ಭಾರತ್ ಬ್ಯಾಂಕ್ ಬಗ್ಗೆ ತಪ್ಪು ಮಾಹಿತಿ ಪ್ರಕಟಿಸಿ, ವಿಷಾದ ವ್ಯಕ್ತ ಪಡಿಸಿದ ಇಂಗ್ಲಿಷ್ ಪತ್ರಿಕೆ
ಮುಂಬೈಯ ಪ್ರತಿಷ್ಠಿತ ಆರ್ಥಿಕ ಸಂಸ್ಥೆ ಭಾರತ್ ಬ್ಯಾಂಕ್ ಇದರ ಬಗ್ಗೆ ಫೆಬ್ರವರಿ 20ರಂದು ಮುಂಬೈಯ ಆಂಗ್ಲ ಪತ್ರಿಕೆ ಒಂದರಲ್ಲಿ ಬ್ಯಾಂಕಿನ ಪ್ರತಿಷ್ಠೆಗೆ ಧಕ್ಕೆ ಬರುವಂತಹ ಸುಳ್ಳು, ಹಾಗೂ ಖಂಡನೀಯ ವಾರ್ತೆ ಪ್ರಸಾರವಾಗಿತ್ತು.ಅ ಸುಳ್ಳು ವಾರ್ತೆಯ...

