28.2 C
Mumbai
March 11, 2026
Mumbai News Kannada

Category : ಸುದ್ದಿ

ಸುದ್ದಿ

ದರ್ಶನ್ ಗೆ 6 ವಾರ ಕಾಲ ಶರತ್ತು ಬದ್ದ ಜಾಮೀನು

Mumbai News Desk
ದರ್ಶನ್​ಗೆ ಕೊನೆಗೂ ಜಾಮೀನು ದೊರೆತಿದೆ. ಆದರೆ ಈಗ ಕೇವಲ ಆರು ವಾರಗಳ ಮಧ್ಯಂತರ ಜಾಮೀನು ಲಭ್ಯವಾಗಿದೆ. ದರ್ಶನ್​ಗೆ ಜಾಮೀನು ಲಭ್ಯವಾದ ಬೆನ್ನಲ್ಲೆ ದರ್ಶನ್ ಪರ ವಕೀಲರ ತಂಡದ ಸುನಿಲ್ ಅವರು ಮಾಧ್ಯಮದ ಜೊತೆ ಮಾತನಾಡಿದ್ದು,...
ಸುದ್ದಿ

ಮುಂಬೈಯ ಬಾಂದ್ರ ಟರ್ಮಿನಸ್ ನಲ್ಲಿ ನೂಕುನುಗ್ಗಲು, ಕಾಲ್ತುಳಿತ; 9 ಮಂದಿಗೆ ಗಾಯ

Mumbai News Desk
ಮುಂಬೈ, ಅಕ್ಟೋಬರ್ 27: ಮಹಾರಾಷ್ಟ್ರ ರಾಜಧಾನಿನಗರಿಯ ಬಾಂದ್ರಾ ರೈಲು ನಿಲ್ದಾಣದ ಪ್ಲಾಟ್​ಫಾರ್ಮ್​ ಒಂದರಲ್ಲಿ ಜನರ ನೂಕುನುಗ್ಗಲಿಂದಾಗಿ ಕಾಲ್ತುಳಿತದ ದುರ್ಭಟನೆ ಸಂಭವಿಸಿ 9 ಮಂದಿ ಗಾಯಗೊಂಡಿದ್ದಾರೆ. ಇವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಸದ್ಯ, ಗಾಯಾಳುಗಳನ್ನು ಭಾಭಾ...
ಸುದ್ದಿ

ಒಡಿಶಾ ಕರಾವಳಿಗೆ ಅಪ್ಪಳಿಸಿದ ಡಾನಾ ಚಂಡಮಾರುತ; ಭಾರಿ ಮಳೆ, ಹಲವೆಡೆ ಭೂಕುಸಿತ,

Mumbai News Desk
ಒಡಿಶಾ ಕರಾವಳಿಗೆ ಅಪ್ಪಳಿಸಿದ ಡಾನಾ ಚಂಡಮಾರುತ ಭುವನೇಶ್ವರ, ಅಕ್ಟೋಬರ್ 25: ಒಡಿಶಾ ಹಾಗೂ ಪಶ್ಚಿಮ ಬಂಗಾಳದಲ್ಲಿ ಡಾನಾ ಚಂಡಮಾರುತ ಉಗ್ರ ಸ್ವರೂಪ ತಾಳಿದೆ. ಗುರುವಾರ ತಡರಾತ್ರಿ ಡಾನಾ ಚಂಡಮಾರುತ ಒಡಿಶಾ ಕರಾವಳಿಗೆ ಅಪ್ಪಳಿಸಿದ್ದು, ಆ...
ಸುದ್ದಿ

ವಿಧಾನ ಪರಿಷತ್ ಉಪಚುನಾವಣೆ – ಬಿಜಿಪಿಯ ಕಿಶೋರ್ ಕುಮಾರ್ ಬೊಟ್ಯಾಡಿ ಗೆಲುವು

Mumbai News Desk
ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆದ ವಿಧಾನಪರಿಷತ್ ಉಪ ಚುನಾವಣೆಯಲ್ಲಿ ಬಿಜೆಪಿಯ ಕಿಶೋರ್ ಕುಮಾರ್ ಭಟ್ಯಾಡಿ ಸುಲಭ ಗೆಲುವು ಸಾಧಿಸಿದ್ದಾರೆ. ಉಪಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಒಟ್ಟು 5907 ಮತಗಳಲ್ಲಿ ಬಿಜೆಪಿಯ...
ಸುದ್ದಿ

ಖ್ಯಾತ ಆರ್ಥಿಕ ಸಲಹೆಗಾರ ಡಾ. ಆರ್. ಕೆ. ಶೆಟ್ಟಿಯವರಿಗೆ “ಸಂಸ್ಕೃತಿ ಸಿರಿ” ಪ್ರಶಸ್ತಿ

Mumbai News Desk
ಮುಂಬಯಿ : ಕನ್ನಡ ನಾಡಿನ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿ ಪರಿಚಾರಿಕೆಯ ಪರಮೊಧ್ಯೇಯ ಹೊಂದಿರುವ ಡಾ. ವೇಮಗಲ್ ನಾರಾಯಣ ಸ್ವಾಮೀ ಅವರ ಒತ್ತಾಸೆಯಿಂದ ಆರಂಭವಾದ “ಡಾ. ವೇಮಗಲ್ ನಾರಾಯಣ ಸ್ವಾಮಿ ಸಾಂಸ್ಕೃತಿಕ ಪ್ರತಿಷ್ಠಾನ” ವು...
ಸುದ್ದಿ

ಸುರವಿ ಹಂಡೇಲ್ ಇವರ ಭರತನಾಟ್ಯ ಆರಂಗೇಟ್ರಮ್

Mumbai News Desk
ಮುಂಬಯಿ ವಿನ್ಯಾಸ ಸಂಸ್ಥೆ “ಸುವಿದ”ದ ಪ್ರವರ್ತಕ, ಮುಂಬೈ ಕುಲಾಲ ಸಂಘದ ಹಿರಿಯ ಸದಸ್ಯ ದಿವಂಗತ ಸುಂದರ್ ಕರ್ಮರನ್ ಅವರ ಸುಪುತ್ರ ಸೂರಜ್ ಹಂಡೇಲ್ ಮತ್ತು ಜ್ಯೋತಿ ಸೂರಜ್ ಹಂಡೇಲ್ ಇವರ ಸುಪುತ್ರ ಕುಮಾರಿ ಸುರವಿ...
ಸುದ್ದಿ

ಭಾರತ್ ಬ್ಯಾಂಕ್ ಗೆ ಅತ್ಯುತ್ತಮ ಮಾನವ ಸಂಪನ್ಮೂಲ ನಿರ್ವಹಣಾ ಪ್ರಶಸ್ತಿ ( Best HR Management Award )

Mumbai News Desk
ಸಹಕಾರಿ ರಂಗದ ಶ್ರೇಷ್ಠ ಬ್ಯಾಂಕ್ ಗಳಲ್ಲಿ ಒಂದಾದ ಭಾರತ್ ಬ್ಯಾಂಕ್ ನ ಪ್ರಶಸ್ತಿಯ ಸರಮಾಲೆಗೆ ಮತ್ತೊಂದು ಮಣಿ ಸೇರ್ಪಡೆಗೊಂಡಿತು.ಅಕ್ಟೊಬರ್ 19ರಂದು ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದ ಆಲ್ ಇಂಡಿಯಾ ಕೋ -ಆಪರೇಟಿವ್ ಬ್ಯಾಂಕ್ಸ್ ಸಮ್ಮಿತ್...
ಸುದ್ದಿ

  ಬಿಲ್ಲವ ಸಮಾಜದ  ಜನನಾಯಕ  ಜಯ ಸಿ. ಸುವರ್ಣ ಸಂಸ್ಮರಣೆ

Mumbai News Desk
  ಜಯ ಸುವರ್ಣರ ಬದುಕು ಯುವ ಸಮುದಾಯಕ್ಕೆ ಆದರ್ಶ: ಎಚ್ ಶಿವರಾಮ್.  ಚಿತ್ರ ವರದಿ : ದಿನೇಶ್ ಕುಲಾಲ್  ಮುಂಬಯಿ ಅ21.  ಬಿಲ್ಲವ ಸಮಾಜದ ಹಿರಿಯ ಮುಖಂಡ, ಬಿಲ್ಲವರ ಅಸೋಸಿಯೇಷನ್ ಮುಂಬೈಯ ಮಾಜಿ ಅಧ್ಯಕ್ಷ...
ಸುದ್ದಿ

ಮಹಾರಾಷ್ಟ್ರ, ವಿಧಾನಸಭಾ ಚುನಾವಣಾ ದಿನಾಂಕ ಪ್ರಕಟ : ನ. 20 ರಂದು ರಾಜ್ಯದಲ್ಲಿ ಮತದಾನ

Mumbai News Desk
ಕೇಂದ್ರ ಚುನಾವಣಾ ಆಯೋಗವು ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ದಿನಾಂಕವನ್ನು ಪ್ರಕಟಿಸಿದೆ. ಮಹಾರಾಷ್ಟ್ರದಲ್ಲಿ ನವೆಂಬರ್ 20 ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಈ ಕುರಿತು ಮುಖ್ಯ ಚುನಾವಣಾಧಿಕಾರಿ ರಾಜೀವ್ ಕುಮಾರ್ ಪತ್ರಿಕಾ ಗೋಷ್ಠಿಯಲ್ಲಿ ಮಾಹಿತಿ...
ಸುದ್ದಿ

ದೇಶದ ಅಗ್ರಗಣ್ಯ ಕೈಗಾರಿಕೋದ್ಯಮಿ ರತನ್ ಟಾಟಾ ವಿಧಿವಶ

Mumbai News Desk
ದೇಶದ ಅಗ್ರಗಣ್ಯ ಉದ್ಯಮಿ, ಅತ್ಯಂತ ಗೌರವಾನ್ವಿತ ವ್ಯಕ್ತಿ, ಟಾಟಾ ಸನ್ಸ್ ಗೌರವಾಧ್ಯಕ್ಷ ರತನ್ ನಾವಲ್ ಟಾಟಾ (86) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಹಿರಿಯ ಜೀವ ಚಿಕಿತ್ಸೆಗಾಗಿ ಮೊನ್ನೆಯಷ್ಟೇ ಮುಂಬೈನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ...