980035ಬೊಯಿಸರ್ ತಾ. 14.01.2026ಧರ್ಮಸ್ಥಳದ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಶ್ರೀ ಶ್ರೀ ಸದ್ಗುರು ಬ್ರಹ್ಮಾನಂದ ಸರಸ್ವತೀ ಸ್ವಾಮಿ ಮಹಾರಾಜ್ ಇವರು ಇದೇ ಜನೆವರಿ ತಾ.14 ನೇ ಬುಧವಾರ ಮಕರ ಸಂಕ್ರಾಂತಿಯಂದು ಮಹಾರಾಷ್ಟ್ರ...
ಸುದ್ದಿ

ಧರ್ಮಪಾಲ್ ದೇವಾಡಿಗ ಮತ್ತು ಚಂದ್ರಶೇಖರ್ ಬೆಳ್ಚಡ ಇವರಿಂದ ಡಾ. ವೀರೇಂದ್ರ ಹೆಗ್ಗಡೆ ಭೇಟಿ: ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಬಗ್ಗೆ ಸಮಾಲೋಚನೆ

Mumbai News Desk
ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವ ತಯಾರಿ, ಕ್ಷೇತ್ರದಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳ ಬಗ್ಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಯವರಲ್ಲಿ ಸಸಿಹಿತ್ಲು ಶ್ರೀ ಭಗವತೀ ಕ್ಷೇತ್ರದ ಆಡಳಿತ ಮೊಕ್ತೇಸರರಾದ, ತೀಯಾ...