ಲೋಕಸಭಾ ಚುನಾವಣೆ : ಉಡುಪಿ ಗೆ ಕೋಟಾ ಶ್ರೀನಿವಾಸ ಪೂಜಾರಿ, ದಕ್ಷಿಣ ಕನ್ನಡಕ್ಕೆ ಕ್ಯಾ. ಬ್ರಿಜೇಶ್ ಚೌಟ.
ಮುಂಬರುವ ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಯುತ್ತಿದ್ದು, ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ಎಲ್ಲರ ಕುತೂಹಲ ಕೆರಳಿಸಿದ್ದ ಉಡುಪಿ-ಚಿಕ್ಕಮಗಳೂರು ಕ್ಷೇತ್ರಕ್ಕೆ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಟಿಕೆಟ್ ನೀಡಿದ್ದು, ಕ್ಯಾ. ಬ್ರಿಜೇಶ್...

