September 7, 2026
Mumbai News Kannada

Category : ಸುದ್ದಿ

ಸುದ್ದಿ

ರಂಗ ಸುದರ್ಶನ (ರಿ) ಸಸಿಹಿತ್ಲು ಇವರಿಂದ, ದೈವ ನಡೆ -ಚಿಂತನ ಮಂಥನ, ರಂಗ ಸ್ನೇಹ ಸಂಗಮ – ಡಾ.ಸುರೇಂದ್ರ ಕುಮಾರ್ ಹೆಗ್ಡೆ “ರಂಗ ಭೀಷ್ಮ” ಬಿರುದು ಪ್ರಧಾನ

Mumbai News Desk
ಕಲಾರಾಧನೆ ಸರಸ್ವತಿಯ ಆರಾಧನೆ – ಡಾ. ಸತ್ಯಪ್ರಕಾಶ್ ಶೆಟ್ಟಿ ಮುಂಬಯಿ : ಸಸಿಹಿತ್ತ್ಲುವಿನ ರಂಗ ಸುದರ್ಶನ ವು ಸಸಿಯಾಗಿದ್ದು ಇದೀಗ ಹೆಮ್ಮರವಾಗಿ ಬೆಳಿದಿದೆ. ಇದು ಪರಮಾನಂದ ಸಾಲ್ಯನರ ಅಲೌಕಿಕ ಶಕ್ತಿಯಿಂದ ಸಾಧ್ಯ. ಸರಸ್ವತಿಯು ಅಚಲೆಯಾಗಿದ್ದು...
ಸುದ್ದಿ

ಮುಲುಂಡ್ ಕ್ಷೇತ್ರದ ‌ಕಾಂಗ್ರೇಸ್ ಪಕ್ಷದ ಅಭ್ಯರ್ಥಿಯಾಗಿ ರಾಕೇಶ್ ಶೆಟ್ಟಿ  ಕಣಕ್ಕೆ

Mumbai News Desk
ಮಹಾರಾಷ್ಟ್ರದ ವಿಧನಾ ಸಭಾ ಕ್ಷೇತ್ರಗಳಿಗೆ ನ.20 ರಂದು ನಡೆಯಲಿರುವ ಚುಣಾವಣೆಯಲ್ಲಿ  ಮುಲುಂಡ್  ಕ್ಷೇತ್ರದ 155ರ  ವಿಧಾನ ಸಭಾ ಕ್ಷೇತ್ರದಿಂದ ಕಾಂಗ್ರೇಸ್  ಮಹಾವಿಕಾಶ್ ಅಗಾಡಿ  ಪಕ್ಷದ ”   ಕೈ” ಚಿಹ್ನೆಯಡಿಯಲ್ಲಿ  ಪರಿಸರದ ಜನಪ್ರಿಯಾ ತುಳು ಕನ್ನಡಿಗ...
ಸುದ್ದಿ

ದಕ್ಷಿಣ ಕನ್ನಡ ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ ಸೇವಾ ದಳದ ದಳಪತಿಯಗಿ ಪ್ರದೀಪ್ ಅತ್ತಾವರ ಆಯ್ಕೆ

Mumbai News Desk
ಮಂಗಳೂರು ನ 10. ದಕ್ಷಿಣ ಕನ್ನಡ ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ ಸೇವಾ ದಳದ ದಳಪತಿಯಗಿ ಕುಲಾಲ ಸಮುದಾಯದ ಯುವ ನಾಯಕ ಪ್ರದೀಪ್ ಅತ್ತಾವರ ಆಯ್ಕೆ ಯಾಗಿದ್ದಾರೆ. ನ 10 ರಂದು...
ಸುದ್ದಿ

ದಕ್ಷಿಣ ಕನ್ನಡ ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ ಅಧ್ಯಕ್ಷರಾಗಿ ಮಯೂರ್ ಉಳ್ಳಾಲ್ ಆಯ್ಕೆ

Mumbai News Desk
ಮಂಗಳೂರು ನ 10. ದಕ್ಷಿಣ ಕನ್ನಡ ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ ಅಧ್ಯಕ್ಷರಾಗಿ ಕುಲಾಲ ಸಮುದಾಯದ ಯುವ ನಾಯಕ ಮಯೂರ್ ಉಳ್ಳಾಲ್ ಆಯ್ಕೆ ಯಾಗಿದ್ದಾರೆ. ನ 10 ರಂದು ಮಾತೃ ಸಂಘದ...
ಸುದ್ದಿ

ಪಕ್ಷಿಕೆರೆ : ಪತ್ನಿ ಮಗುವನ್ನು ಹತ್ಯೆಗೈದು ಪತಿ ರೈಲಿಗೆ ತಲೆಕಕೊಟ್ಟು ಅತ್ಮಹತ್ಯೆ

Mumbai News Desk
ಮೂಲ್ಕಿ ನ.9. ಪತ್ನಿ ಮಗುವನ್ನು ಹತ್ಯೆಗೈದು ತಾನೂ ಅತ್ಮಹತ್ಯೆ ಮಾಡಿದ ಘಟನೆ ಮೂಲ್ಕಿ ಸಮೀಪದ ಪಕ್ಷಿಕೆರೆಯಲ್ಲಿ ನಡೆದಿದೆ ಹತ್ಯೆಗೈದಾತನನ್ನು ಕಾರ್ತಿಕ್ ಭಟ್ (32)ಎಂದು ಗುರುತಿಸಲಾಗಿದೆ ಪತ್ನಿ ಪ್ರಿಯಾಂಕ ((28) ಮಗು ಹೃದಯ್ (4) ಎಂದು...
ಸುದ್ದಿ

ಅಂತಾರಾಷ್ಟ್ರೀಯ ಮಾನವಾಧಿಕಾರ ಫೆಡರೇಶನ್ ಮಹಾರಾಷ್ಟ್ರ : ಪಾಲ್ಘರ್ ಜಿಲ್ಲಾ ಉಪಾಧ್ಯಕ್ಷರಾಗಿ ಪತ್ರಕರ್ತ ಯೋಗೇಶ್ ಪುತ್ರನ್ ನಿಯುಕ್ತಿ.

Mumbai News Desk
ಎಲ್ಲರಿಗೂ ನ್ಯಾಯವನ್ನು ಖಚಿತ ಪಡಿಸಿ, ಮಾನವ ಹಕ್ಕುಗಳಿಗೆ ಸರಿಯಾದ ಗೌರವ ನೀಡಿ, ಮಾನವ ಹಕ್ಕುಗಳ ರಕ್ಷಕರನ್ನು ರಕ್ಷಿಸುವ ಸರಕಾರೆತರ ಸಂಸ್ಥೆ ಅಂತಾರಾಷ್ಟ್ರೀಯ ಮಾನವಧಿಕಾರ ಫೆಡರೇಶನ್ ವಿಶ್ವದಾದ್ಯಂತ ಕಾರ್ಯ ನಿರತವಾಗಿದೆ.ಭಾರತದಲ್ಲೂ ಈ ಸಂಸ್ಥೆ ವಿವಿಧ ರಾಜ್ಯಗಳ್ಳಲ್ಲಿ...
ಸುದ್ದಿ

ಮೂಲತ್ವ ಫೌಂಡೇಶನ್ ಚಾರಿಟಬಲ್ ಟ್ರಸ್ಟ್ ಮಂಗಳೂರು ಇದರ ಆಶ್ರಯದಲ್ಲಿ ವೃತ್ತಿ ಮಾರ್ಗದರ್ಶನ ಶಿಬಿರ

Mumbai News Desk
ಮಂಗಳೂರು ಮೂಲತ್ವ ಫೌಂಡೇಶನ್ ಚಾರಿಟಬಲ್ ಟ್ರಸ್ಟ್ ವತಿಯಿಂದ 6 ನವೆಂಬರ್ 2024 ರಂದು ಮಣಿಪಾಲ್ ಶಾಲೆ, ಅತ್ತಾವರದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳು ಮತ್ತು ಕೃತಕ ಬುದ್ಧಿಮತ್ತೆ (AI) ಉದ್ಯೋಗಾವಕಾಶಗಳ ಕುರಿತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ಆಯೋಜಿಸಲಾಯಿತು....
ಸುದ್ದಿ

ಅಂತರ್ ಕಾಲೇಜ್ ಕರಾಟೆ ಸ್ಪರ್ಧೆಯಲ್ಲಿ ಕು. ಭುವಿ ಜಿ. ಎಸ್ ಗೆ ಚಿನ್ನದ ಪದಕ

Mumbai News Desk
ಮಂಗಳೂರು : 28/10/2024ರಂದು ಮಂಗಳೂರು ವಿಶ್ವ ವಿದ್ಯಾಲಯದವರು ಸ್ಕೂಲ್ ಆಫ್ ಸೋಶಿಯಲ್ ವರ್ಕ್ ರೋಷನಿ ನಿಲಯ ಮಂಗಳೂರು ಇವರ ಸಹಯೋಗದೊಂದಿಗೆ ಏರ್ಪಡಿಸಿದ ಅಂತರ್ ಕಾಲೇಜು ಮಟ್ಟದ ಕರಾಟೆ ಸ್ಫರ್ಧಾ ಕೂಟ ದ ಕಟಾ/ಕುಮಿಟೆ ವಿಭಾಗದಲ್ಲಿ...
ಸುದ್ದಿ

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು : ಸಡಗರದ ದೀಪಾವಳಿ ಹಬ್ಬದ ಆಚರಣೆ

Mumbai News Desk
ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಇದರ ವತಿಯಿಂದ ನಡೆದ ದೀಪಾವಳಿ ಹಬ್ಬದ ಆಚರಣೆಯ ಕಾರ್ಯಕ್ರಮವು ತಾರೀಕು 31/10/24 ರಂದು ಮಂಗಳೂರು ಮೂಲತ್ವ ಸಾನಿಧ್ಯದಲ್ಲಿ ತಾರೆ ತೋಟ ಸುವರ್ಣ ರೆಸಿಡೆನ್ಸಿ ಇಲ್ಲಿ ನಡೆಯಿತು. ಆ...
ಸುದ್ದಿ

ಲಂಡನ್ ವಿಶ್ವ ಶೃಂಗಸಭೆಯಲ್ಲಿ ಐಕಾನಿಕ್ ಮಹಿಳಾ ವಿಶ್ವ ನಾಯಕಿ” ಪ್ರಶಸ್ತಿಗೆ ಡಾ. ವಿಜೇತಾ ಎಸ್. ಶೆಟ್ಟಿಆಯ್ಕೆ.

Mumbai News Desk
ಮುಂಬಯಿ : ಲಂಡನ್ ನ, ಹೌಸ್ ಆಫ್ ಲಾರ್ಡ್ಸ್, ವೆಸ್ಟ್ ಮಿನಿಸ್ಟರ್ ಹೌಸ್ ಆಫ್ ಪಾರ್ಲಿಮೆಂಟ್, ಲಂಡನ್ ಇಲ್ಲಿ ನ. 6 ರಿಂದ 8 ರ ತನಕ ನಡೆಯಲಿರುವ ಮಹಿಳೆಯರು ಮತ್ತು ಬಾಲಕಿಯರ ವಿಶ್ವ...