ಬಂಟರ ಸಂಘ ಮುಂಬೈಯ ನೂತನ ಟ್ರಸ್ಟಿ ಉಳ್ತೂರು ಮೋಹನ್ದಾಸ್ ಶೆಟ್ಟಿ ಅವರಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಭಿನಂದನೆ.
ಮುಂಬಯಿ ಜ17. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಗೌರವ ಕೋಶಧಿಕಾರಿ ಉಳ್ತೂರು ಮೋಹನ್ದಾಸ್ ಶೆಟ್ಟಿ ಯವರನ್ನು ಮುಲ್ಕಿ ರಾಷ್ಟ್ರೀಯ ಹೆದ್ದಾರಿ ಬಳಿ ಇರುವ ಒಕ್ಕೂಟದ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿರುವ ...

