ಉಡುಪಿಯ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ
ಉಡುಪಿಯ ಕುಂಜಿಬೆಟ್ಟುವಿನ ಶಾರದಾ ರೆಸಿಡೆನ್ಸಿ ಶಾಲೆಗೆ ಬಾಂಬ್ ಬೆದರಿಕೆ ಬಂದಿದ್ದು ಈ ಹಿನ್ನೆಲೆಯಲ್ಲಿ ಪೊಲೀಸರುಸ್ಥಳಕ್ಕೆ ಆಗಮಿಸಿ ಶಾಲಾ ಕಟ್ಟಡವನ್ನು ತಪಾಸಣೆ ನಡೆಸುತ್ತಿದ್ದಾರೆ.ಕುಂಜಿಬೆಟ್ಟು ಎಂಜಿಎಂ ಕಾಲೇಜಿನ ಸಮೀಪದ ಶಾರದಾ ರೆಸಿಡೆನ್ಸಿ ಶಾಲೆಯ ಇಮೇಲ್ ಗೆ ಬಾಂಬ್...

