ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ಅರ್ಜಿ ವಜಾ: ಹೈಕೋರ್ಟ್ ಮಹತ್ವದ ತೀರ್ಪು
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿ ಸಂಬಂಧ ಕರ್ನಾಟಕ ಹೈಕೋರ್ಟ್ ಮಂಗಳವಾರ ಮಹತ್ವದ ಆದೇಶ ನೀಡಿದೆ....

