September 7, 2026
Mumbai News Kannada

Category : ಸುದ್ದಿ

ಸುದ್ದಿ

ಉದ್ಯಮಿ, ಸಂಘಟಕ ಗೋಪಾಲ ಪುತ್ರನ್ ಅವರಿಗೆ ಪಿತೃ ವಿಯೋಗ

Mumbai News Desk
ಮುಂಬಯಿಯ ಉದ್ಯಮಿ, ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ ಮುಂಬಯಿ, ಇದರ ಮಾಜಿ ಅಧ್ಯಕ್ಷರೂ ಆದ ಗೋಪಾಲ ಪುತ್ರನ್ ಅವರ ತಂದೆ ಸುರೇಶ್ ಮೊಗವೀರ (86) ಅವರು ಇಂದು ತನ್ನ ಸ್ವಗ್ರಹ ಕುಂದಾಪುರದ...
ಸುದ್ದಿ

ಕೇಂದ್ರ ಬಜೆಟ್ 2025ರ ಪ್ರಮುಖ ಮುಖ್ಯಾಂಶಗಳು

Mumbai News Desk
ನಾವು 2025 ಅನ್ನು ಪ್ರಾರಂಭಿಸುತ್ತಿದ್ದಂತೆ, ಬಹು ನಿರೀಕ್ಷಿತ ಕೇಂದ್ರ ಬಜೆಟ್ 2025 ಅನ್ನು ಅನಾವರಣಗೊಳಿಸಲಾಗಿದೆ, ಇದು ಭಾರತದ ಬೆಳವಣಿಗೆ, ಹಣಕಾಸಿನ ಸ್ಥಿರತೆ ಮತ್ತು ಸಾಮಾಜಿಕ ಅಭಿವೃದ್ಧಿಗೆ ಮಾರ್ಗಸೂಚಿಯನ್ನು ನೀಡುತ್ತದೆ. ಹಣಕಾಸು ಸಚಿವೆ, ನಿರ್ಮಲಾ ಸೀತಾರಾಮನ್...
ಸುದ್ದಿ

ಯುವ ಭರತನಾಟ್ಯ ಪ್ರತಿಭೆ ವಿದುಷಿ ಸಿಂಚನ ಎಸ್ ಕುಲಾಲ್ : ಲಿಯೋ ಕ್ಲಬ್ ಮಂಗಳಾದೇವಿ ವತಿಯಿಂದ ಸನ್ಮಾನ

Mumbai News Desk
ಮಂಗಳೂರು: ಭರತನಾಟ್ಯ ಕ್ಷೇತ್ರದಲ್ಲಿ ಅಪ್ರತಿಮ ಸಾಧನೆ ಮಾಡಿರುವ ಯುವ ಪ್ರತಿಭೆ ಸಿಂಚನ ಎಸ್ ಕುಲಾಲ್ ಅವರನ್ನು ದಿನಾಂಕ 29/1/2025 ನೇ ಬುಧವಾರ ಲಯನ್ಸ್ ಹಾಗೂ ಲಿಯೋ ಕ್ಲಬ್ ನ ಕಾರ್ಯಕ್ರಮದಲ್ಲಿ ಲಿಯೋ ಕ್ಲಬ್ ವತಿಯಿಂದ...
ಸುದ್ದಿ

ಮುಲ್ಕಿ ಹೊಸ ಆಂಗಣ ತಿಂಗಳ ಬೆಳಕು ಕಾರ್ಯಕ್ರಮ, ದೈವ ಪಾತ್ರಿ ಮಾನಂಪಾಡಿ ಯಾದವ ಪೂಜಾರಿಗೆ ಸನ್ಮಾನ.

Mumbai News Desk
ಮುಲ್ಕಿ, ಜ. 30: ಮುಲ್ಕಿಯ ಹೊಸ ಆಂಗಣ ತಿಂಗಳ ಬೆಳಕು ಕಾರ್ಯಕ್ರಮವು ಜ. 29 ರಂದು ಮುಲ್ಕಿ ಪುನರೂರು ಟೂರಿಸ್ಟ್ ಹೋಮ್ ಇದರ ಸಭಾಂಗಣದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಸಾಧಕರ ನೆಲೆಯಲ್ಲಿ ದೈವ ಪಾತ್ರಿ ಮಾನಂಪಾಡಿ...
ಸುದ್ದಿ

ತಿರುಮಲದಲ್ಲಿ ವಿಜೃಂಭಣೆಯಿಂದ ನಡೆದ ಪುರಂದರ ದಾಸರ ಆರಾಧನ ಮಹೋತ್ಸವ

Mumbai News Desk
ಮುಂಬಯಿಯ ಶ್ರೀ ಉಮಾ ಮಹೇಶ್ವರಿ ಭಜನಾ ಮಂಡಳಿ ಬಾಗಿ. ಶ್ರೀ ಉಮಾ ಮಹೇಶ್ವರಿ ಭಜನ ಮಂಡಳಿ, ಜರಿಮರಿ ಮುಂಬಯಿ ಇವರು ಸತತ 10 ನೇ ವರ್ಷದ ತಿರುಪತಿ ಯಲ್ಲಿ ಹರಿನಾಮ ಸಂಕೀರ್ತನೆಯಲ್ಲಿ ತಾರೀಕು 28,29...
ಸುದ್ದಿ

ಮುಂಬಯಿಯ ಹಿರಿಯ ಪತ್ರಕರ್ತ ರವಿ ಬಿ ಅಂಚನ್ ರಿಗೆ ಮಾತೃ ವಿಯೋಗ.

Mumbai News Desk
ಡೊಂಬಿವಲಿ ಜ. 30 – ಮುಂಬಯಿಯ ಹಿರಿಯ ಪತ್ರಕರ್ತ, ಕರ್ನಾಟಕ ಮಲ್ಲ ದಿನಪತ್ರಿಕೆಯ ವರದಿಗಾರ ರವಿ ಬಿ ಅಂಚನ್ ಅವರ ಮಾತೃಶ್ರೀ ಶ್ರೀಮತಿ ಲಲಿತ ಬಿ. ಅಂಚನ್ ರವರು (84) ವಯೋ ಸಹಜ ಅಲ್ಪಕಾಲದ ಅಸೌಖ್ಯದಿಂದಾಗಿ ತಾ....
ಸುದ್ದಿ

ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಘಟಕದ ನೂತನ ಅಧ್ಯಕ್ಷರಾಗಿ ಸತೀಶ್ ಕುಂಪಲ ಆಯ್ಕೆ.

Mumbai News Desk
ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಘಟಕದ ನೂತನ ಅಧ್ಯಕ್ಷರಾಗಿ ಸತೀಶ್ ಕುಂಪಲ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಪಕ್ಷದ ಪದಾಧಿಕಾರಿಗಳ ಆಯ್ಕೆಗೆ ನಡೆದ ಚುನಾವಣೆಯಲ್ಲಿ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಮುಂದಿನ ಮೂರು ವರ್ಷಗಳ ಅವಧಿಗೆ ಸತೀಶ್ ಕುಂಪಲ ಅವರು...
ಸುದ್ದಿ

ಸಂಗೀತ ಕ್ಷೇತ್ರದಲ್ಲಿ ಮಿಂಚುತ್ತಿರುವ ಯುವ ಪ್ರತಿಭೆ ಆಕಾಶ್ : ಲಿಯೋ ಕ್ಲಬ್ ಮಂಗಳಾದೇವಿ ವತಿಯಿಂದ ಸನ್ಮಾನ

Mumbai News Desk
ಮಂಗಳೂರು: ಎಳೆಯ ವಯಸ್ಸಿನಲ್ಲಿಯೇ ಸಂಗೀತ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆ ಮಾಡುತ್ತಿರುವ ಗಾಯಕ, ಸಂಗೀತ ಸಂಯೋಜಕ ಮತ್ತು ವಿಡಿಯೋ ನಿರ್ದೇಶಕ ಮಂಗಳೂರಿನ ಅಜಿತ್ ಕುಮಾರ್ ಮತ್ತು ಅಂಜು ದಂಪತಿಯ ಪುತ್ರ ಆಕಾಶ್ ಅಜಿತ್ ಕುಮಾರ್ ಇವರನ್ನು...
ಸುದ್ದಿ

ಮಹಾಕುಂಭ ಮೇಳಕ್ಕೆ ಹರಿದುಬಂದ ಭಕ್ತ ಸಾಗರ: ತ್ರಿವೇಣಿ ಸಂಗಮದಲ್ಲಿ ಕಾಲ್ತುಳಿತ; ಹಲವರ ಸಾವು ಶಂಕೆ, ಅಮೃತಸ್ನಾನಕ್ಕೆ ತಾತ್ಕಾಲಿಕ ತಡೆ

Mumbai News Desk
ಪ್ರಯಾಗ್​ರಾಜ್(ಉತ್ತರ ಪ್ರದೇಶ): ಮಹಾಕುಂಭ ಮೇಳದ ಮೌನಿ ಅಮಾವಾಸ್ಯೆ ವೇಳೆ ತ್ರಿವೇಣಿ ಸಂಗಮ ಕ್ಷೇತ್ರದಲ್ಲಿ ಪವಿತ್ರ ಸ್ನಾನಕ್ಕೆ ಭಕ್ತಸಾಗರವೇ ಹರಿದಿದೆ. ಮಂಗಳವಾರ ಮಧ್ಯರಾತ್ರಿಯ ಬಳಿಕ ಜನದಟ್ಟಣೆ, ನೂಕು ನುಗ್ಗಲಿನಿಂದಾಗಿ ಕಾಲ್ತುಳಿತ ಉಂಟಾಗಿದ್ದು, ಈ ವೇಳೆ ಹಲವರು...
ಸುದ್ದಿ

ಉಡುಪಿ : ರಾಷ್ಟ್ರೀಯ ಹೆದ್ದಾರಿ 66ರ ಅವ್ಯವಸ್ಥೆ, ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಂದ ಧರಣಿ ಎಚ್ಚರಿಕೆಯ ಬಳಿಕ, ಪರಿಶೀಲನೆ ನಡೆಸಿದ ಬೆಂಗಳೂರು ಪ್ರಾದೇಶಿಕ ಅಧಿಕಾರಿ

Mumbai News Desk
ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂತೆಕಟ್ಟೆ ಅಂಡರ್ ಪಾಸ್ ಅವ್ಯವಸ್ಥೆ, ಕಾಪು ಕ್ಷೇತ್ರದ ಉಚ್ಚಿಲ ಪೇಟೆಯಲ್ಲಿ ನಿರಂತರ ಅಪಘಾತ, ವಿಪರೀತ ಸಾವು – ನೋವುಗಳ ಬಗ್ಗೆ ನಿರಂತರವಾಗಿ ಹೆದ್ದಾರಿ ಪ್ರಾಧಿಕಾರದ ಗಮನ ಸೆಳೆಯುತ್ತಿದ್ದ ಸಂಸದ ಕೋಟ...