ವಸಾಯಿ : ಹರಿಶ್ಚಂದ್ರ ಜಿ. ಕುಂದರ್ ಅವರ ಅಕಾಲಿಕ ಮರಣ
ಬಿಲ್ಲವರ ಅಸೋಸಿಯೇಶನ್‌ನ ಜೊತೆ ಕೋಶಾಧಿಕಾರಿ ಹರಿಶ್ಚಂದ್ರ ಜಿ. ಕುಂದರ್ (67) ದಿನಾಂಕ 28.01.2026ರಂದು ಸಾಯಂಕಾಲ ಅಪಘಾತದಿಂದ ದೈವಾಧೀನರಾದರು.ಅವರು ಇತ್ತೀಚೆಗೆ ತಾಯ್ನಾಡ ದೈವ ದೇವರ ನೇಮೋತ್ಸವದಲ್ಲಿ ಸಕುಟುಂಬ ಸಮೇತ ಭಾಗಿಯಾಗಿ, ಊರ ಕಂಬಳವನ್ನು ನೋಡಿ, ಶಿವಗಿರಿಯ...

