ಮುಂಬಯಿ ವಿನ್ಯಾಸ ಸಂಸ್ಥೆ “ಸುವಿದ”ದ ಪ್ರವರ್ತಕ, ಮುಂಬೈ ಕುಲಾಲ ಸಂಘದ ಹಿರಿಯ ಸದಸ್ಯ ದಿವಂಗತ ಸುಂದರ್ ಕರ್ಮರನ್ ಅವರ ಸುಪುತ್ರ ಸೂರಜ್ ಹಂಡೇಲ್ ಮತ್ತು ಜ್ಯೋತಿ ಸೂರಜ್ ಹಂಡೇಲ್ ಇವರ ಸುಪುತ್ರ ಕುಮಾರಿ ಸುರವಿ...
ಸಹಕಾರಿ ರಂಗದ ಶ್ರೇಷ್ಠ ಬ್ಯಾಂಕ್ ಗಳಲ್ಲಿ ಒಂದಾದ ಭಾರತ್ ಬ್ಯಾಂಕ್ ನ ಪ್ರಶಸ್ತಿಯ ಸರಮಾಲೆಗೆ ಮತ್ತೊಂದು ಮಣಿ ಸೇರ್ಪಡೆಗೊಂಡಿತು.ಅಕ್ಟೊಬರ್ 19ರಂದು ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದ ಆಲ್ ಇಂಡಿಯಾ ಕೋ -ಆಪರೇಟಿವ್ ಬ್ಯಾಂಕ್ಸ್ ಸಮ್ಮಿತ್...
ಜಯ ಸುವರ್ಣರ ಬದುಕು ಯುವ ಸಮುದಾಯಕ್ಕೆ ಆದರ್ಶ: ಎಚ್ ಶಿವರಾಮ್. ಚಿತ್ರ ವರದಿ : ದಿನೇಶ್ ಕುಲಾಲ್ ಮುಂಬಯಿ ಅ21. ಬಿಲ್ಲವ ಸಮಾಜದ ಹಿರಿಯ ಮುಖಂಡ, ಬಿಲ್ಲವರ ಅಸೋಸಿಯೇಷನ್ ಮುಂಬೈಯ ಮಾಜಿ ಅಧ್ಯಕ್ಷ...
ಕೇಂದ್ರ ಚುನಾವಣಾ ಆಯೋಗವು ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ದಿನಾಂಕವನ್ನು ಪ್ರಕಟಿಸಿದೆ. ಮಹಾರಾಷ್ಟ್ರದಲ್ಲಿ ನವೆಂಬರ್ 20 ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಈ ಕುರಿತು ಮುಖ್ಯ ಚುನಾವಣಾಧಿಕಾರಿ ರಾಜೀವ್ ಕುಮಾರ್ ಪತ್ರಿಕಾ ಗೋಷ್ಠಿಯಲ್ಲಿ ಮಾಹಿತಿ...
ದೇಶದ ಅಗ್ರಗಣ್ಯ ಉದ್ಯಮಿ, ಅತ್ಯಂತ ಗೌರವಾನ್ವಿತ ವ್ಯಕ್ತಿ, ಟಾಟಾ ಸನ್ಸ್ ಗೌರವಾಧ್ಯಕ್ಷ ರತನ್ ನಾವಲ್ ಟಾಟಾ (86) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಹಿರಿಯ ಜೀವ ಚಿಕಿತ್ಸೆಗಾಗಿ ಮೊನ್ನೆಯಷ್ಟೇ ಮುಂಬೈನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ...
ಪ್ರಸಿದ್ಧ ಪುಣ್ಯ ಕ್ಷೇತ್ರ ತಿರುಪತಿ ಮತ್ತು ಉಡುಪಿ – ಕುಂದಾಪುರ ನಡುವೆ ನೇರ ರೈಲು ಸೇವೆ ಬೇಕು ಅನ್ನುವ ಈ ಭಾಗದ ಜನರ ಬಹು ದಿನದ ಬೇಡಿಕೆ ಈಡೇರಿದ್ದು, ಉಡುಪಿ – ಕುಂದಾಪುರದಿಂದ ತಿರುಪತಿಗೆ...
ಮೀರಾ – ಭಾಯಂದರ್ ಪರಿಸರದ ಬಂಟ ಬಂಧುಗಳ ಪ್ರತಿಷ್ಟಿತ ಸಂಸ್ಥೆ ಬಂಟ್ಸ್ ಫೋರಮ್ ಇದರ ಪದಾಧಿಕಾರಿಗಳು ಸದಸ್ಯರು ಅಕ್ಟೊಬರ್ 3ರಂದು ತಿರುಪತಿ ಪ್ರವಾಸಗೈದು ತಿರುಪತಿ ತಿಮ್ಮಪ್ಪನ ದರ್ಶನ ಪಡೆದರು.ಸಂಸ್ಥೆಯ ಅದ್ಯಕ್ಷ ಉದಯ ಎಮ್. ಶೆಟ್ಟಿಯವರ...
ನಮ್ಮ ದೇಶಕ್ಕೆ ಸ್ವಾತಂತ್ರ ಬಂದು 75 ವರ್ಷ ಕಳೆದರೂ ಇನ್ನೂ ಹಿಂದೂ ದೇವಾಲಯಗಳು ಸರಕಾರದ ವಶದಲ್ಲಿದೆ.ಸರಕಾರದ ಹಿಡಿತದಿಂದ ದೇಗುಲಗಳು ಮುಕ್ತಗೊಳ್ಳುವ ಅಗತ್ಯವಿದ್ದು, ಅಯೋಧ್ಯೆಯ ರಾಮಮಂದಿರದ ಮಾದರಿಯಲ್ಲಿ ಎಲ್ಲಾ ದೇವಾಲಯಗಳಿಗೆ ಪ್ರತ್ಯೇಕ ವಿಶ್ವಸ್ಥ ಮಂಡಳಿ ರೂಪುಗೊಳ್ಳಬೇಕು...
ಶಬರಿಮಲೆ ಯಾತ್ರೆಗೆ ಈ ವರ್ಷದಿಂದ ಆನ್‌ಲೈನ್ ಬುಕ್ಕಿಂಗ್ ಕಡ್ಡಾಯಶಬರಿಮಲೆ ಮಂಡಲಂ-ಮಕರವಿಳಕ್ಕು ತೀರ್ಥಯಾತ್ರೆಗೆ ಮುನ್ನ ಕೇರಳ ಸರ್ಕಾರವು ಈ ಬಾರಿ ಆನ್‌ಲೈನ್ ಬುಕಿಂಗ್ ಮೂಲಕ ಯಾತ್ರಾರ್ಥಿಗಳಿಗೆ ಅವಕಾಶ ನೀಡಲು ನಿರ್ಧರಿಸಿದೆ. ದಿನಕ್ಕೆ ಗರಿಷ್ಠ 80,000 ಭಕ್ತರಿಗೆ...
ಮುಂಬೈನ ಚೆಂಬೂರಿನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಅಪಘಾತದಲ್ಲಿ 5 ಮಂದಿ ಸಜೀವ ದಹನವಾಗಿರುವ ಬಗ್ಗೆ ವರದಿಯಾಗಿದೆ. ಇಂದು ಮುಂಜಾನೆ ಚೆಂಬೂರ್ ಪೂರ್ವ ಸಿದ್ಧಾರ್ಥ್ ಕಾಲೋನಿಯಲ್ಲಿರುವ ಅಂಗಡಿಯೊಂದರಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಇಡೀ ಅಂಗಡಿಗೆ...