ಮೊಗವೀರ ಮಹಾಜನ ಸೇವಾ ಸಂಘದ ವಾರ್ಷಿಕ ಮಹಾಸಭೆ. ಒಗ್ಗಟ್ಟಿನಿಂದ ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮ ಆಯೋಜಿಸೋಣ, :ರಾಜು ಮೆಂಡನ್
ಮುಂಬೈ: ಮುಂಬೈಯ ಬಗ್ವಾಡಿ ಹೋಬಳಿಯ ಮೊಗವೀರ ಮಹಾಜನ ಸೇವಾ ಸಂಘದ 81ನೇ ವಾರ್ಷಿಕ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ ಇತ್ತೀಚೆಗೆ ನಡೆಯಿತು. ಸಂಘದನೂತನ ಅಧ್ಯಕ್ಷ ರಾಜು ಮೆಂಡನ್ ಮಾತನಾಡಿ, ಮುಂದಿನ ವರ್ಷ ಇನ್ನಷ್ಟು ಉತ್ತಮ...