September 7, 2026
Mumbai News Kannada

Category : ಸುದ್ದಿ

ಸುದ್ದಿ

ಮಹಾರಾಷ್ಟ್ರ, ವಿಧಾನಸಭಾ ಚುನಾವಣಾ ದಿನಾಂಕ ಪ್ರಕಟ : ನ. 20 ರಂದು ರಾಜ್ಯದಲ್ಲಿ ಮತದಾನ

Mumbai News Desk
ಕೇಂದ್ರ ಚುನಾವಣಾ ಆಯೋಗವು ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ದಿನಾಂಕವನ್ನು ಪ್ರಕಟಿಸಿದೆ. ಮಹಾರಾಷ್ಟ್ರದಲ್ಲಿ ನವೆಂಬರ್ 20 ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಈ ಕುರಿತು ಮುಖ್ಯ ಚುನಾವಣಾಧಿಕಾರಿ ರಾಜೀವ್ ಕುಮಾರ್ ಪತ್ರಿಕಾ ಗೋಷ್ಠಿಯಲ್ಲಿ ಮಾಹಿತಿ...
ಸುದ್ದಿ

ದೇಶದ ಅಗ್ರಗಣ್ಯ ಕೈಗಾರಿಕೋದ್ಯಮಿ ರತನ್ ಟಾಟಾ ವಿಧಿವಶ

Mumbai News Desk
ದೇಶದ ಅಗ್ರಗಣ್ಯ ಉದ್ಯಮಿ, ಅತ್ಯಂತ ಗೌರವಾನ್ವಿತ ವ್ಯಕ್ತಿ, ಟಾಟಾ ಸನ್ಸ್ ಗೌರವಾಧ್ಯಕ್ಷ ರತನ್ ನಾವಲ್ ಟಾಟಾ (86) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಹಿರಿಯ ಜೀವ ಚಿಕಿತ್ಸೆಗಾಗಿ ಮೊನ್ನೆಯಷ್ಟೇ ಮುಂಬೈನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ...
ಸುದ್ದಿ

ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ಮನವಿಗೆ ಸ್ಪಂದನೆ : ಉಡುಪಿ – ಕುಂದಾಪುರದಿಂದ ತಿರುಪತಿಗೆ ನೇರ ರೈಲು ಆರಂಭ

Mumbai News Desk
ಪ್ರಸಿದ್ಧ ಪುಣ್ಯ ಕ್ಷೇತ್ರ ತಿರುಪತಿ ಮತ್ತು ಉಡುಪಿ – ಕುಂದಾಪುರ ನಡುವೆ ನೇರ ರೈಲು ಸೇವೆ ಬೇಕು ಅನ್ನುವ ಈ ಭಾಗದ ಜನರ ಬಹು ದಿನದ ಬೇಡಿಕೆ ಈಡೇರಿದ್ದು, ಉಡುಪಿ – ಕುಂದಾಪುರದಿಂದ ತಿರುಪತಿಗೆ...
ಸುದ್ದಿ

ಬಂಟ್ಸ್ ಫೋರಮ್ ಮೀರಾ-ಭಾಯಂದರ್ ವತಿಯಿಂದ ತಿರುಪತಿ ಯಾತ್ರೆ

Mumbai News Desk
ಮೀರಾ – ಭಾಯಂದರ್ ಪರಿಸರದ ಬಂಟ ಬಂಧುಗಳ ಪ್ರತಿಷ್ಟಿತ ಸಂಸ್ಥೆ ಬಂಟ್ಸ್ ಫೋರಮ್ ಇದರ ಪದಾಧಿಕಾರಿಗಳು ಸದಸ್ಯರು ಅಕ್ಟೊಬರ್ 3ರಂದು ತಿರುಪತಿ ಪ್ರವಾಸಗೈದು ತಿರುಪತಿ ತಿಮ್ಮಪ್ಪನ ದರ್ಶನ ಪಡೆದರು.ಸಂಸ್ಥೆಯ ಅದ್ಯಕ್ಷ ಉದಯ ಎಮ್. ಶೆಟ್ಟಿಯವರ...
ಸುದ್ದಿ

ದೇಗುಲಗಳು ಸರಕಾರದ ವಶದಿಂದ ಮುಕ್ತಗೊಳ್ಳಲಿ : ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ

Mumbai News Desk
ನಮ್ಮ ದೇಶಕ್ಕೆ ಸ್ವಾತಂತ್ರ ಬಂದು 75 ವರ್ಷ ಕಳೆದರೂ ಇನ್ನೂ ಹಿಂದೂ ದೇವಾಲಯಗಳು ಸರಕಾರದ ವಶದಲ್ಲಿದೆ.ಸರಕಾರದ ಹಿಡಿತದಿಂದ ದೇಗುಲಗಳು ಮುಕ್ತಗೊಳ್ಳುವ ಅಗತ್ಯವಿದ್ದು, ಅಯೋಧ್ಯೆಯ ರಾಮಮಂದಿರದ ಮಾದರಿಯಲ್ಲಿ ಎಲ್ಲಾ ದೇವಾಲಯಗಳಿಗೆ ಪ್ರತ್ಯೇಕ ವಿಶ್ವಸ್ಥ ಮಂಡಳಿ ರೂಪುಗೊಳ್ಳಬೇಕು...
ಸುದ್ದಿ

ಶಬರಿಮಲೆ ಯಾತ್ರೆಗೆ ಈ ವರ್ಷದಿಂದ ಆನ್‌ಲೈನ್ ಬುಕ್ಕಿಂಗ್ ಕಡ್ಡಾಯ

Mumbai News Desk
ಶಬರಿಮಲೆ ಯಾತ್ರೆಗೆ ಈ ವರ್ಷದಿಂದ ಆನ್‌ಲೈನ್ ಬುಕ್ಕಿಂಗ್ ಕಡ್ಡಾಯಶಬರಿಮಲೆ ಮಂಡಲಂ-ಮಕರವಿಳಕ್ಕು ತೀರ್ಥಯಾತ್ರೆಗೆ ಮುನ್ನ ಕೇರಳ ಸರ್ಕಾರವು ಈ ಬಾರಿ ಆನ್‌ಲೈನ್ ಬುಕಿಂಗ್ ಮೂಲಕ ಯಾತ್ರಾರ್ಥಿಗಳಿಗೆ ಅವಕಾಶ ನೀಡಲು ನಿರ್ಧರಿಸಿದೆ. ದಿನಕ್ಕೆ ಗರಿಷ್ಠ 80,000 ಭಕ್ತರಿಗೆ...
ಸುದ್ದಿ

ಮುಂಬೈ: ಮನೆಗೆ ಬೆಂಕಿ ತಗುಲಿ ಕುಟುಂಬದ ಐವರು ಸಾವು

Mumbai News Desk
ಮುಂಬೈನ ಚೆಂಬೂರಿನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಅಪಘಾತದಲ್ಲಿ 5 ಮಂದಿ ಸಜೀವ ದಹನವಾಗಿರುವ ಬಗ್ಗೆ ವರದಿಯಾಗಿದೆ. ಇಂದು ಮುಂಜಾನೆ ಚೆಂಬೂರ್ ಪೂರ್ವ ಸಿದ್ಧಾರ್ಥ್ ಕಾಲೋನಿಯಲ್ಲಿರುವ ಅಂಗಡಿಯೊಂದರಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಇಡೀ ಅಂಗಡಿಗೆ...
ಸುದ್ದಿ

ಜಾಗತಿಕ ಬಂಟರ ಸಂಘಗಳ ಒಕ್ಕೂಟ. ಸಮಾಜ ಕಲ್ಯಾಣ ಯೋಜನೆಯಡಿ ಮಂಜೂರಾದ ಸಹಾಯಧನ ವಿತರಣೆ.

Mumbai News Desk
   ಮಂಗಳೂರು ಅ 2.    ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರು  ಐಕಳ ಹರೀಶ್ ಶೆಟ್ಟಿಯವರು ಸಮಾಜ ಕಲ್ಯಾಣ ಯೋಜನೆಯಡಿ ಒಕ್ಕೂಟದ ಮಹಾ ನಿರ್ದೇಶಕರಾದ  ಬೆಳ್ಳಾಡಿ ಅಶೋಕ್ ಎಸ್.ಶೆಟ್ಟಿಯವರ ಶಿಫಾರಸ್ಸಿನ ಮೇರೆಗೆ  ಕುಂದಾಪುರದ...
ಸುದ್ದಿ

ಸ್ವಾಮಿ ನಿತ್ಯಾನಂದ ಮಂದಿರ ಬೊಯಿಸರ್ : ಶರನ್ನವರಾತ್ರಿ ಉತ್ಸವ ಆರಂಭ

Mumbai News Desk
ಚಿತ್ರ ವರದಿ : ಪಿ.ಆರ್.ರವಿಶಂಕರ್    ವರ್ಷದುದ್ದಕ್ಕೂ ವಿವಿಧ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಪಾಲ್ಘರ್ ಜಿಲ್ಲೆಯ ತುಳು ಕನ್ನಡಿಗರ  ಸಾಂಸ್ಕೃತಿಕ  ಶೃದ್ಧಾಕೇಂದ್ರವೆನಿಸಿರುವ ಬೊಯಿಸರ್ ಪಶ್ಚಿಮದ ಪ್ರಸಿದ್ಧ ಸ್ವಾಮಿ ನಿತ್ಯಾನಂದ ಮಂದಿರದಲ್ಲಿ ಶರನ್ನವರಾತ್ರಿ ಉತ್ಸವವು...
ಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯ ವಿಧಾನ ಪರಿಷತ್ ಚುನಾವಣೆ, ಬಿ ಜೆ ಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಪುತ್ತೂರು

Mumbai News Desk
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳನ್ನು ಪ್ರತಿನಿಧಿಸುವ ವಿಧಾನ ಪರಿಷತ್‌ ಸ್ಥಾನದ ಉಪ ಚುನಾವಣೆಗೆ ದಿನಾಂಕ ಪ್ರಕಟವಾಗಿದ್ದು, ಇದೇ ಅಕ್ಟೋಬರ್ 21 ರಂದು ಉಪಚುನಾವಣೆ ನಡೆಯಲಿದೆ. ಇದರ ಬೆನ್ನಲ್ಲೇ ಇದೀಗ ಬಿಜೆಪಿ...