ಬಿಲ್ಲವರ ಅಸೋಸಿಯೇಶನ್ ಮುಂಬಯಿ ಕಾಂದಿವಲಿ ಸ್ಥಳೀಯ ಕಚೇರಿಯ ಕಾರ್ಯಕರ್ತರಿಂದ ದಿ. ನಾಗೇಶ್ ಕೋಟ್ಯಾನ್ ರವರಿಗೆ ಶ್ರದ್ಧಾಂಜಲಿ.
ಸಮಾಜವನ್ನು ಸದಾ ಗೌರವದಿಂದ ಬೆಳೆಸಿಕೊಂಡವರು: ಗಂಗಾಧರ್ ಜೆ ಪೂಜಾರಿ ಮುಂಬಯಿ ಮೇ 24. :ಬಿಲ್ಲವರ ಅಸೋಸಿಯೇಶನ್ ಮುಂಬಯಿ ಯ ಯುವ ಅಭ್ಯುದಯದ ಮಾಜಿ ಕಾರ್ಯಧ್ಯಕ್ಷ ಹಾಗೂ ಸೇವಾದಳದ ಕಾರ್ಯಧ್ಯಕ್ಷರಾದ ನಾಗೇಶ್ ಕೋಟ್ಯಾನ್ ರವರು ಹ್ರಧಯಘಾತದಿಂದ...

