ಸಚಿವೆ ಲಕ್ಶ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ : ವಿಧಾನ ಪರಿಷತ್ ಸದಸ್ಯ ಸಿ ಟಿ ರವಿ ಬಂಧನ
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ್ದ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ...

