ಯಕ್ಷಗಾನ ತಾಳಮದ್ದಳೆ ಸಪ್ತಾಹ ಉದ್ಘಾಟನೆ – ಯಕ್ಷಾಂಗಣ ರಾಜ್ಯೋತ್ಸವ ಪುರಸ್ಕಾರ ಪ್ರದಾನ
ಯಕ್ಷಗಾನದಿಂದ ಮಾನಸಿಕ ಒತ್ತಡ ದೂರ : ಸಂತೋಷ್ ಶೆಟ್ಟಿ ಪುಣೆ —————– ಮಂಗಳೂರು: ‘ಯಕ್ಷಗಾನ ಹಲವು ರೋಗಗಳಿಗೆ ಔಷಧ ರೂಪದಲ್ಲಿ ಪರಿಣಾಮ ಬೀರುತ್ತದೆ. ಯಕ್ಷಗಾನ ವೀಕ್ಷಣೆಯಿಂದ ಮಾನಸಿಕ ಒತ್ತಡ ದೂರವಾಗಿ ನೆಮ್ಮದಿ ಪಡೆಯಬಹುದು. ತಾಳಮದ್ದಳೆ...