30.4 C
Mumbai
June 19, 2026
Mumbai News Kannada

Category : ಸುದ್ದಿ

ಸುದ್ದಿ

ತತ್ಕಾಲ್ ರೈಲ್ವೆ ಟಿಕೆಟ್ ಬುಕಿಂಗ್ಗೆ ಹೊಸ ರೂಲ್ಸ್: ಜುಲೈ 1ರಿಂದ ಆಧಾರ್ ಲಿಂಕ್ ಕಡ್ಡಾಯ

Mumbai News Desk
ನವದೆಹಲಿ: ಭಾರತೀಯ ರೈಲ್ವೆ ಸಚಿವಾಲಯವು ತತ್ಕಾಲ್​ ಟಿಕೆಟ್​ ಬುಕಿಂಗ್ ನಿಯಮಯದಲ್ಲಿ ಹೊಸ ಬದಲಾವಣೆ ಮಾಡಿದೆ. ತತ್ಕಾಲ್​ ಟಿಕೆಟ್​ ಬುಕಿಂಗ್​ ಮಾಡಬೇಕೆಂದರೆ IRCTC ಅಧಿಕೃತ ವೆಬ್​ಸೈಟ್​ ಅಥವಾ ಆ್ಯಪ್​​ ಗೆ ಆಧಾರ್​ ಲಿಂಕ್​ ಆಗಿರುವುದನ್ನು ಕಡ್ಡಾಯಗೊಳಿಸಲಾಗಿದೆ....
ಸುದ್ದಿ

ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ (ದ) ಅಧ್ಯಕ್ಷ ವೈ. ಸುಕುಮಾರ್, ಮತ್ತು ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ

Mumbai News Desk
ಕಾಪು ರಾಜೀವ ಭವನದಲ್ಲಿ  ಕಾಪು ಬ್ಲಾಕ್ ಕಾಂಗ್ರೆಸ್ ನೂತನ ಅಧ್ಯಕ್ಷ ವೈ. ಸುಕುಮಾರ್ ಮತ್ತು ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ನೆರವೇರಿತು. ಪದಗ್ರಹಣ ಪ್ರದಾನ ಕಾರ್ಯಕ್ರಮ ನೆರವೇರಿಸಿದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಮಾತನಾಡಿ, “ಪಕ್ಷ...
ಸುದ್ದಿ

” ಕನ್ನಡಿಗರ ಉನ್ನತ ಮಹಾವಿದ್ಯಾಲಯ ಐರೋಲಿ ಯ ಜ್ಞಾನ ವಿಕಾಸ ಮಂಡಳದ ಮೆಹತಾ ಮಹಾವಿದ್ಯಾಲಯ”

Mumbai News Desk
ಜ್ಞಾನ ವಿಕಾಸ ಮಂಡಳದ ಮೆಹತಾ ಡಿಗ್ರಿ ಕಾಲೇಜ ಐರೋಲಿ ಯಲ್ಲಿ 2025-26 ರ ವಿವಿಧ ತರಗತಿ ಗಳಿಗೆ ಪ್ರವೇಶ ಪ್ರಾರಂಭವಾಗಿವೆ. ಜ್ಞಾನ ವಿಕಾಸ ಮಂಡಳ ಕಲವಾ ಸಂಸ್ಥೆಯನ್ನು ಕನ್ನಡದ ಹಿರಿಯರು 1974 ರಲ್ಲಿ ಕೆಲವೇ...
ಸುದ್ದಿ

ಬೈಂದೂರು: ಕೊಡೇರಿ ಕಡಲ್ಕೊರೆತ ಪ್ರದೇಶಕ್ಕೆ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ತಂಡ ಭೇಟಿ: ಸ್ಥಳೀಯರೊಂದಿಗೆ ಸಮಾಲೋಚನೆ

Mumbai News Desk
ಚಿತ್ರ, ವರದಿ : ದಿನೇಶ್ ಕುಲಾಲ್  ಉಡುಪಿ: ಜೂನ್ 10: ಅವಿಭಜಿತ ದಕ ಜಿಲ್ಲೆಯ ಪರಿಸರ,ಉದ್ಯಮ ಮತ್ತು ಸಾಂಸ್ಕ್ರತಿಕ ಪ್ರಗತಿಗೆ ಪಣತೊಟ್ಟು ದುಡಿಯುತ್ತಿರುವ ಪ್ರತಿಷ್ಠಿತ ಸರಕಾರೇತರ ಸ್ವಯಂ ಸೇವಾ ಸಂಸ್ಥೆ ಜಯಶ್ರೀಕೃಷ್ಣ ಪರಿಸರ ಪ್ರೇಮಿ...
ಸುದ್ದಿ

ಮುಂಬಯಿ : ಥಾಣೆಯ ಮುಂಬ್ರಾ ಬಳಿ ಚಲಿಸುವ ರೈಲಿನಿಂದ ಬಿದ್ದು ಕನಿಷ್ಠ 5 ಪ್ರಯಾಣಿಕರು ಸಾವು

Mumbai News Desk
ಮುಂಬೈನಿಂದ ಲಕ್ನೋಗೆ ಪ್ರಯಾಣಿಸುತ್ತಿದ್ದ ಪುಷ್ಪಕ್ ಎಕ್ಸ್‌ಪ್ರೆಸ್ ರೈಲು ಕಿಕ್ಕಿರಿದು ತುಂಬಿತ್ತು ಮತ್ತು ಪ್ರಯಾಣಿಕರು ಅದರ ಬಾಗಿಲುಗಳ ಎರಡೂ ಬದಿಗಳಲ್ಲಿ ನಿಂತಿದ್ದರು ಎಂದು ಮೂಲಗಳು ತಿಳಿಸಿವೆ. ಪುಷ್ಪಕ್ ಎಕ್ಸ್‌ಪ್ರೆಸ್ ಮುಂಬೈನಿಂದ ಲಕ್ನೋಗೆ ಪ್ರಯಾಣಿಸುತ್ತಿದ್ದಾಗ ದಿವಾ-ಮುಂಬ್ರಾ ಪ್ರದೇಶದ...
ಸುದ್ದಿ

ಮೂಲ್ಕಿ : ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಖ್ಯಾತ ನಾದಸ್ವರ ವಾದಕ ನಾಗೇಶ್ ಬಪ್ಪನಾಡು ಅವರಿಗೆ ಆದ್ಯಾತ್ಮಿಕ ಗುರು ಶ್ರೀ ಚಂದ್ರಶೇಖರ್ ಸ್ವಾಮೀಜಿ ಅವರಿಂದ ಗೌರವ.

Mumbai News Desk
ಶ್ರದ್ಧೆ,ನಿಷ್ಠೆ,ಗುರು – ಹಿರಿಯರ ಭಕ್ತಿಯಿಂದ ವಿದ್ವಾನ್ ನಾಗೇಶ್ ಬಪ್ಪನಾಡು ಅವರ ಅವಿರಥ ಸಾಧನೆ ಅಭಿನಂದನೆಯ – ಶ್ರೀ ಚಂದ್ರಶೇಖರ್ ಸ್ವಾಮೀಜಿ ಮುಲ್ಕಿ ಆಕಾಶವಾಣಿಯ ಅತ್ಯುನ್ನತ ಶ್ರೇಣಿಯ ಗೌರವಕ್ಕೆ ಪಾತ್ರರಾದ ರಾಜ್ಯೋತ್ಸವ ಪ್ರಶಸ್ತಿ ವಿಜೇತ ವಿದ್ವಾನ್...
ಸುದ್ದಿ

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ (ರಿ.) ಪದ್ಮವಿಭೂಷಣ ಜಾರ್ಜ್ ಫರ್ನಾಂಡಿಸ್ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿ-2025 ಪ್ರದಾನ ಸಮಾರಂಭ, ಪೂರ್ವಭಾವಿ ಸಭೆ

Mumbai News Desk
ಮುಂಬಯಿ : ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗಾಗಿ ಕಳೆದ 25 ವರ್ಷಗಳಿಂದ ಯಶಸ್ವಿಯಾಗಿ ಕ್ರೀಯಾಶೀಲವಾಗಿರುವ ಏಕೈಕ ಸರಕಾರೇತರ ಸಂಘಟನೆ ಜಯಶ್ರೀ ಕೃಷ್ಣ ಪರಿಸರ ಪ್ರೇಮಿ (ರಿ.) ಪ್ರತೀ ವರ್ಷ ಪದ್ಮವಿಭೂಷಣ ಜಾರ್ಜ್ ಫರ್ನಾಂಡಿಸ್...
ಸುದ್ದಿ

ಉಳ್ಳಾಲ ಬ್ರಹ್ಮಶ್ರೀ ಬಿಲ್ಲವ ವೇದಿಕೆಯಿಂದ ಸೂರ್ಯಕಾಂತ್ ಜಯ ಸುವರ್ಣ ರಿಗೆ” ಬ್ರಹ್ಮಶ್ರೀ “ಪ್ರಶಸ್ತಿ ಪ್ರದಾನ.

Mumbai News Desk
ಬಿಲ್ಲವ ಸಮಾಜದ ಅಭಿವೃದ್ಧಿಗೆ ಯುವ ಸಮುದಾಯ ಸಂಘಟಿಕರಾಗಬೇಕು : ಸೂರ್ಯಕಾಂತ್ ಜಯ ಸುವರ್ಣ ಉಳ್ಳಾಲ ಜೂ4. ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿರುವ ಬಿಲ್ಲವ ಸಮಾಜ ಇನ್ನಷ್ಟು ಬಲಿಷ್ಠಗೊಳ್ಳಬೇಕು ಜಾಗತಿಕ ಮಟ್ಟದಲ್ಲಿ ಸಮಾಜದ ಬಂಧುಗಳನ್ನು ಗುರುತಿಸುವಂತಾಗಬೇಕು ಉದ್ಯಮಿಗಳು...
ಸುದ್ದಿ

ಬಿಲ್ಲವ ಸೇವಾ ಸಂಘ ಕುಂದಾಪುರದ ಗೌ ಅಧ್ಯಕ್ಷ, , ಕೊಡುಗೈ ದಾನಿ, ಹೋಟೆಲ್ ಉದ್ಯಮಿ ಸುರೇಶ್ ಎಸ್.ಪೂಜಾರಿ ಪಡುಕೋಣೆ ವಿಧಿವಶ.

Mumbai News Desk
ಮುಂಬಯಿ: ಎಳೆಯ ವಯಸ್ಸಿನಲ್ಲೇ ಹುಟ್ಟೂರನ್ನು ತೊರೆದು ಕುಟುಂಬದ ಪಾಲನೆಗೆ ದೂರದ ಮಾಯಾ ನಗರಿ ಮುಂಬಯಿಗೆ ತೆರಳಿ ತಮ್ಮ ಸ್ವ ಸಾಮರ್ಥ್ಯದಿಂದ ಸುಖ ಸಾಗರ ಗ್ರೂಪ್ ಆಪ್ ಹೋಟೆಲಿನ ಸಾಮ್ರಾಜ್ಯವನ್ನು ಕಟ್ಟಿ ತಮ್ಮ ದುಡಿಮೆಯ ಬಹುಪಾಲನ್ನು...
ಸುದ್ದಿ

ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ, 20ಕ್ಕೂ ಹೆಚ್ಚು ಜನರಿಗೆ ಗಾಯ, 11 ಸಾವು

Mumbai News Desk
ಬೆಂಗಳೂರಿನಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಸಂಭ್ರಮಾಚರಣೆಯ ಸಂದರ್ಭದಲ್ಲಿ ಭಾರೀ ದುರಂತ ಸಂಭವಿಸಿದ್ದು. ಈ ದುರಂತದಲ್ಲಿ 20ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, 11ಜನ ಆರ್ ಸಿ ಬಿ ಅಭಿಮಾನಿಗಳು ಸಾವನ್ನಪ್ಪಿದ್ದಾರೆ. ಪರಿಸ್ಥಿತಿಯನ್ನು ನಿಯಂತ್ರಿಸುವುದಕ್ಕೆ ಬೆಂಗಳೂರು ಪೊಲೀಸರು...