ಉಡುಪಿಯಲ್ಲಿ ನಡೆಯಲಿರುವ ‘ದೇವಾಡಿಗ ಮಹಾಧಿವೇಶನ 2026’: ಪಾವಂಜೆಯಲ್ಲಿ ಪೂರ್ವಭಾವಿ ಸಭೆ ಸಂಪನ್ನ
ಬಗ್ಗೆ ಪೂರ್ವಬಾವಿ ಸಭೆಯು ದೇವಾಡಿಗ ಸಮಾಜ ಸೇವಾ ಸಂಘ (ರಿ)ಪಾವಂಜೆಯಲ್ಲಿನಡೆಯಿತು. ಸಭೆಯ ಅಧ್ಯಕ್ಷತೆಯನ್ನು ವಿಶ್ವ ದೇವಾಡಿಗ ಮಹಾ ಮಂಡಳದ ಅಧ್ಯಕ್ಷರಾದ ಧರ್ಮಪಾಲ್ ಯು. ದೇವಾಡಿಗ ವಹಿಸಿದ್ದರು.ಅವರು ಈ ಅಧಿವೇಶನದ ಅಗತ್ಯತೆ ಇದರಿಂದ ಆಗುವ ಪ್ರಯೋಜನವನ್ನು ವಿವರಿಸುತ್ತಾ...

