ಮುಂಬಯಿ ಉಪನಗರ ಸಾಂತಾಕ್ರೂಜ್ ಪೂರ್ವ ವಕೋಲದ ಸಹಜೀವನ ಸಂಕಿರ್ಣದ ನಿವಾಸಿ ದೇವಪ್ಪ ಎನ್ ಪೂಜಾರಿ ( 88) ಅವರು ಜನವರಿ 18ರಂದು ಶನಿವಾರ ರಾತ್ರಿ ಅವರ ಸ್ವಗೃಹದಲ್ಲಿ ನಿಧನರಾಗಿದ್ದಾರೆ.ಮುಂಬೈಯ ಮಜ್ ಗಾಂವ್ ನಲ್ಲಿ ರಾಜ್...
ಮಹಾರಾಷ್ಟ್ರದಲ್ಲಿ ರೈಲಿನಡಿ ಸಿಲುಕಿ 7 ಜನರು ದುರಂತವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಹಾರಾಷ್ಟ್ರದ ಜಲಗಾಂವ್ನ ಪರಾಂಡ ನಿಲ್ದಾಣದಲ್ಲಿ ಘಟನೆ ನಡೆದಿದೆ. ಲಕ್ನೋದಿಂದ ಮುಂಬೈಗೆ ತೆರಳುತ್ತಿದ್ದ ಪುಷ್ಪಕ್ ಎಕ್ಸ್ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡ ವದಂತಿ ಹರಡಿತ್ತು....
ಉಡುಪಿ: ಅರಣ್ಯ ಕುರಿತಾದ ಅತ್ಯುತ್ತಮ ವರದಿಗಾಗಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡಲಾಗುವ ಆರ್. ಎಲ್ ವಾಸುದೇವ ರಾವ್ ಪ್ರಶಸ್ತಿಗೆ ವಿಜಯವಾಣಿಯ ಕಾರ್ಕಳ ತಾಲೂಕು ವರದಿಗಾರ ಹರಿಪ್ರಸಾದ್ ನಂದಳಿಕೆ ಆಯ್ಕೆಗೊಂಡಿದ್ದು ಭಾನುವಾರ...
ಮಂಗಳೂರಿನ ಕೋಟೆಕಾರ್ ಬ್ಯಾಂಕಿನಲ್ಲಿ ಸುಮಾರು 12 ಕೋಟಿಗೂ ಅಧಿಕ ಮೌಲ್ಯದ ಹಣ ಹಾಗೂ ಚಿನ್ನಾಭರಣ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ತಮಿಳುನಾಡಿನ ಮಧುರೈ ನಲ್ಲಿ ಮೂವರು ದರೋಡೆಕೋರರನ್ನು ಬಂಧಿಸಿದ್ದು ಬಂದಿತರಿಂದ ಪಿಎಟ್...
ಸಮಾಜದಒಳಿತಿಗಾಗಿ ಫಲಾಪೇಕ್ಷೆ ಇಲ್ಲದೆ ಮಾಡುವ ಸಹಾಯವೇ ಸೇವೆ*- ಪುನರೂರು ನಮ್ಮಲ್ಲಿರುವ ಶ್ರಮ, ವಿದ್ಯೆ, ಬುದ್ಧಿ, ಜ್ಞಾನ, ಕೌಶಲ್ಯ, ಆರ್ಥಿಕ ಸೌಲಭ್ಯ ಇತ್ಯಾದಿಗಳನ್ನು ಸಮಾಜದ, ದೇಶದ ಒಳಿತಿಗಾಗಿ ಫಲಾಪೇಕ್ಷೆ ಇಲ್ಲದೆ ಅರ್ಪಣಾಮನೋಭಾವದಿಂದ ನೀಡುವ ಸಹಾಯವೇ ಸೇವೆ....
ಕಳೆದ 12 ವರ್ಷಗಳಿಂದ ಪವೈಯ ಎಸ್.ಎಮ್.ಶೆಟ್ಟಿ ಹೈಸ್ಕೂಲ್ ಮತ್ತು ಜ್ಯೂನಿಯರ್ ಕಾಲೇಜಿನಲ್ಲಿ ಶಿಕ್ಷಕಿಯಾಗಿದ್ದು ಅದೇ ಸಮಯದಲ್ಲಿ ಮುಂಬಯ ಕನ್ನಡ ಸಂಘವು ಕನ್ನಡೇತರಿಗಾಗಿ ನಡೆಸುತ್ತಿದ್ದ ಕನ್ನಡ ತರಗತಿಗಳಲ್ಲಿಯೂ 8 ವರ್ಷ ಶಿಕ್ಷಿಕಿಯಾಗಿ ಸೇವೆ ಸಲ್ಲಿಸಿ ಇದೀಗ...
ಮಂಗಳೂರು: ಕಾರ್ಕಳ ಹಿರ್ಗಾನ ಕ್ಷೇತ್ರದಿಂದ ಪ್ರತಿ ವರ್ಷ ನೀಡಲಾಗುವ ಶ್ರೀ ಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಯಕ್ಷಗಾನ ಕಲಾವಿದ ಹಾಸ್ಯ ಚಕ್ರವರ್ತಿ ಅರುಣ್ ಕುಮಾರ್ ಜಾರ್ಕಳ ಆಯ್ಕೆಯಾಗಿದ್ದಾರೆ. ಜ.23ರಂದು ನಡೆಯುವ ಶ್ರೀ ಕುಂದೇಶ್ವರ ಜಾತ್ರೆಯ ಸಂದರ್ಭ...
ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ಕೆ ಸಿ ರೋಡಿನಲ್ಲಿ ಶುಕ್ರವಾರ ಮಧ್ಯಾಹ್ನ ಹಾಡು ಹಗಲೇ ಬ್ಯಾಂಕಿಗೆ ನುಗ್ಗಿದ ಕದೀಮರ ಗುಂಪು ಸುಮಾರು 12 ಕೋಟಿ ರೂಪಾಯಿ ಮೌಲ್ಯದ ನಗ-ನಗದು ದೋಚಿ ಪರಾರಿಯಾಗಿದ್ದಾರೆ.ಕೋಟೆಕಾರ್ ವ್ಯವಸಾಯ ಸಹಕಾರಿ...
ಮಂಗಳೂರು : ಇತಿಹಾಸ ಪ್ರಸಿದ್ಧ ಇತ್ತೀಚಿಗಷ್ಟೇ ವೈಭವದ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶ ಕಂಡ ಕುಲಶೇಖರ ಶ್ರೀ ವೀರ ನಾರಾಯಣ ದೇವಸ್ಥಾನದ ಮುಂದಿನ ಅವಧಿಗೆ ಕ್ಷೇತ್ರದ ಆಡಳಿತ ಮೊತ್ತೇಸರರಾಗಿ ಕೆ ಸುಂದರ್ ಕುಲಾಲ್ ಶಕ್ತಿನಗರ ಆಯ್ಕೆಗೊಂಡಿದ್ದಾರೆ,...
ಮುಂಬಯಿ : ಕರ್ನಾಟಕದ ಕರಾವಳಿಯ ಮೊಯಾ (ಬೋವಿ) ಸಮಾಜದ ಅಂತರಾಷ್ಟ್ರೀಯ ಮಟ್ಟದ ಏಕೈಕ ಸಂಘಟನೆ ನಮೋ ಮೊಯರ್ ಗ್ಲೋಬಲ್ ಫೌಂಡೇಶನ್ ಮಹಾರಾಷ್ಟ್ರ, ಮಾತ್ರವಲ್ಲದೆ ಕರ್ನಾಟಕ ಹಾಗೂ ಕೇರಳದ ಕರಾವಳಿ ಜಿಲ್ಲೆಗಳಲ್ಲಿ ಸಮಾಜಪರ ಸೇವಾ ನಿರತವಾಗಿದ್ದು...