ಅಜಿತ್ ಪವಾರ್ ವಿಮಾನ ಅಪಘಾತ : ಘಟನೆ ಹೇಗೆ ನಡೆಯಿತು? ‘ಕಳಪೆ ಗೋಚರತೆ… ನಂತರ ಅಪಘಾತ’
ಮಹಾರಾಷ್ಟ್ರ ಉಪಮುಖ್ಯಮಂತ್ರಿ ಮತ್ತು ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಅಜಿತ್ ಪವಾರ್ (66) ಬುಧವಾರ ಬೆಳಿಗ್ಗೆ ಬಾರಾಮತಿಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ನಿಧನರಾದರು.ಮಹಾರಾಷ್ಟ್ರದ ಪುಣೆ ಜಿಲ್ಲೆಯ ಬಾರಾಮತಿ ವಿಮಾನ ನಿಲ್ದಾಣದ ಬಳಿ ಇಳಿಯುವ ಸಮಯದಲ್ಲಿ...

