ಸುರತ್ಕಲ್: ಸಿಲಿಂಡರ್ ಸ್ಫೋಟ ಪ್ರಕರಣ ತೀವ್ರವಾಗಿ ಗಾಯಗೊಂಡ ಮಹಿಳೆಯರಿಬ್ಬರ ಸಾವು
ಸುರತ್ಕಲ್ ನ ತಡಂಬೈಲ್ ವೆಂಕಟರಮಣ ಕಾಲೋನಿಯಲ್ಲಿ ಡಿಸೆಂಬರ್ 18ರಂದು ಮಧ್ಯಾಹ್ನ ಅಡುಗೆ ಮನೆಯಲ್ಲಿದ್ದ ಸಿಲಿಂಡರ್ ಸೋರಿಕೆಯಿಂದ ಬೆಂಕಿ ಹತ್ತಿಕೊಂಡ ಪರಿಣಾಮ ಗಾಯಗೊಂಡಿದ್ದ ವಸಂತಿ ಹಾಗೂ ಪುಷ್ಪ ಅವರು ಚಿಕಿತ್ಸೆ ಪಲ್ಲಿಕಾರಿಯಾಗಿದೆ ಸಾವನ್ನಪ್ಪಿದ್ದಾರೆ.ಇಬ್ಬರಿಗೂ ಕಳೆದ 9...

