ಶ್ರೀ ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನ : ಹೊಸ ರಥ ನಿರ್ಮಾಣ, ಅಷ್ಟಮಂಗಳ ಪ್ರಶ್ನೆಗೆ ಶೀಘ್ರ ನಿರ್ಧಾರ
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ದೇವಾಲಯಗಳಲ್ಲಿ ಒಂದಾದ ಮೂಲ್ಕಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶನಿವಾರ (ಏ. 19)ರಂದು ವರ್ಷವಧಿ ಉತ್ಸವದಂದು ಮಹಾರಥೋತ್ಸವದ ಸಂದರ್ಭದಲ್ಲಿ ರಥದಮೇಲ್ಭಾಗ ಕುಸಿದು ಬಿದ್ದಿದ್ದು ಈ ಬಗ್ಗೆ ಶೀಘ್ರದಲ್ಲಿ...

