ಬಾಂಡೂಪ್ ಪಶ್ಚಿಮದ ಸರ್ವೋದಯ ನಗರದ ನಿವಾಸಿಮೊಗವೀರ ಮಹಾಜನ ಸೇವ ಸಂಘ ಬಗ್ವಾಡಿ ಹೋಬಳಿಯ ಥಾಣೆ ಸ್ಥಳೀಯ ಸಮಿತಿಯ ಸಕ್ರಿಯ ಸದಸ್ಯ ಶೇಖರ್ ನಾಯ್ಕ್ (51)ಮಾ 22 ರಂದು ಅನಾರೋಗ್ಯದಿಂದ ಕುಂದಾಪುರದ ತಮ್ಮ ಸ್ವಹಗ್ರಹದಲ್ಲಿನಿಧನರಾಗಿದ್ದಾರೆ ....
ಭಾಯಂದರ್ ಗಂಗಾ ಸ್ಮೃತಿ ಸೊಸೈಟಿಯ ನಿವಾಸಿಸ್ನೇಹಲತಾ ವಿಶ್ವನಾಥ ಪೂಜಾರಿ(48) ಮಾ.20ರಂದು ನಿಧನರಾಗಿದ್ದಾರೆ. ಮೂಲತಃ ಉಡುಪಿ ಶಿರೂರಿನವರಾಗಿದ್ದ, ಅವರುಪತಿ ವಿಶ್ವನಾಥ ಪೂಜಾರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.ಮೃತರ ಅಂತ್ಯಕ್ರಿಯೆಯಲ್ಲಿ ಭಾಯಂದರ್ ನ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು,...
ಮಂಗಳೂರು : ತುಳು ಭಾಷೆ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ನಿರಂತರವಾಗಿ ಪ್ರಯತ್ನಿಸುತ್ತಿರುವ ತುಳುವೆರೆ ಆಯಾನೊ ಕೂಟ ಕುಡ್ಲ ಇದರ ಮಹಾಸಭೆಯು ಇತ್ತೀಚೆಗೆ ಸ್ವರೂಪ ಅಧ್ಯಯನ ಕೇಂದ್ರ ಕೋಡಿಯಾಲ್ ಬೈಲ್ ಇಲ್ಲಿ ನಡೆಯಿತು. ನೂತನ ಸಮಿತಿಯ...
ಮುಂಬಯಿ : ಕಾನೂನು ಕ್ಷೇತ್ರದಲ್ಲಿ ಹೊಸ ದಾಖಲೆಯನ್ನು ಮಡಿದ ET ಗ್ಲೋಬಲ್ ಲೀಗಲ್ ಅವಾರ್ಡ್ಸ್ 2025 ರ “ವರ್ಷದ ವ್ಯವಸ್ಥಾಪಕಿ ಪಾಲುದಾರ – ಮಹಿಳೆ” ಪ್ರಶಸ್ತಿಯನ್ನು ಮಹಾನಗರದ ಅಂಧೇರಿ ಪೂರ್ವದ ಖ್ಯಾತ ವಕೀಲೆ ಕನ್ನಡತಿ...
ಮುಂಬೈಯಲ್ಲಿ ಭವಾನಿ ಟೀಚರ್ ಎಂದೇ ಪರಿಚಿತರಾದ ಭವಾನಿ ಜಿ ಪೂಜಾರಿ (86), ಇಂದು (ಮಾ. 17), ಬೆಳಿಗ್ಗೆ ಅಂಧೇರಿ ಪಶ್ಚಿಮ ರಮೇಶ್ ನಗರದ ಸ್ವಗ್ರಹದಲ್ಲಿ, ಅಲ್ಪ ಕಾಲದ ಅಸೌಖ್ಯದಿಂದ ನಿಧನ ಹೊಂದಿದರು. ಮೂಲತಃ ಉಡುಪಿಯ...
ಉಡುಪಿ ಜಿಲ್ಲೆಯ ಅದಾನಿ ಕಂಪನಿಯ ಉಷ್ಣ ವಿದ್ಯುತ್ ಸ್ಥಾವರದಿಂದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗೆ ದಿನದ 24 ಗಂಟೆ ವಿದ್ಯುತ್ ಪೂರೈಸುವಂತೆ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯು ಕರ್ನಾಟಕ ಸರಕಾರವನ್ನು ಒತ್ತಾಯಿಸಿದೆ.ಸಮಿತಿಯು ಮಾರ್ಚ್ 15ರಂದು...
ಚಿತ್ರ,ವರದಿ : ದಿನೇಶ್ ಕುಲಾಲ್ ಮುಂಬಯಿ ಮಾ 9.ನಗರದ ಪ್ರತಿಷ್ಠಿತ ಜಾತಿಯ ಸಂಸ್ಥೆಯಲ್ಲಿ ಒಂದಾದ ಬೋಂಬೆ ಬಂಟ್ಸ್ ಅಸೋಷಿಯೇಶನಿನ 41ನೇ ವಾರ್ಷಿಕ ಮಹಾಸಭೆಯು ಮಾ. 9 ರಂದು ಬೆಳಿಗ್ಗೆ ನವಿ ಮುಂಬಯಿಯ ಜೂಯಿ ನಗರದ...
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಕಾಲೇಜು ವಿದ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣ ಬೇಧಿಸುವಲ್ಲಿ ಕೊನೆಗೂ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಫರಂಗಿಪೇಟೆಯ ವಿದ್ಯಾರ್ಥಿ ದಿಗಂತ್ ಫೆಬ್ರವರಿ 25 ರಂದು ನಾಪತ್ತೆಯಾಗಿದ್ದ. ಪೊಲೀಸರು ಹುಡುಕಾಟ,...