September 7, 2026
Mumbai News Kannada

Category : ಸುದ್ದಿ

ಸುದ್ದಿ

ಉಡುಪಿ ವಕೀಲರ ಸಂಘದ ಅಧ್ಯಕ್ಷರಾಗಿ ರೆನೋಲ್ಡ್ ಪ್ರವೀಣ್ ಕುಮಾರ್ , ಕಾರ್ಯಕಾರಿ ಸಮಿತಿಗೆ ಬಿ ನಾಗರಾಜ ಆಯ್ಕೆ

Mumbai News Desk
ಉಡುಪಿ ಜಿಲ್ಲಾ ವಕೀಲರ ಸಂಘದ 2025-27ನೇ ಸಾಲಿನ ಪದಾಧಿಕಾರಿಗಳ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಪ್ರವೀಣ್ ಕುಮಾರ್ ಪುನಾರಾಯ್ಕೆಯಾಗಿರುತ್ತಾರೆ. ಇತ್ತೀಚೆಗೆ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಚಲಾವಣೆಯಾದ 756 ಮತಗಳ ಪೈಕಿ 398 ಮತಗಳನ್ನು ಪಡೆದ ರೊನಾಲ್ಡ್...
ಸುದ್ದಿ

ಧರ್ಮಧ್ವಜವು ಭಾರತೀಯ ನಾಗರಿಕತೆಯ ಪುನರುತ್ಥಾನದ ಸಂಕೇತ : ಅಯೋಧ್ಯೆಯ ಚಿನ್ನದ ಶಿಖರದ ಮೇಲೆ ‘ಧರ್ಮಧ್ವಜ’ ಸ್ಥಾಪಿಸಿದ ಮೋದಿ

Mumbai News Desk
ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ಮಂದಿರದ ಶಿಖರದ ಮೇಲೆ ಕೇಸರಿ ಧ್ವಜವನ್ನು ಔಪಚಾರಿಕವಾಗಿ ಹಾರಿಸಿದರು, ಇದು ಭಗವಾನ್ ರಾಮ ಮತ್ತು ಮಾತಾ ಸೀತೆಯ ದೈವಿಕ ವಿವಾಹವನ್ನು ಆಚರಿಸುವ...
ಸುದ್ದಿ

ಮುಂಬೈ ಆಘಾತಕಾರಿ: ಚೆಂಬೂರಿನಲ್ಲಿ ಕಾಳಿಮಾತೆಯ ವಿಗ್ರಹ ‘ಮಾತೆ ಮೇರಿ’ ರೂಪದಲ್ಲಿ, ಆಕ್ರೋಶದ ನಂತರ ಅರ್ಚಕನ ಬಂಧನ

Mumbai News Desk
ನವೆಂಬರ್ 23, ಭಾನುವಾರದಂದು ವಾಶಿ ನಾಕಾದಲ್ಲಿರುವ ಕಾಳಿ ಮಾತಾ ದೇವಸ್ಥಾನಕ್ಕೆ ಭೇಟಿ ನೀಡಿದ ಭಕ್ತರು, ಗರ್ಭಗುಡಿಯೊಳಗಿನ ಕಾಳಿ ದೇವಿಯ ವಿಗ್ರಹವು ಮಾತೆ ಮೇರಿಯ ಬಟ್ಟೆಯನ್ನು ಹೋಲುವ ಬಟ್ಟೆಯನ್ನು ಧರಿಸಿರುವುದನ್ನು ಕಂಡು ದಿಗ್ಭ್ರಮೆಗೊಂಡ ಆಘಾತಕಾರಿ ಮತ್ತು...
ಸುದ್ದಿ

ಬಾಲಿವುಡ್ ನ ಹಿರಿಯ ದಿಗ್ಗಜ ನಟ ಧರ್ಮೇಂದ್ರ ಇನ್ನಿಲ್ಲ, ‘ಹೀಮ್ಯಾನ್’ ಕಳೆದುಕೊಂಡ ಭಾರತೀಯ ಚಿತ್ರರಂಗ

Mumbai News Desk
ಬಾಲಿವುಡ್ ನ ಹಿರಿಯ ದಿಗ್ಗಟ ನಟ ಧರ್ಮೇಂದ್ರ ಅವರು ಇಂದು ಬೆಳಿಗ್ಗೆ (ನ. 24) ನಿಧನರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ಬಾಲಿವುಡ್ ನ ‘ಹೀಮ್ಯಾನ್’ ಎಂದೇ ಹೆಸರುವಾಸಿಯಾಗಿದ್ದ ಧರ್ಮೇಂದ್ರ ಸುಮಾರು ಆರು ದಶಕಗಳಿಗೂ...
ಸುದ್ದಿ

ಪತ್ರಕರ್ತ ಶ್ರೀನಿವಾಸ ಜೋಕಟ್ಟೆ ಅವರ ಪತ್ನಿ ವಿಜಯಲಕ್ಷ್ಮೀ ರಾವ್ ನಿಧನ

Mumbai News Desk
ಮುಂಬಯಿ, ನ. 24: ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರದ ಸದಸ್ಯರು ಹಾಗೂ ಹಿರಿಯ ಪತ್ರಕರ್ತರಾದ ಶ್ರೀನಿವಾಸ ಜೋಕಟ್ಟೆ ಅವರ ಧರ್ಮಪತ್ನಿ ವಿಜಯಲಕ್ಷ್ಮೀ ಎಸ್. ರಾವ್ (55) ಇಂದು ಮುಂಜಾನೆ ತೀವ್ರ ಹೃದಯಾಘಾತದಿಂದ ವಸಾಯಿ ಪೂರ್ವದ...
ಸುದ್ದಿ

ಉಡುಪಿ : ಪಾಕಿಸ್ತಾನ ಪರ ಬೇಹುಗಾರಿಕೆ ಮಾಡುತಿದ್ದ ಇಬ್ಬರ ಬಂಧನ

Mumbai News Desk
ಪಾಕಿಸ್ತಾನ ಪರ ಗೂಢಚರ್ಯೆ ಮಾಡುತ್ತಿದ್ದ ಇಬ್ಬರನ್ನ ಉಡುಪಿ ಪೊಲೀಸರು ಬಂಧಿದ್ದಾರೆ. ಮಲ್ಪೆಯ ಕೊಚ್ಚಿನ್ ಶಿಪ್ ಯಾರ್ಡ್ ಕೆಲಸ ಮಾಡ್ತಿದ್ದ ಈ ಇಬ್ಬರು ನೌಕರರು, ಕೆಲ ಗೌಪ್ಯ ವಿಚಾರಗಳನ್ನು ಪಾಕಿಸ್ತಾನಕ್ಕೆ ರವಾನೆ ಮಾಡ್ತಿದ್ರು ಎನ್ನಲಾಗ್ತಿದೆ. ದೇಶದ್ರೋಹದ...
ಸುದ್ದಿ

ವಿಶ್ವನಾಥ ಯು. ಮಾಡಾ ನಿಧನಕ್ಕೆ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯಿಂದ ಸಂತಾಪ

Mumbai News Desk
ಮುಂಬಯಿ: ಸಮಾಜಸೇವಕ ಹಾಗೂ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ (ರಿ) ಯ ಮಾಜಿ ಅಧ್ಯಕ್ಷ ವಿಶ್ವನಾಥ ಯು. ಮಾಡಾ ಅವರು ನ. 19 ರಂದು ನಿಧನರಾಗಿದ್ದು, ಕರಾವಳಿ ಜಿಲ್ಲೆಗಳ ಅಭಿವೃದ್ದಿಗಾಗಿ ಕಳೆದ 25 ವರ್ಷಗಳಿಂದ...
ಸುದ್ದಿ

ಉಡುಪಿ : ಮಂದಾರ್ತಿ ಮೇಳದ ಕಲಾವಿದ ವೇಷ ಕಳಚುವ ಮುನ್ನವೇ ಹೃದಯಾಘಾತದಿಂದ ನಿಧನ

Mumbai News Desk
​ನವೆಂಬರ್ 19 ರ ಬುಧವಾರ ಮಧ್ಯರಾತ್ರಿ ಕುಂದಾಪುರದ ಬಳಿ ನಡೆದ ಮಂದಾರ್ತಿ ಮೇಳದ ಯಕ್ಷಗಾನ ಪ್ರದರ್ಶನದಲ್ಲಿ, ಮಹಿಷಾಸುರನ ಪಾತ್ರ ನಿರ್ವಹಿಸಿ ಹೊರಬಂದ ಕಲಾವಿದರೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.​ನಿಧನರಾದವರು ಶೃಂಗೇರಿ ಸಮೀಪದ ನೆಮ್ಮಾರ ನಿವಾಸಿ,...
ಸುದ್ದಿ

ಶಾರ್ಜಾ ಕರ್ನಾಟಕ ಸಂಘದ 23 ನೇ ವರ್ಷದ ವಾರ್ಷಿಕೋತ್ಸವ, 70ನೇ ಕನ್ನಡ ರಾಜ್ಯೋತ್ಸವ ಮತ್ತು ಮಯೂರ-ವಿಶ್ವಮಾನ್ಯ ಕನ್ನಡಿಗ ಅಂತಾರಾಷ್ಟ್ರೀಯ ಪ್ರಶಸ್ತಿ ಪ್ರದಾನ

Mumbai News Desk
ದುಬೈ : ದುಬೈನಲ್ಲಿ ಇರುವ ಕನ್ನಡ ಪರ ಸಂಘಟನೆಗಳಲ್ಲಿ ಅರ್ಥಪೂರ್ಣ ಕಾರ್ಯಕ್ರಮ ಮಾಡುವುದರಲ್ಲಿ ಎತ್ತಿದ ಕೈ ಶಾರ್ಜಾ ಕರ್ನಾಟಕ ಸಂಘ.ಕಳೆದ ಹಲವಾರು ವರ್ಷಗಳಿಂದ ವಿವಿಧ ಶೈಲಿಯ ಮನರಂಜನಾ ಕಾರ್ಯಕ್ರಮ ಕಾರ್ಯಕ್ರಮ ನೀಡುತ್ತಾ ಬಂದಿದ್ದೀರಿ.ಈ ವರ್ಷದ...
ಸುದ್ದಿ

ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾ ಆತಂಕ: ಆರೋಗ್ಯ ಇಲಾಖೆಯಿಂದ ಅಯ್ಯಪ್ಪ ಭಕ್ತರಿಗೆ ಮಾರ್ಗಸೂಚಿ ಬಿಡುಗಡೆ

Mumbai News Desk
ಕೇರಳದಲ್ಲಿ ಶಬರಿಮಲೆ  ಅಯ್ಯಪ್ಪ ಸ್ವಾಮಿ ದೇವಸ್ಥಾನವನ್ನು ಭಕ್ತರ ದರ್ಶನಕ್ಕಾಗಿ ತೆರೆಯಲಾಗಿದೆ. ಆದರೆ ಇದೇ ಸಂದರ್ಭದಲ್ಲಿ ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾ ರೋಗದ ಹಾವಳಿಯೂ ಜೋರಾಗಿದೆ. ಈ ವೈರಸ್ ಕರ್ನಾಟಕಕ್ಕೂ ಟೆನ್ಷನ್ ಹೆಚ್ಚಿಸಿದ್ದು, ಸದ್ಯ ಆರೋಗ್ಯ ಇಲಾಖೆ...