32 C
Mumbai
March 7, 2026
Mumbai News Kannada

Category : ಸುದ್ದಿ

ಸುದ್ದಿ

ಜಾರಿಗೆ ಕಟ್ಟೆ ಕೊರಗಜ್ಜ ಕ್ಷೇತ್ರದ ಧರ್ಮದರ್ಶಿ ದಿವಾಕರ್ ಪೂಜಾರಿ ನಿಧನ

Mumbai News Desk
ಮುಂಡ್ಕೂರು ಜಾರಿಗೆಕಟ್ಟೆ ಕೊರಗಜ್ಜ ಕ್ಷೇತ್ರದ ಧರ್ಮದರ್ಶಿ ದಿವಾಕರ ಪೂಜಾರಿ (60) ಫೆಬ್ರವರಿ 15 ರಂದು ನಿಧನ ಹೊಂದಿದರು.ಕಾಸರಗೋಡಿನಲ್ಲಿ‌ದೈವ ದರ್ಶನಕ್ಕೆಂದು ತೆರಳಿದ್ದ ಸಂದರ್ಭ ಹೃದಯಾಘಾತಕ್ಕೊಳಗಾದ ದಿವಾಕರ ಪೂಜಾರಿಯವರನ್ನು ಆಸ್ಪತ್ರೆಗೆ ದಾಖಲಿಸಿದ್ದರೂ ಫಲಕಾರಿಯಾಗದೆ ಮೃತಪಟ್ಟರು.ಮುಂಡ್ಕೂರಿನ ಜಾರಿಗೆಕಟ್ಟೆಯಲ್ಲಿ ಕೊರಗಜ್ಜ,ಕೊರಗರ...
ಸುದ್ದಿ

ಸಮಾಜ ಸೇವೆಗೆ ಕನ್ಯಾನ ಸದಾಶಿವ ಶೆಟ್ಟಿ ಭಾವುಕ ವಿದಾಯ

Mumbai News Desk
ಖ್ಯಾತ ಉದ್ಯಮಿ ಹಾಗೂ ದಾನಿ ಡಾ. ಕನ್ಯಾನ ಸದಾಶಿವ ಶೆಟ್ಟಿ ಅವರು ಸಮಾಜ ಸೇವಾ ಚಟುವಟಿಕೆಗಳಿಂದ ದೂರ ಸರಿಯಲು ನಿರ್ಧರಿಸಿರುವುದು ಕರಾವಳಿ ಜಿಲ್ಲೆಯಲ್ಲಿ ದೊಡ್ಡ ಸಂಚಲನ ಮೂಡಿಸಿದೆ. ಮುಂಬಯಿ ಮೂಲದ ಯಶಸ್ವಿ ಉದ್ಯಮಿಯಾಗಿ ಬೆಳೆದು,...
ಸುದ್ದಿ

ಬಂಟ್ವಾಳ: ಮಕ್ಕಳ ಸಂಭ್ರಮೋತ್ಸವ, ಗಿರಿಜಾ ರತ್ನ ರಾಜ್ಯ ಪ್ರಶಸ್ತಿ ಪ್ರಧಾನ : ಪ್ರಶಸ್ತಿ ಸ್ವೀಕರಿಸಿದ ಮುಂಬೈಯ ಪ್ರಭಾ ಎನ್ ಸುವರ್ಣ

Mumbai News Desk
ಬಾಲಾಲಯ ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ ಹಾಗೂ ಜವಾಹರ್ ಬಾಲ್ ಮಂಚ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಸಂಯುಕ್ತ ಆಶ್ರಯದಲ್ಲಿ ಈ ಕಾರ್ಯಕ್ರಮವು ಬಿ.ಸಿ. ರೋಡಿನ ಸ್ಪರ್ಶ ಕಲಾಮಂದಿರದಲ್ಲಿ ಮಂಗಳವಾರ ಅದ್ದೂರಿಯಾಗಿ...
ಸುದ್ದಿ

ಇಂದು ಭಾರತ್ ಬಂದ್ : ದೇಶಾದ್ಯಂತ ವ್ಯಾಪಕ ಪ್ರತಿಭಟನೆ! ಏನೇನಿರುತ್ತೆ, ಏನಿರಲ್ಲ?: ಇಲ್ಲಿದೆ ಸಂಪೂರ್ಣ ಮಾಹಿತಿ

Mumbai News Desk
ಕೇಂದ್ರ ಸರ್ಕಾರದ ನೀತಿಗಳನ್ನು ವಿರೋಧಿಸಿ 10 ಪ್ರಮುಖ ಕಾರ್ಮಿಕ ಸಂಘಗಳ ಜಂಟಿ ವೇದಿಕೆ ಇಂದು ‘ಭಾರತ್ ಬಂದ್’ಗೆ ಕರೆ ನೀಡಿದೆ. ಮುಂಜಾನೆಯಿಂದಲೇ ಕೋಲ್ಕತ್ತಾ ಮತ್ತು ಒಡಿಶಾದಲ್ಲಿ ಬಂದ್‌ನ ತೀವ್ರತೆ ಕಂಡುಬಂದಿದ್ದು, ದೇಶದ ವಿವಿಧೆಡೆ ಜನಜೀವನದಲ್ಲಿ...
ಸುದ್ದಿ

ಅರುಣೋದಯ ಎಜುಕೇಶನ್ ಟ್ರಸ್ಟ್‌ನ ‘ಸ್ಟಾರ್ ಕಿಡ್ಸ್’ ಶಾಲಾ ವಾರ್ಷಿಕೋತ್ಸವ ಸಂಭ್ರಮ

Mumbai News Desk
​ಮಂಗಳೂರು: ಮೀರಾ ಭಯಂದರ್‌ನ ಸಮಾಜ ಸೇವಕ ಹಾಗೂ ಶಿಕ್ಷಣ ಪ್ರೇಮಿ ಡಾ. ಅರುಣೋದಯ ರೈ ಅವರು ಸ್ಥಾಪಿಸಿರುವ ‘ಅರುಣೋದಯ ಎಜುಕೇಶನ್ ಟ್ರಸ್ಟ್’ ಅಡಿಯಲ್ಲಿ ಕಾರ್ಯಾಚರಿಸುತ್ತಿರುವ ಕೈಕಂಬದ ಸ್ಟಾರ್ ಕಿಡ್ಸ್ ಶಾಲೆಯ ವಾರ್ಷಿಕೋತ್ಸವವು ಫೆಬ್ರವರಿ 4...
ಸುದ್ದಿ

ಮುಂಬೈ ಮೇಯರ್ ಪಟ್ಟ ಅಲಂಕರಿಸಿದ್ದ ಮೊದಲ ಬಿಜೆಪಿ ನಾಯಕ ಕನ್ನಡಿಗ ಡಾ. ಪ್ರಭಾಕರ್ ಪೈ

Mumbai News Desk
ಮುಂಬೈ ಮಹಾನಗರ ಪಾಲಿಕೆಯ ಇತ್ತೀಚಿನ ರಾಜಕೀಯ ಬೆಳವಣಿಗೆಗಳ ನಡುವೆ ಒಂದು ಮಹತ್ವದ ಐತಿಹಾಸಿಕ ಸತ್ಯ ಬೆಳಕಿಗೆ ಬಂದಿದೆ. ಬಿಜೆಪಿಯ ರಿತು ತಾವ್ಡೆ ಅವರು ಮುಂಬೈನ ಹೊಸ ಮೇಯರ್ ಆಗಿ ಆಯ್ಕೆಯಾಗುತ್ತಿರುವುದು ಬಿಜೆಪಿಗೆ ದೊಡ್ಡ ಸಾಧನೆಯೇ...
ಸುದ್ದಿ

ಮುಂಬೈ: ಅಪ್ಪಾಜಿ ಬೀಡು ರಮೇಶ್ ಗುರುಸ್ವಾಮಿ ಇನ್ನಿಲ್ಲ

Mumbai News Desk
ಮುಂಬೈನ ಅಪ್ಪಾಜಿ ಬೀಡು ಧಾರ್ಮಿಕ ಕ್ಷೇತ್ರದ ನಿರ್ಮಾತೃ ಹಾಗೂ ಶಬರಿಮಲೆ ಅಯ್ಯಪ್ಪ ಸ್ವಾಮಿಯ ಪರಮ ಭಕ್ತರಾದ ರಮೇಶ್ ಗುರುಸ್ವಾಮಿಯವರು ಅಕಾಲಿಕವಾಗಿ ವಿಧಿವಶರಾಗಿದ್ದು, ಮುಂಬೈ ಸೇರಿದಂತೆ ಕರಾವಳಿಯ ಭಕ್ತ ಸಮೂಹದಲ್ಲಿ ಶೋಕದ ಅಲೆ ಮನೆಮಾಡಿದೆ. ಕಳೆದ...
ಸುದ್ದಿ

ಉಡುಪಿ : ಪ್ರವಾಸಿ ತಾಣಗಳ ಅಭಿವೃದ್ಧಿಗೆ ಆದ್ಯತೆ – ಸಂಸದ ಕೋಟ ಶ್ರೀನಿವಾಸ ಪೂಜಾರಿ

Mumbai News Desk
ದೇಶದಲ್ಲಿ ಸುಸ್ಥಿರ ಪ್ರವಾಸೋದ್ಯಮ ಅಭಿವೃದ್ಧಿ ಪಡಿಸುವ ಉದ್ದೇಶದಿಂದ ಕೇಂದ್ರ ಪ್ರವಾಸೋದ್ಯಮ ಇಲಾಖೆಯು ಐವತ್ತಕ್ಕೂ ಹೆಚ್ಚು ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸಲು ಮುಂದಾಗಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರುಮಣಿಪಾಲದ ರಜತಾದ್ರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ...
ಸುದ್ದಿ

ಶ್ರದ್ಧಾಂಜಲಿ: ದಿನೇಶ್ ಆನಂದ್ ಹೆಗ್ಡೆ ಅವರ ನಿಧನ

Mumbai News Desk
​ಮುಂಬಯಿ: ಮಲಾಡ್ ಪೂರ್ವದ ಕುರಾರ್ ವಿಲೇಜ್‌ನಲ್ಲಿರುವ ‘ಶ್ರೀದೇವಿ ಮಂಗಳೂರು ವೆರೈಟಿ ಸ್ಟೋರ್’ ಮಾಲಕರಾಗಿದ್ದ ದಿನೇಶ್ ಆನಂದ್ ಹೆಗ್ಡೆ (66) ಅವರು ಫೆಬ್ರವರಿ 4ರಂದು ನಿಧನರಾದರು. ​ಅವರು ಮೂಲತಃ ಕಾರ್ಕಳದ ಕೌಡೂರು ಕೆಲಬಲಬೆಟ್ಟು ‘ಕಮಲ ನಿವಾಸ’ದ...
ಸುದ್ದಿ

ಕುಂದಾಪುರ : ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ

Mumbai News Desk
ಬೈಂದೂರು ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಫೆಬ್ರವರಿ 7ರ ಶನಿವಾರದಂದು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 91 ವರ್ಷ ವಯಸ್ಸಾಗಿತ್ತು ಮತ್ತು ವಯೋಸಹಜ ಅನಾರೋಗ್ಯದಿಂದ ಅವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಅಪ್ಪಣ್ಣ...